“ಅಲ್ಲಾಹು ಅಲ್ಲದವರ ಮೇಲೆ ಆಣೆ ಮಾಡುವವನು ಸತ್ಯನಿಷೇಧಿಯಾದನು ಅಥವಾ ಬಹುದೇವವಿಶ್ವಾಸಿಯಾದನು.”
ಇಬ್ನ್ ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಹೀಗೆ ಹೇಳುವುದನ್ನು ಅವರು ಕೇಳಿದರು: “ಕಅಬಾಲಯದ ಮೇಲಾಣೆ!” ಆಗ ಇಬ್ನ್ ಉಮರ್ ಹೇಳಿದರು: “ಅಲ್ಲಾಹು ಅಲ್ಲದವರ ಮೇಲೆ ಆಣೆ ಮಾಡುವಂತಿಲ್ಲ. ಏಕೆಂದರೆ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
“ಅಲ್ಲಾಹು ಅಲ್ಲದವರ ಮೇಲೆ ಆಣೆ ಮಾಡುವವನು ಸತ್ಯನಿಷೇಧಿಯಾದನು ಅಥವಾ ಬಹುದೇವವಿಶ್ವಾಸಿಯಾದನು.”
«مَنْ حَلَفَ بِغَيْرِ اللهِ فَقَدْ كَفَرَ أَوْ أَشْرَكَ».
ಅಲ್ಲಾಹು ಅಲ್ಲದವರ ಹೆಸರಿನಲ್ಲಿ ಅಥವಾ ಅವರ ಗುಣಲಕ್ಷಣಗಳನ್ನು ಹೇಳಿ ಯಾರಾದರೂ ಆಣೆ ಮಾಡಿದರೆ ಅವನು ಸತ್ಯನಿಷೇಧಿಯಾದನು ಅಥವಾ ಬಹುದೇವವಿಶ್ವಾಸಿಯಾದನು ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುತ್ತಿದ್ದಾರೆ ಏಕೆಂದರೆ, ಒಬ್ಬರ ಮೇಲೆ ನಾವು ಆಣೆ ಮಾಡಬೇಕಾದರೆ ನಾವು ಅವರ ಬಗ್ಗೆ ಅತಿಯಾದ ಗೌರವಭಾವವನ್ನು ಹೊಂದಿರುತ್ತೇವೆ. ಆದರೆ ಅತಿಯಾದ ಗೌರವ ಭಾವ ಇರಬೇಕಾದದು ಅಲ್ಲಾಹನಲ್ಲಿ ಮಾತ್ರ. ಆದ್ದರಿಂದ ಅಲ್ಲಾಹನ ಮೇಲೆ, ಅಥವಾ ಅವನ ಹೆಸರು ಮತ್ತು ಗುಣಲಕ್ಷಣಗಳ ಮೇಲೆ ಮಾತ್ರ ಆಣೆ ಮಾಡತಕ್ಕದ್ದು. ಅಲ್ಲಾಹು ಅಲ್ಲದವರ ಮೇಲೆ ಆಣೆ ಮಾಡುವುದು ಸಣ್ಣ ಶಿರ್ಕ್ (ಬಹುದೇವತ್ವ) ಆಗಿದೆ. ಆದರೆ ಆಣೆ ಮಾಡುವವನು ಅಲ್ಲಾಹನಿಗೆ ಗೌರವ ತೋರುವಂತೆ ಅಥವಾ ಅದಕ್ಕಿಂತಲೂ ಹೆಚ್ಚು ಗೌರವವನ್ನು ತಾನು ಆಣೆ ಮಾಡುವ ವಸ್ತುವಿಗೆ ತೋರಿದರೆ, ಆಗ ಅದು ದೊಡ್ಡ ಶಿರ್ಕ್ (ಬಹುದೇವತ್ವ) ಆಗುತ್ತದೆ.
من حلف: الحلف: اليمين، وهي توكيد الحكم بذكر معظّم تطمئن له نفس المخاطب.
كفر أو أشرك: يحتمل أن يكون هذا شكًّا من الراوي، ويحتمل أن تكون "أو" بمعنى الواو فيكون كفر وأشرك.
ಆಣೆ ಮಾಡುವ ಮೂಲಕ ಗೌರವ ತೋರಬೇಕಾದದ್ದು ಸರ್ವಶಕ್ತನಾದ ಅಲ್ಲಾಹನಿಗೆ ಮಾತ್ರ. ಆದ್ದರಿಂದ ಅಲ್ಲಾಹನ ಮೇಲೆ, ಅವನ ಹೆಸರುಗಳು ಮತ್ತು ಗುಣಲಕ್ಷಣಗಳ ಮೇಲೆಯೇ ಹೊರತು ಆಣೆ ಮಾಡಬಾರದು.
ಒಳಿತನ್ನು ಆದೇಶಿಸಲು ಮತ್ತು ಕೆಡುಕನ್ನು ವಿರೋಧಿಸಲು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಗಡಿಗರು ತೋರುತ್ತಿದ್ದ ಉತ್ಸಾಹವನ್ನು ಈ ಹದೀಸಿನಲ್ಲಿ ಕಾಣಬಹುದು. ವಿಶೇಷವಾಗಿ, ವಿರೋಧಿಸಲಾಗುವ ವಿಷಯವು ಬಹುದೇವತ್ವ ಅಥವಾ ಸತ್ಯನಿಷೇಧಕ್ಕೆ ಸಂಬಂಧಿಸಿದ್ದಾಗಿದ್ದರೆ.
ಸುನನು ತ್ತಿರ್ಮಿದಿ. (3/ 194) (1535).
ಸುನನ್ ಅಬೂ ದಾವೂದ್. (5/ 154- 155) (3251).
ಮುಸ್ನದ್ ಅಹ್ಮದ್. (9/ 249) (5346).
(9/ 275) (5375).
(10/ 249) (6072).
(1/ 343).
ಇನ್ನಷ್ಟು (11)
فتح المجيد شرح كتاب التوحيد.
لعبد الرحمن التميمي (ص413).
القول المفيد على كتاب التوحيد.
لابن عثيمين (2/ 214).
الملخص في شرح كتاب التوحيد.
لصالح الفوزان (ص326).
الجديد في شرح كتاب التوحيد.
لمحمد القرعاوي (ص365).
التمهيد لشرح كتاب التوحيد.
لصالح آل الشيخ (ص452).
فتاوى اللجنة الدائمة.
ಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ
20 ಗ್ರಂಥಗಳುಇನ್ನಷ್ಟು (19)
- التحقيق والإيضاح لكثير من مسائل الحج والعمرة والزيارة على ضوء الكتاب والسنةالتحقيق والإيضاح لكثير من مسائل الحج والعمرة والزيارة - النسخة المعتمدة«مَنْ حَلَفَ بِغَيْرِ اللهِ فَقَدْ كَفَرَ أَوْ أَشْرَكَ» [98].
- ترجمة المقاطع المرئية - مشروع هدايات 1«من حلف بغير الله فقد كفر أو أشرك»
- خذ عقيدتك من الكتاب والسنة الصحيحة«من حلَف بغير الله فقد أشرك»
- عقيدة الأئمة الأربعة«مَنْ حَلَفَ بِغَيْرِ اللَّهِ فَقَدْ كَفَرَ أَوْ أَشْرَكَ»
- عقيدة الأئمة الأربعة«مَنْ حَلَفَ بِغَيْرِ اللهِ فَقَدْ كَفَرَ أَوْ أَشْرَكَ»،
- عقيدة التوحيد(من حلف بغير الله فقد كفر أو أشرك)
- عقيدة التوحيد(من حلف بغير الله فقد كفر أو أشرك)
- عقيدة التوحيد(من حلف بغير الله فقد كفر أو أشرك)
- كتاب التوحيدكتاب التوحيد للشيخ محمد بن عبد الوهاب((مَنْ حَلَفَ بِغَيْرِ اللهِ فَقَدْ كَفَرَ أَوْ أَشْرَكَ))
- ما لا يسع المسلم جهله«مَنْ حَلَفَ بِغَيرِ اللهِ فَقَدْ كَفَرَ أَو أَشرَكَ»[2].
- مجموعة زاد الحديث (1)الحديث 1«مَنْ حَلَفَ بِغَيْرِ الله فَقَدْ كَفَرَ أَوْ أَشْرَكَ»
- مجموعة زاد الحديث (1)الحديث 1«مَنْ حَلَفَ بِغَيْرِ الله فَقَدْ كَفَرَ أَوْ أَشْرَكَ»
- محرمات استهان بها كثير من الناسمن حلف بغير الله فقد أشرك
- مشروع المنهج التعليميمادة التوحيد مستوى 3«مَنْ حَلَفَ بِغَيْرِ اللهِ فَقَدْ كَفَرَ أَوْ أَشْرَكَ»
- مشروع المنهج التعليميمادة التوحيد مستوى 3«مَنْ حَلَفَ بِغَيْرِ اللهِ فَقَدْ كَفَرَ أَوْ أَشْرَكَ»
- مشروع المنهج التعليميمادة التوحيد مستوى 3«مَنْ حَلَفَ بِغَيْرِ اللهِ فَقَدْ كَفَرَ أَوْ أَشْرَكَ».
- مشروع منهاج زادكزادك 3 طالب نهائي«مَنْ حَلَفَ بِغَيْرِ اللهِ فَقَدْ أَشْرَكَ»
- نبراس طالب (4)1«مَنْ حَلَفَ بِغَيْرِ اللَّهِ فَقَدْ كَفَرَ أَوْ أَشْرَكَ»
- نبراس طالب (5)1«مَنْ حَلَفَ بِغَيْرِ اللهِ فَقَدْ أَشْرَكَ»