Skip to content
العقيدة الصحيحة وما يضادها

العقيدة الصحيحة وما يضادها

“ನಾನು ಅವರಿಂದ ಅನ್ನಾಧಾರವನ್ನು ಬಯಸುವುದಿಲ್ಲ. ಅವರು ನನಗೆ ಆಹಾರ ಒದಗಿಸಬೇಕೆಂದೂ ನಾನು ಬಯಸುವುದಿಲ್ಲ.” [ಅದ್ದಾರಿಯಾತ್:57]. “ಖಂಡಿತವಾಗಿಯೂ ಅನ್ನಾಧಾರ ಒದಗಿಸುವವನು, ಶಕ್ತನು ಮತ್ತು ಬಲಿಷ್ಠನು ಅಲ್ಲಾಹನಾಗಿರುವನು.” [ಅದ್ದಾರಿಯಾತ್:58]. “ನಿಮಗೋಸ್ಕರ ಭೂಮಿಯನ್ನು ಹಾಸನ್ನಾಗಿ ಮತ್ತು ಆಕಾಶವನ್ನು ಮೇಲ್ಛಾವಣಿಯನ್ನಾಗಿ ಮಾಡಿಕೊಟ್ಟಿರುವ, ಹಾಗೂ ಆಕಾಶದಿಂದ ನೀರನ್ನು ಇಳಿಸಿ ತನ್ಮೂಲಕ ನಿಮಗೆ ಭಕ್ಷ್ಯಯೋಗ್ಯ ಫಲಗಳನ್ನು ಉತ್ಪಾದಿಸಿಕೊಟ್ಟಿರುವ (ಪ್ರಭುವನ್ನು ಆರಾಧಿಸಿರಿ). ಆದ್ದರಿಂದ (ಇವೆಲ್ಲವನ್ನೂ) ಅರಿತವರಾಗಿದ್ದೂ ಸಹ ನೀವು ಅಲ್ಲಾಹನಿಗೆ ಪ್ರತಿಸ್ಪರ್ಧಿಗಳನ್ನು ಮಾಡದಿರಿ.” [ಅಲ್-ಬಖರ:22]. ನೀವು ಅಲ್ಲಾಹನ ಹೊರತು ಇನ್ನಾರನ್ನೂ ಆರಾಧಿಸಬಾರದು ಎಂಬುದಕ್ಕಾಗಿ. ಖಂಡಿತವಾಗಿಯೂ ನಾನು ನಿಮಗೆ ಅವನಿಂದಿರುವ ಒಬ್ಬ ಮುನ್ನೆಚ್ಚರಿಕೆ ನೀಡುವವನೂ, ಶುಭವಾರ್ತೆ ತಿಳಿಸುವವನೂ ಆಗಿರುವೆನು.” ಅರಿಯಿರಿ! ನಿಷ್ಕಳಂಕವಾದ ಶರಣಾಗತಿಯು ಅಲ್ಲಾಹನಿಗೆ ಮಾತ್ರ ಅರ್ಹವಾದುದಾಗಿದೆ.”

0%
Font size