ಒಬ್ಬ ಮುಸಲ್ಮಾನನು ಕಡ್ಡಾಯ ನಮಾಝ್‌ನ ಸಮಯವಾದಾಗ ಸರಿಯಾಗಿ ವುದೂ ನಿರ್ವಹಿಸಿ, ಪೂರ್ಣ ಭಕ್ತಿಯಿಂದ ಮತ್ತು ರುಕೂ (ಬಾಗುವುದು) ಅನ್ನು ಸರಿಯಾಗಿ ಪೂರ್ಣಗೊಳಿಸುತ್ತಾ ನಮಾಝ್ ನಿರ್ವಹಿಸಿದರೆ, ಅದು ಅವನ ಗತ ಪಾಪಗಳಿಗೆ ಪ್ರಾಯಶ್ಚಿತ್ತವಾಗುತ್ತದೆ—ಅವು ಮಹಾಪಾಪಗಳಲ್ಲದಿದ್ದರೆ. ಇದು ಎಲ್ಲಾ ಕಾಲಕ್ಕೂ ಅನ್ವಯಿಸುತ್ತದೆ.";
ಉಸ್ಮಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
"ಒಬ್ಬ ಮುಸಲ್ಮಾನನು ಕಡ್ಡಾಯ ನಮಾಝ್‌ನ ಸಮಯವಾದಾಗ ಸರಿಯಾಗಿ ವುದೂ ನಿರ್ವಹಿಸಿ, ಪೂರ್ಣ ಭಕ್ತಿಯಿಂದ ಮತ್ತು ರುಕೂ (ಬಾಗುವುದು) ಅನ್ನು ಸರಿಯಾಗಿ ಪೂರ್ಣಗೊಳಿಸುತ್ತಾ ನಮಾಝ್ ನಿರ್ವಹಿಸಿದರೆ, ಅದು ಅವನ ಗತ ಪಾಪಗಳಿಗೆ ಪ್ರಾಯಶ್ಚಿತ್ತವಾಗುತ್ತದೆ—ಅವು ಮಹಾಪಾಪಗಳಲ್ಲದಿದ್ದರೆ. ಇದು ಎಲ್ಲಾ ಕಾಲಕ್ಕೂ ಅನ್ವಯಿಸುತ್ತದೆ.";
«مَا مِنَ امْرِئٍ مُسْلِمٍ تَحْضُرُهُ صَلَاةٌ مَكْتُوبَةٌ فَيُحْسِنُ وُضُوءَهَا وَخُشُوعَهَا وَرُكُوعَهَا، إِلَّا كَانَتْ كَفَّارَةً لِمَا قَبْلَهَا مِنَ الذُّنُوبِ، مَا لَمْ يُؤْتِ كَبِيرَةً، وَذَلِكَ الدَّهْرَ كُلَّهُ».
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಒಬ್ಬ ಮುಸಲ್ಮಾನನು ಕಡ್ಡಾಯ ನಮಾಝ್‌ನ ಸಮಯವಾದಾಗ, ಅತ್ಯುತ್ತಮ ರೂಪದಲ್ಲಿ ಪೂರ್ಣವಾಗಿ ವುದೂ ನಿರ್ವಹಿಸಿ, ತನ್ನ ಹೃದಯ ಮತ್ತು ಅಂಗಗಳು ಅಲ್ಲಾಹನನ್ನು ಮಾತ್ರ ನೆನಪಿಸಿಕೊಳ್ಳುವ ರೀತಿಯಲ್ಲಿ ಭಯ-ಭಕ್ತಿಯಿಂದ, ನಮಾಝ್‌ನ ಕ್ರಿಯೆಗಳಾದ ಬಾಗುವುದು, ಸಾಷ್ಟಾಂಗ ಮಾಡುವುದು ಮುಂತಾದವುಗಳನ್ನು ಪೂರ್ಣ ರೂಪದಲ್ಲಿ ನಿರ್ವಹಿಸಿದರೆ, ಈ ನಮಾಝ್ ಅವನು ಇದಕ್ಕೆ ಮೊದಲು ಎಸಗಿದ ಸಣ್ಣ ಪಾಪಗಳಿಗೆ ಪರಿಹಾರವಾಗುತ್ತದೆ. ಅವನು ಮಹಾಪಾಪಗಳಲ್ಲಿ ಯಾವುದಾದರೂ ಒಂದನ್ನು ಎಸಗಿರದಿದ್ದರೆ. ಈ ಶ್ರೇಷ್ಠತೆಯು ಎಲ್ಲಾ ಕಾಲಗಳಿಗೂ ಮತ್ತು ಎಲ್ಲಾ ನಮಾಝ್‌ಗಳಿಗೂ ಅನ್ವಯಿಸುತ್ತದೆ.
...:
ಪಾಪಗಳನ್ನು ಪರಿಹರಿಸುವ ನಮಾಝ್ ಯಾವುದೆಂದರೆ, ದಾಸನು ಅತ್ಯುತ್ತಮವಾಗಿ ವುದೂ ನಿರ್ವಹಿಸಿ, ಅಲ್ಲಾಹನ ಸಂಪ್ರೀತಿಯನ್ನು ಮಾತ್ರ ಉದ್ದೇಶಿಸಿ ಭಕ್ತಿಯಿಂದ ನಿರ್ವಹಿಸಿದ ನಮಾಝ್.
ಆರಾಧನೆಗಳನ್ನು ಚಾಚೂ ತಪ್ಪದೆ ನಿರ್ವಹಿಸುವುದು ಶ್ರೇಷ್ಠತೆಯನ್ನು ಮತ್ತು ಅದು ಸಣ್ಣ ಪಾಪಗಳ ಕ್ಷಮೆಗೆ ಕಾರಣವಾಗುತ್ತದೆ ಎಂದು ತಿಳಿಸಲಾಗಿದೆ.
ಅತ್ಯುತ್ತಮವಾಗಿ ವುದೂ ನಿರ್ವಹಿಸುವುದು ಮತ್ತು ಅತ್ಯುತ್ತಮವಾಗಿ ಮತ್ತು ಭಕ್ತಿಯಿಂದ ನಮಾಝ್ ನಿರ್ವಹಿಸುವುದರ ಶ್ರೇಷ್ಠತೆಯನ್ನು ತಿಳಿಸಲಾಗಿದೆ.
ಸಣ್ಣ ಪಾಪಗಳನ್ನು ಕ್ಷಮಿಸಬೇಕಾದರೆ ಮಹಾಪಾಪಗಳಿಂದ ದೂರವಿರಬೇಕಾದ ಪ್ರಾಮುಖ್ಯತೆಯನ್ನು ತಿಳಿಸಲಾಗಿದೆ.
ಮಹಾಪಾಪಗಳು ತೌಬಾ (ಪಶ್ಚಾತ್ತಾಪ) ದಿಂದಲ್ಲದೆ ಪರಿಹಾರವಾಗುವುದಿಲ್ಲ.
ಸಹೀಹ್ ಮುಸ್ಲಿಮ್. (1/ 206) (228).
ಇನ್ನಷ್ಟು (10)
بهجة الناظرين شرح رياض الصالحين.
لسليم الهلالي (2/ 257).
تطريز رياض الصالحين.
لفيصل آل مبارك (ص611).
فيض القدير شرح الجامع الصغير.
لعبدالرؤوف المناوي (5/ 472).
كنوز رياض الصالحين.
لمجموعة من الباحثين (13/ 243).
نزهة المتقين شرح رياض الصالحين.
مجموعة من الباحثين (2/ 773).
ಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ
9 ಗ್ರಂಥಗಳುಇನ್ನಷ್ಟು (9)
- الأربعون في تعظيم قدر الصلاةالأربعون في تعظيم قدر الصلاة «مَا مِنَ امْرِئٍ مُسْلِمٍ تَحْـــضُرُهُ صَلَاةٌ مَكْــتُوبَةٌ فَيُحْــسِنُ وُضُوءَهَا وَخُــــشُوعَهَا وَرُكُــــــوعَهَا، إِلَّا كَــــانَتْ كَـــــفَّارَةً لِمَا قَبْلَهَا مِنَ الذُّنُوبِ مَا لَمْ يُؤْتِ كَـــبِيرَةً وَذَلِكَ الدَّهْرَ ك
- الخطب المنبرية موسوعة الخطب المنبرية (القسم الثاني)«مَا مِنِ امْرِئٍ مُسْلِمٍ تَحْضُرُهُ صَلَاةٌ مَكْتُوبَةٌ، فَيُحْسِنُ وُضُوءَهَا وَخُشُوعَهَا وَرُكُوعَهَا، إِلَّا كَانَتْ كَفَّارَةً لِمَا قَبْلَهَا مِنَ الذُّنُوبِ مَا لَمْ يُؤْتِ كَبِيرَةً، وَذٰلِكَ الدَّهْرَ كُلَّهُ»
- المنتقى من المتجر الرابح في ثواب العمل الصالح - المعتمدالمنتقى من المتجر الرابح في ثواب العمل الصالح“ما من امرئ مسلم تحضره صلاة مكتوبة فيحسن وضوءها وخشوعها وركوعها، إلا كانت كفارة لما قبلها من الذنوب؛ ما لم يُؤتِ كبيرة، وذلك الدهر كله”.
- خطب تعظيم قدر الصلاة" مَا مِنَ امْرِئٍ مُسْلِمٍ تَحْضُرُهُ صَلَاةٌ مَكْتُوبَةٌ فَيُحْسِنُ وُضُوءَهَا وَخُشُوعَهَا وَرُكُوعَهَا، إِلَّا كَانَتْ كَفَّارَةً لِمَا قَبْلَهَا مِنَ الذُّنُوبِ مَا لَمْ يُؤْتِ كَبِيرَةً وَذَلِكَ الدَّهْرَ كُلَّهُ"
- رياض الصالحينرياض الصالحين مع فوائد وهدايات - 5«ما مِنِ امرئ مُسْلِمٍ تَحْضُرُهُ صَلاةٌ مَكْتُوبَةٌ، فَيُحْسِنُ وُضُوءَهَا وَخُشُوعَهَا وَرُكُوعَهَا، إلَّا كانَت كَفَّارَةً لِمَا قَبْلَهَا مِنَ الذُّنُوبِ، ما لَمْ تُؤْتَ كَبِيرَةٌ، وذلِكَ الدَّهْرَ كُلَّهُ».
- مجموعة زاد الحديث(2)1«ما من امريء مسلم تحضُرُه صلاة مكتوبة، فيحسن وضوءها وخشوعها وركوعها، إلا كانت كفارة لما قبلها من الذنوب ما لم يؤت كبيرة، وذلك الدهر كله».
- مشروع منهاج زادكزادك 1 طالب«مَا مِنِ امْرِئٍ مُسْلِمٍ تَحْضُرُهُ صَلَاةٌ مَكْتُوبَةٌ، فَيُحْسِنُ وُضُوءَهَا وَخُشُوعَهَا وَرُكُوعَهَا إِلَّا كَانَتْ كَفَّارَةً لِمَا قَبْلَهَا مِنَ الذُّنُوبِ، مَا لَمْ يُؤْتِ كَبِيرَةً»
- مشروع منهاج زادكزادك 1 طالب«مَا مِنَ امْرِئٍ مُسْلِمٍ تَحْضُرُهُ صَلَاةٌ مَكْتُوبَةٌ فَيُحْسِنُ وُضُوءَهَا وَخُشُوعَهَا وَرُكُوعَهَا، إِلَّا كَانَتْ كَفَّارَةً لِمَا قَبْلَهَا مِنَ الذُّنُوبِ مَا لَمْ يُؤْتِ كَبِيرَةً، وَذَلِكَ الدَّهْرَ كُلَّهُ»
- نبراس طالب (1)1«مَا مِنَ امْرِئٍ مُسْلِمٍ تَحْضُرُهُ صَلَاةٌ مَكْتُوبَةٌ فَيُحْسِنُ وُضُوءَهَا وَخُشُوعَهَا وَرُكُوعَهَا، إِلَّا كَانَتْ كَفَّارَةً لِمَا قَبْلَهَا مِنَ الذُّنُوبِ مَا لَمْ يُؤْتِ كَبِيرَةً، وَذَلِكَ الدَّهْرَ كُلَّهُ»