ಮುಅಝ್ಝಿನ್ (ಅಝಾನ್ ಕರೆ ನೀಡುವವನು) ಕರೆ ನೀಡುವುದನ್ನು ಕೇಳಿದಾಗ, ಯಾರು "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮತ್ತು ಮುಹಮ್ಮದ್ ಅವನ ದಾಸರು ಮತ್ತು ಸಂದೇಶವಾಹಕರು ಎಂದು ನಾನು ಸಾಕ್ಷ್ಯ ವಹಿಸುತ್ತೇನೆ, ಪರಿಪಾಲಕನಾಗಿ ಅಲ್ಲಾಹನಲ್ಲಿ, ಸಂದೇಶವಾಹಕರಾಗಿ ಮುಹಮ್ಮದ್ರಲ್ಲಿ ಮತ್ತು ಧರ್ಮವಾಗಿ ಇಸ್ಲಾಂನಲ್ಲಿ ನನಗೆ ತೃಪ್ತಿಯಿದೆ ಎಂದು ಹೇಳುತ್ತಾನೋ, ಅವನಿಗೆ ಅವನ ಪಾಪಗಳನ್ನು ಕ್ಷಮಿಸಲಾಗುತ್ತದೆ
- التصنيف الشرعي
- الفقهالصلاةالأذان والإقامة
ಸಅದ್ ಬಿನ್ ಅಬೂ ವಕ್ಕಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಮುಅಝ್ಝಿನ್ (ಅಝಾನ್ ಕರೆ ನೀಡುವವನು) ಕರೆ ನೀಡುವುದನ್ನು ಕೇಳಿದಾಗ, ಯಾರು "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮತ್ತು ಮುಹಮ್ಮದ್ ಅವನ ದಾಸರು ಮತ್ತು ಸಂದೇಶವಾಹಕರು ಎಂದು ನಾನು ಸಾಕ್ಷ್ಯ ವಹಿಸುತ್ತೇನೆ, ಪರಿಪಾಲಕನಾಗಿ ಅಲ್ಲಾಹನಲ್ಲಿ, ಸಂದೇಶವಾಹಕರಾಗಿ ಮುಹಮ್ಮದ್ರಲ್ಲಿ ಮತ್ತು ಧರ್ಮವಾಗಿ ಇಸ್ಲಾಂನಲ್ಲಿ ನನಗೆ ತೃಪ್ತಿಯಿದೆ ಎಂದು ಹೇಳುತ್ತಾನೋ, ಅವನಿಗೆ ಅವನ ಪಾಪಗಳನ್ನು ಕ್ಷಮಿಸಲಾಗುತ್ತದೆ."
«مَنْ قَالَ حِينَ يَسْمَعُ الْمُؤَذِّنَ أَشْهَدُ أَنْ لَا إِلَهَ إِلَّا اللهُ وَحْدَهُ لَا شَرِيكَ لَهُ، وَأَنَّ مُحَمَّدًا عَبْدُهُ وَرَسُولُهُ، رَضِيتُ بِاللهِ رَبًّا وَبِمُحَمَّدٍ رَسُولًا، وَبِالْإِسْلَامِ دِينًا، غُفِرَ لَهُ ذَنْبُهُ».
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ಮುಅಝ್ಝಿನ್ನ ಕರೆ ಕೇಳುವಾಗ ಈ ರೀತಿ ಹೇಳುತ್ತಾನೋ: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು ಎಂದು ನಾನು ಸಾಕ್ಷ್ಯ ವಹಿಸುತ್ತೇನೆ." ಅಂದರೆ, ಅಲ್ಲಾಹನ ಹೊರತು ಬೇರೆ ಸತ್ಯ ಆರಾಧ್ಯರಿಲ್ಲ ಮತ್ತು ಅವನ ಹೊರತಾದ ದೇವರುಗಳೆಲ್ಲವೂ ಸುಳ್ಳು ಎಂದು ನಾನು ಒಪ್ಪಿಕೊಂಡು ಅಂಗೀಕರಿಸುತ್ತೇನೆ ಮತ್ತು (ನಾಲಗೆಯ ಮೂಲಕ) ಉಚ್ಛರಿಸುತ್ತೇನೆ. "ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷ್ಯ ವಹಿಸುತ್ತೇನೆ." ಅಂದರೆ, ಅವರು ದಾಸರಾಗಿದ್ದಾರೆ, ಅವರನ್ನು ಆರಾಧಿಸಬಾರದು ಮತ್ತು ಅವರು ಸಂದೇಶವಾಹಕರಾಗಿದ್ದಾರೆ, ಅವರನ್ನು ತಿರಸ್ಕರಿಸಬಾರದು. "ಪರಿಪಾಲಕನಾಗಿ ಅಲ್ಲಾಹನಲ್ಲಿ ನನಗೆ ತೃಪ್ತಿಯಿದೆ." ಅಂದರೆ, ಅವನ ಪ್ರಭುತ್ವದಲ್ಲಿ, ದೈವಿಕತೆಯಲ್ಲಿ ಮತ್ತು ಅವನ ಹೆಸರು ಹಾಗೂ ಗುಣಲಕ್ಷಣಗಳಲ್ಲಿ ನನಗೆ ತೃಪ್ತಿಯಿದೆ. "ಸಂದೇಶವಾಹಕರಾಗಿ ಮುಹಮ್ಮದ್ರಲ್ಲಿ ತೃಪ್ತಿಯಿದೆ." ಅಂದರೆ, ಅವರೊಂದಿಗೆ ಕಳುಹಿಸಲಾದ ಮತ್ತು ಅವರು ನಮಗೆ ತಲುಪಿಸಿದ ಎಲ್ಲದರಲ್ಲೂ ನನಗೆ ತೃಪ್ತಿಯಿದೆ. "ಇಸ್ಲಾಂನಲ್ಲಿ ತೃಪ್ತಿಯಿದೆ." ಅಂದರೆ, ಆಜ್ಞೆಗಳು ಮತ್ತು ನಿಷೇಧಗಳು ಸೇರಿದಂತೆ ಇಸ್ಲಾಂ ಧರ್ಮದ ಎಲ್ಲಾ ಕಾನೂನುಗಳಲ್ಲೂ ನನಗೆ ತೃಪ್ತಿಯಿದೆ. "ಧರ್ಮವಾಗಿ": ಅಂದರೆ ವಿಶ್ವಾಸವಾಗಿ ಮತ್ತು ಸಮರ್ಪಣೆಯಾಗಿ. "ಅವನಿಗೆ ಅವನ ಪಾಪಗಳನ್ನು ಕ್ಷಮಿಸಲಾಗುತ್ತದೆ." ಅಂದರೆ, ಸಣ್ಣ ಪಾಪಗಳನ್ನು.
...:
ಅಝಾನ್ ಕೇಳಿದಾಗಲೆಲ್ಲಾ ಈ ಪ್ರಾರ್ಥನೆಯನ್ನು ಪುನರುಚ್ಛರಿಸುವುದರಿಂದ ಪಾಪಗಳು ಪರಿಹಾರವಾಗುತ್ತವೆ.
ಸಹೀಹ್ ಮುಸ್ಲಿಮ್. (1/ 290) (386).
ಸಹೀಹ್ ಮುಸ್ಲಿಮ್. (1/ 290) (386).
ಇನ್ನಷ್ಟು (16)
شرح رياض الصالحين.
لابن عثيمين (5/ 39).
مرقاة المفاتيح شرح مشكاة المصابيح.
لملا علي القاري (2/ 562).
بهجة الناظرين شرح رياض الصالحين.
لسليم الهلالي (2/ 254).
نزهة المتقين شرح رياض الصالحين.
مجموعة من الباحثين (2/ 771).
شرح رياض الصالحين.
لابن عثيمين (5/ 39).
مرقاة المفاتيح شرح مشكاة المصابيح.
لملا علي القاري (2/ 562).
بهجة الناظرين شرح رياض الصالحين.
لسليم الهلالي (2/ 254).
نزهة المتقين شرح رياض الصالحين.
مجموعة من الباحثين (2/ 771).
ಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ
13 ಗ್ರಂಥಗಳು- ಹಿಸ್ನುಲ್ ಮುಸ್ಲಿಮ್ (ಮುಸ್ಲಿಮನ ಕೋಟೆ) ಕುರ್ಆನ್ ಮತ್ತು ಸುನ್ನತ್ತಿನಲ್ಲಿರುವ ಝಿಕ್ರ್ (ಸ್ಮರಣೆ)ಗಳುحصن المسلم«ಅಲ್ಲಾಹನ ಹೊರತು ಆರಾಧನೆಗೆ ನೈಜ ಹಕ್ಕುದಾರರಾಗಿ ಅನ್ಯರಿಲ್ಲವೆಂದೂ, ಅವನು ಏಕೈಕನೂ ಸಹಭಾಗಿರಹಿತನೂ ಆಗಿದ್ದಾನೆಂದೂ ನಾನು ಸಾಕ್ಷ್ಯವಹಿಸುತ್ತೇನೆ. ಮುಹಮ್ಮದ್ ಅವನ ದಾಸರೂ ಸಂದೇಶವಾಹಕರೂ ಆಗಿದ್ದಾರೆಂದೂ ನಾನು ಸಾಕ್ಷ್ಯವಹಿಸುತ್ತೇನೆ..»[27].
- ಮುಸ್ಲಿಮ್ ಮಕ್ಕಳು ತಿಳಿದಿರಲೇಬೇಕಾದ ವಿಷಯಗಳುಉತ್ತರ: (ಅಶ್ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹು, ವಅಶ್ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು) “ಅಲ್ಲಾಹನ ಹೊರತು ಆರಾಧನೆಗೆ ನೈಜ ಹಕ್ಕುದಾರರಾಗಿ ಅನ್ಯರಿಲ್ಲವೆಂದೂ ಅವನು ಏಕೈಕನೂ ಸಹಭಾಗಿರಹಿತನೂ ಆಗಿದ್ದಾನೆಂದೂ ನಾನು ಸಾಕ್ಷ್ಯವಹಿಸುತ್ತೇನೆ. ಮುಹಮ್ಮದ್ ಅವನ ದಾಸರೂ ಸ
ಇನ್ನಷ್ಟು (11)
- الصلاة التي علمها النبي ﷺ الصحابة رضي الله عنهمالصلاة التي علمها النبي ﷺ الصحابة رضي الله عنهم«مَنْ قَالَ حِينَ يَسْمَعُ الْمُؤَذِّنَ أَشْهَدُ أَنْ لَا إِلَهَ إِلَّا اللهُ وَحْدَهُ لَا شَرِيكَ لَهُ، وَأَنَّ مُحَمَّدًا عَبْدُهُ وَرَسُولُهُ، رَضِيتُ بِاللهِ رَبًّا وَبِمُحَمَّدٍ رَسُولًا، وَبِالْإِسْلَامِ دِينًا، غُفِرَ لَهُ ذَنْبُهُ»[
- الصلاة التي علمها النبي ﷺ الصحابة رضي الله عنهم«مَنْ قَالَ حِينَ يَسْمَعُ الْمُؤَذِّنَ أَشْهَدُ أَنْ لَا إِلَهَ إِلَّا اللهُ وَحْدَهُ لَا شَرِيكَ لَهُ، وَأَنَّ مُحَمَّدًا عَبْدُهُ وَرَسُولُهُ، رَضِيتُ بِاللهِ رَبًّا وَبِمُحَمَّدٍ رَسُولًا، وَبِالْإِسْلَامِ دِينًا، غُفِرَ لَهُ ذَنْبُهُ»[
- المختصر المفيد للمؤذن والإمام والخطيب وأحكام المساجد«مَنْ قَالَ حِينَ يَسْمَعُ المُؤذِّنَ: أَشْهَدُ أَنْ لَا إِلٰهَ إِلَّا اللهُ وَحْدَهُ لَا شَرِيكَ لَهُ، وَأَنَّ مُحَمَّدًا عَبْدُهُ وَرَسُولُهُ، رَضِيتُ بِاللَّهِ رَبًّا، وَبِمُحَمَّدٍ رَسُولًا، وَبِالْإِسْلَامِ دِينًا؛ غُفِرَ لَهُ ذَنْبُهُ
- المناهج التعليمية - الصف الرابعالمناهج التعليمية - الصف الرابع - الفقه«أَشْهَدُ أَنْ لَا إِلٰهَ إِلَّا اللَّـهُ وَحْدَهُ لَا شَرِيكَ لَهُ، وَأَشْهَدُ أَنَّ مُحَمَّدًا عَبْدُهُ وَرَسُولُهُ»[8]،
- المنتقى من المتجر الرابح في ثواب العمل الصالح - المعتمدالمنتقى من المتجر الرابح في ثواب العمل الصالح“من قال حين يسمع المؤذن: (أشهد أن لا إله إلا الله وحده لا شريك له، وأن محمدا عبده ورسوله، رضيت بالله ربا، وبمحمد رسولا، وبالإسلام دينا) غفر له ذنبه”.
- تحفة الأخيار تحفة الأخيار (ببيان جملة نافعة مما ورد في الكتاب والسنة من الأدعية والأذكار)«مَنْ قَالَ حِينَ يَسْمَعُ الْمُؤَذِّنَ أَشْهَدُ أَنْ لَا إِلَهَ إِلَّا اللهُ وَحْدَهُ لَا شَرِيكَ لَهُ، وَأَنَّ مُحَمَّدًا عَبْدُهُ وَرَسُولُهُ، رَضِيتُ بِاللهِ رَبًّا، وَبِمُحَمَّدٍ رَسُولًا، وَبِالإِْسْلَامِ دِينًا، غُفِرَ لَهُ ذَنْبُهُ»
- رسالة في الأذكار1«مَنْ قَالَ حِينَ يَسْمَعُ المُؤَذِّنَ: أَشْهَدُ أَنْ لَا إِلَهَ إِلَّا اللهُ وَحْدَهُ لَا شَرِيكَ لَهُ، وَأَنَّ مُحَمَّدًا عَبْدُهُ وَرَسُولُهُ، رَضِيتُ بِاللهِ رَبًّا، وَبِمُحَمَّدٍ رَسُولًا، وَبِالْإِسْلَامِ دِينًا غُفِرَ لَهُ ذَنْبُهُ».
- رياض الصالحينرياض الصالحين مع فوائد وهدايات - 5«مَنْ قَالَ حِينَ يَسْمَع المُؤَذِّنَ: أَشْهَدُ أَنْ لا إلهَ إلَّا اللهُ وحْدَهُ لا شَرِيكَ لَهُ، وَأَنَّ مُحَمَّداً عَبْدُهُ وَرَسُولُهُ، رَضِيتُ بالله ربّاً، وَبِمُحَمَّدٍ رَسُولاً، وَبالإسْلامِ دِيناً، غُفِرَ لَهُ ذَنْبُهُ».
- صفة الوضوء والصلاة (مرئي)صفة الوضوء «أشْهَدُ أنْ لا إلهَ إِلَّا اللهُ وَحْدَهُ لا شَرِيكَ لَهُ، وأشهدُ أنَّ مُحَمَّدًا عَبْدُهُ وَرَسُولُهُ».
- مجموعة زاد التربية الإسلامية (2)1«مَنْ قَالَ حِيْنَ يَسْمَعُ المُؤَذِّنَ: أَشْهَدُ أَنْ لَا إِلَهَ إِلَّا ﷲ وَحْدَهُ لَا شَرِيكَ لَهُ، وَأَنَّ مُحَمَّدًا عَبْدُهُ وَرَسُولُهُ، رَضِيتُ بالله رَبًّا، وَبِمُحَمَّدٍ رَسُولًا، وَبِالإِسْلاَمِ دِينًا؛ غُفِرَ لَهُ ذَنْبُهُ».
- مشروع المنهج التعليميمادة الفقه مستوى 1«أَشْهَدُ أَنْ لَا إِلَهَ إِلَّا اللهُ وَحْدَهُ لَا شَرِيكَ لَهُ وَأَشْهَدُ أَنَّ مُحَمَّدًا عَبْدُهُ وَرَسُولُهُ»