ಯಾರು ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುತ್ತಾನೋ, ಅವನಿಗೆ ಅವನ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು.”
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಯಾರು ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುತ್ತಾನೋ, ಅವನಿಗೆ ಅವನ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು.”
«مَنْ صَامَ رَمَضَانَ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ»
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ಅಲ್ಲಾಹನಲ್ಲಿ ವಿಶ್ವಾಸವಿಟ್ಟು, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು ಕಡ್ಡಾಯವೆಂದು ಅಂಗೀಕರಿಸಿ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವವರಿಗೆ ಅಲ್ಲಾಹು ಹೇರಳ ಪ್ರತಿಫಲಗಳನ್ನು ಸಿದ್ಧಪಡಿಸಿದ್ದಾನೆಂಬ ನಂಬಿಕೆಯಿಂದ, ಯಾವುದೇ ತೋರಿಕೆ ಅಥವಾ ಪ್ರಶಂಸೆಯನ್ನು ಬಯಸದೆ ಕೇವಲ ಅಲ್ಲಾಹನ ಸಂಪ್ರೀತಿಯನ್ನು ಮಾತ್ರ ಉದ್ದೇಶಿಸುತ್ತಾ, ಉಪವಾಸ ಆಚರಿಸುತ್ತಾರೋ ಅವರ ಹಿಂದಿನ ಪಾಪಗಳೆಲ್ಲವನ್ನೂ ಕ್ಷಮಿಸಲಾಗುತ್ತದೆ.
...:
ನಿಷ್ಕಳಂಕತೆಯ (ಇಖ್ಲಾಸ್) ಶ್ರೇಷ್ಠತೆಯನ್ನು ಮತ್ತು ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು ಹಾಗೂ ಇತರ ಸತ್ಕರ್ಮಗಳಲ್ಲಿ ಅದಕ್ಕಿರುವ ಪ್ರಾಮುಖ್ಯತೆಯನ್ನು ಈ ಹದೀಸ್ ತಿಳಿಸುತ್ತದೆ.
ಸಹೀಹುಲ್ ಬುಖಾರಿ. (1/ 16) (38).
ಸಹೀಹ್ ಮುಸ್ಲಿಮ್. (1/ 523) (760).
ಸಹೀಹುಲ್ ಬುಖಾರಿ. (1/ 16) (38).
ಸಹೀಹ್ ಮುಸ್ಲಿಮ್. (1/ 523) (760).
ಇನ್ನಷ್ಟು (16)
بهجة الناظرين شرح رياض الصالحين.
لسليم الهلالي (2/ 361).
نزهة المتقين شرح رياض الصالحين.
لمصطفى الخِن وغيره (2/ 868).
كنوز رياض الصالحين.
لمجموعة من الباحثين (15/ 40).
شرح رياض الصالحين.
لابن عثيمين (5/ 270).
بهجة الناظرين شرح رياض الصالحين.
لسليم الهلالي (2/ 361).
نزهة المتقين شرح رياض الصالحين.
لمصطفى الخِن وغيره (2/ 868).
كنوز رياض الصالحين.
لمجموعة من الباحثين (15/ 40).
شرح رياض الصالحين.
لابن عثيمين (5/ 270).
ಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ
21 ಗ್ರಂಥಗಳು- رسالتان موجزتان في الزكاة والصيامفي فضل صيام رمضان وقيامه "ಯಾರು ವಿಶ್ವಾಸದಿಂದ ಮತ್ತು ಪ್ರತಿಫಲಾಪೇಕ್ಷೆಯಿಂದ ರಮದಾನ್ ತಿಂಗಳಲ್ಲಿ ಉಪವಾಸವನ್ನು ಆಚರಿಸುತ್ತಾರೋ, ಅವರ ಹಿಂದಿನ ಪಾಪಗಳು ಕ್ಷಮಿಸಲಾಗುತ್ತವೆ. ಯಾರು ವಿಶ್ವಾಸದಿಂದ ಮತ್ತು ಪ್ರತಿಫಲಾಪೇಕ್ಷೆಯಿಂದ ರಮದಾನ್ ತಿಂಗಳ ರಾತ್ರಿಗಳಲ್ಲಿ ನಮಾಝ್ ನಿರ್ವಹಿಸುತ್ತಾರೋ, ಅವರ ಹಿಂದಿನ ಪಾಪಗಳು ಕ್ಷಮಿಸಲಾಗುತ
- رسالتان موجزتان في الزكاة والصيامفي فضل صيام رمضان وقيامه "ಯಾರು ವಿಶ್ವಾಸದಿಂದ ಮತ್ತು ಪ್ರತಿಫಲಾಪೇಕ್ಷೆಯಿಂದ ರಮದಾನ್ ತಿಂಗಳಲ್ಲಿ ಉಪವಾಸವನ್ನು ಆಚರಿಸುತ್ತಾರೋ, ಅವರ ಹಿಂದಿನ ಪಾಪಗಳು ಕ್ಷಮಿಸಲಾಗುತ್ತವೆ. ಯಾರು ವಿಶ್ವಾಸದಿಂದ ಮತ್ತು ಪ್ರತಿಫಲಾಪೇಕ್ಷೆಯಿಂದ ರಮದಾನ್ ತಿಂಗಳ ರಾತ್ರಿಗಳಲ್ಲಿ ನಮಾಝ್ ನಿರ್ವಹಿಸುತ್ತಾರೋ, ಅವರ ಹಿಂದಿನ ಪಾಪಗಳು ಕ್ಷಮಿಸಲಾಗುತ
- ಮುಸ್ಲಿಮ್ ಮಕ್ಕಳು ತಿಳಿದಿರಲೇಬೇಕಾದ ವಿಷಯಗಳು"ಯಾರು ವಿಶ್ವಾಸದಿಂದ ಮತ್ತು ಪ್ರತಿಫಲದ ನಿರೀಕ್ಷೆಯಿಂದ ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುತ್ತಾರೋ, ಅವರ ಹಿಂದಿನ ಪಾಪಗಳು ಕ್ಷಮಿಸಲಾಗುವುದು.”
- من أحكام الصيام"ಯಾರು ಈಮಾನ್ (ವಿಶ್ವಾಸ) ದೊಂದಿಗೆ ಮತ್ತು ಪ್ರತಿಫಲಾಪೇಕ್ಷೆಯೊಂದಿಗೆ ರಮದಾನ್ನಲ್ಲಿ ಉಪವಾಸ ಆಚರಿಸುತ್ತಾರೋ, ಅವರ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು." ([6]).
ಇನ್ನಷ್ಟು (17)
- أسئلة وأجوبة عن شهر رمضان للصغار، ولا يستغني عنها الكبار«مَنْ صَامَ رَمَضَانَ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ»
- أسئلة وأجوبة عن شهر رمضان للصغار، ولا يستغني عنها الكبار«مَنْ قَامَ رَمَضَانَ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ»
- أسئلة وأجوبة عن شهر رمضان للصغار، ولا يستغني عنها الكبار«مَنْ صَامَ رَمَضَانَ إِيمَانًا وَاحْتِسَابًا، غُفِرَ لَهُ مَا تَقَدَّمَ مِنْ ذَنْبِهِ»
- الصيام ومجموعة أسئلة في أحكامه«مَنْ قَامَ رَمَضَانَ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ»[4].
- الصيام ومجموعة أسئلة في أحكامه«مَنْ صَامَ رَمَضَانَ إِيمَانًا وَاحْتِسَابًا، غُفِرَ لَهُ مَا تَقَدَّمَ مِنْ ذَنْبِهِ»[10].
- الصيام ومجموعة أسئلة في أحكامه«مَنْ قَامَ رَمَضَانَ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ»[73].
- المنتقى من المتجر الرابح في ثواب العمل الصالح - المعتمدالمنتقى من المتجر الرابح في ثواب العمل الصالح“ من صام رمضان إيمانا واحتسابا غفر له ما تقدم من ذنبه”.
- رياض الصالحينرياض الصالحين مع فوائد وهدايات - 6«مَنْ صامَ رَمَضَانَ إيماناً واحتساباً ، غُفرَ لَهُ مَا تَقَدَّمَ من ذَنْبِهِ».
- كتاب تعليم المسلم الجديد«مَنْ صَامَ رَمَضَانَ إِيمَانًا وَاحْتِسَابًا؛ غُفِرَ لَهُ مَا تَقَدَّمَ مِنْ ذَنْبِهِ»
- مجموعة زاد الحديث(3)1«من صام رمضانَ إيمانًا واحْتسابًا غُفِرَ له ما تقَدَّمَ من ذنبِهِ».
- مجموعة زاد الفقه (3)الفقه 3«من قام رَمَضان إيمانًا واحتسَابًا غُفِر له ما تقدَّم من ذنبهِ»
- مشروع منهاج زادكزادك 2 طالب نهائي«مَنْ قَامَ رَمَضَانَ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ»
- مشروع منهاج زادكزادك 2 طالب نهائي«مَنْ صَامَ رَمَضَانَ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ»
- منهج إعداد الدعاةالمفردة الرابعة -أركان الإسلام"من صام رمضان إيمانًا واحتسابًا غُفر له ما تقدم من ذنبه"
- نبراس طالب (2)نبراس طالب (2) «مَنْ قَامَ رَمَضَانَ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ»
- نبراس طالب (3)نبراس طالب 3«مَنْ صَامَ رَمَضَانَ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ»
- نصوص مختارة للرمضانمَنْ صَامَ رَمَضَانَ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ