ನಾಲ್ಕು ವಚನಗಳು ಅಲ್ಲಾಹನಿಗೆ ಅತ್ಯಂತ ಇಷ್ಟವಾಗಿವೆ: ಸುಬ್‌ಹಾನಲ್ಲಾಹ್, ಅಲ್-ಹಮ್ದುಲಿಲ್ಲಾಹ್, ಲಾಇಲಾಹ ಇಲ್ಲಲ್ಲಾಹ್ ಮತ್ತು ಅಲ್ಲಾಹು ಅಕ್ಬರ್. ನೀನು ಯಾವುದರಿಂದ ಪ್ರಾರಂಭಿಸಿದರೂ ತೊಂದರೆಯಿಲ್ಲ
ಸಮುರ ಬಿನ್ ಜುಂದುಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ನಾಲ್ಕು ವಚನಗಳು ಅಲ್ಲಾಹನಿಗೆ ಅತ್ಯಂತ ಇಷ್ಟವಾಗಿವೆ: ಸುಬ್‌ಹಾನಲ್ಲಾಹ್, ಅಲ್-ಹಮ್ದುಲಿಲ್ಲಾಹ್, ಲಾಇಲಾಹ ಇಲ್ಲಲ್ಲಾಹ್ ಮತ್ತು ಅಲ್ಲಾಹು ಅಕ್ಬರ್. ನೀನು ಯಾವುದರಿಂದ ಪ್ರಾರಂಭಿಸಿದರೂ ತೊಂದರೆಯಿಲ್ಲ."
«أَحَبُّ الْكَلَامِ إِلَى اللهِ أَرْبَعٌ: سُبْحَانَ اللهِ، وَالْحَمْدُ لِلهِ، وَلَا إِلَهَ إِلَّا اللهُ، وَاللهُ أَكْبَرُ، لَا يَضُرُّكَ بِأَيِّهِنَّ بَدَأْتَ».
ನಾಲ್ಕು ವಚನಗಳು ಅಲ್ಲಾಹನಿಗೆ ಅತ್ಯಂತ ಇಷ್ಟವಾಗಿವೆಯೆಂದು ಪ್ರವಾದಿಯವರು ಇಲ್ಲಿ ವಿವರಿಸುತ್ತಿದ್ದಾರೆ. ಅವು: ಸುಬ್‌ಹಾನಲ್ಲಾಹ್: ಎಂದರೆ ಅಲ್ಲಾಹನನ್ನು ಎಲ್ಲಾ ರೀತಿಯ ನ್ಯೂನತೆ ಅಥವಾ ಕೊರತೆಗಳಿಂದ ಪರಿಶುದ್ಧಗೊಳಿಸುವುದು. ಅಲ್-ಹಮ್ದುಲಿಲ್ಲಾಹ್: ಇದು ಅಲ್ಲಾಹನನ್ನು ಪ್ರೀತಿಸುವುದು ಮತ್ತು ಅತಿಯಾಗಿ ಗೌರವಿಸುವುದರ ಜೊತೆಗೆ ಅವನನ್ನು ಸಂಪೂರ್ಣತೆಯ ಗುಣಗಳಿಂದ ವರ್ಣಿಸುವುದಾಗಿದೆ. ಲಾ ಇಲಾಹ ಇಲ್ಲಲ್ಲಾಹ್: ಅಂದರೆ ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ. ಅಲ್ಲಾಹು ಅಕ್ಬರ್: ಅಂದರೆ ಅಲ್ಲಾಹು ಎಲ್ಲಾ ವಸ್ತುಗಳಿಗಿಂತಲೂ ಪರಮೋಚ್ಛನು, ಮಹಾಮಹಿಮನು ಮತ್ತು ಪ್ರತಾಪವುಳ್ಳವನು. ಇವುಗಳ ಶ್ರೇಷ್ಠತೆ ಮತ್ತು ಇವುಗಳಿಗೆ ದೊರಕುವ ಪ್ರತಿಫಲವನ್ನು ಪಡೆಯಬೇಕಾದರೆ ಇವುಗಳನ್ನು ಅನುಕ್ರಮವಾಗಿಯೇ ಹೇಳಬೇಕೆಂಬ ನಿಬಂಧನೆಯಿಲ್ಲ.
ಇಸ್ಲಾಂ ಧರ್ಮವು ಸುಲಭವಾಗಿದೆಯೆಂದು ಈ ಹದೀಸ್ ತಿಳಿಸುತ್ತದೆ. ಏಕೆಂದರೆ ಈ ವಚನಗಳಲ್ಲಿ ಯಾವುದನ್ನು ಮೊದಲು ಹೇಳಿದರೂ ಅದರಲ್ಲಿ ತೊಂದರೆಯಿಲ್ಲವೆಂದು ಹೇಳಲಾಗಿದೆ.
ಸಹೀಹ್ ಮುಸ್ಲಿಮ್. (3/ 1685) (2137).
(4/ 2093) (2731).
(4/ 2072) (2695).
ಇನ್ನಷ್ಟು (8)
توضيح الأحكام من بلوغ المرام.
للبسام (7/ 540).
منحة العلام في شرح بلوغ المرام.
لعبد الله الفوزان (10/ 411).
فتح ذي الجلال والإكرام.
لابن عثيمين (6/ 477).
سبل السلام بشرح بلوغ المرام.
للصنعاني (2/ 706).
ಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ
10 ಗ್ರಂಥಗಳು- ಹಿಸ್ನುಲ್ ಮುಸ್ಲಿಮ್ (ಮುಸ್ಲಿಮನ ಕೋಟೆ) ಕುರ್ಆನ್ ಮತ್ತು ಸುನ್ನತ್ತಿನಲ್ಲಿರುವ ಝಿಕ್ರ್ (ಸ್ಮರಣೆ)ಗಳುحصن المسلمಅಲ್ಲಾಹು ಪರಿಶುದ್ಧನಾಗಿದ್ದಾನೆ, ಸರ್ವಸ್ತುತಿಗಳು ಅಲ್ಲಾಹನಿಗೆ, ಅಲ್ಲಾಹನ ಹೊರತು ಬೇರೆ ಆರಾಧ್ಯನಿಲ್ಲ ಮತ್ತು ಅಲ್ಲಾಹು ಮಹಾನನು.
- ಹಿಸ್ನುಲ್ ಮುಸ್ಲಿಮ್ (ಮುಸ್ಲಿಮನ ಕೋಟೆ) ಕುರ್ಆನ್ ಮತ್ತು ಸುನ್ನತ್ತಿನಲ್ಲಿರುವ ಝಿಕ್ರ್ (ಸ್ಮರಣೆ)ಗಳುحصن المسلمಸುಬ್ಹಾನಲ್ಲಾಹಿ, ವಲ್ಹಮ್ದುಲಿಲ್ಲಾಹಿ, ವ ಲಾ ಇಲಾಹ ಇಲ್ಲಲ್ಲಾಹು, ವಲ್ಲಾಹು ಅಕ್ಬರ್
- ಹಿಸ್ನುಲ್ ಮುಸ್ಲಿಮ್ (ಮುಸ್ಲಿಮನ ಕೋಟೆ) ಕುರ್ಆನ್ ಮತ್ತು ಸುನ್ನತ್ತಿನಲ್ಲಿರುವ ಝಿಕ್ರ್ (ಸ್ಮರಣೆ)ಗಳುحصن المسلم"ನಾಲ್ಕು ವಚನಗಳು ಅಲ್ಲಾಹನಿಗೆ ಅತ್ಯಂತ ಇಷ್ಟವಾಗಿವೆ:
- ಹಿಸ್ನುಲ್ ಮುಸ್ಲಿಮ್ (ಮುಸ್ಲಿಮನ ಕೋಟೆ) ಕುರ್ಆನ್ ಮತ್ತು ಸುನ್ನತ್ತಿನಲ್ಲಿರುವ ಝಿಕ್ರ್ (ಸ್ಮರಣೆ)ಗಳುحصن المسلمಸುಬ್ಹಾನಲ್ಲಾಹಿ, ವಲ್ಹಮ್ದುಲಿಲ್ಲಾಹಿ, ವ ಲಾ ಇಲಾಹ ಇಲ್ಲಲ್ಲಾಹು, ವಲ್ಲಾಹು ಅಕ್ಬರ್.
ಇನ್ನಷ್ಟು (6)
- التحقيق والإيضاح لكثير من مسائل الحج والعمرة والزيارة على ضوء الكتاب والسنةالتحقيق والإيضاح لكثير من مسائل الحج والعمرة والزيارة - النسخة المعتمدة«أَحَبُّ الكَلَامِ إِلَى اللَّهِ أَرْبَعٌ: سُبْحَانَ اللَّهِ، وَالحَمْدُ لِلَّهِ، وَلَا إِلَهَ إِلَّا اللَّهُ، وَاللَّهُ أَكْبَرُ» [55].
- الذكر والدعاء والعلاج بالرقي من الكتاب والسنة"أحبُّ الكلام إلى الله أربعٌ: سبحان الله، والحمد لله، ولا إله إلا الله، والله أكبر، لا يَضَرُّكَ بأيِّهِنَّ بدأتَ، ولا تسمينَّ غلامكَ يساراً، ولا رباحاً، ولا نجيحاً، ولا أفلح فإنك تقول: أثمَّ هو! فلا يكون: فيقول: لا".
- المنتقى من المتجر الرابح في ثواب العمل الصالح - المعتمدالمنتقى من المتجر الرابح في ثواب العمل الصالح“أحب الكلام إلى الله أربع: (سبحان الله، والحمد لله، ولا إله إلا الله، والله أكبر) لا يضرك بأيهن بدأت”.
- تحفة الأخيار تحفة الأخيار (ببيان جملة نافعة مما ورد في الكتاب والسنة من الأدعية والأذكار)«أَحَبُّ الْكَلَامِ إِلَى اللهِ أَرْبَعٌ لَا يَضُرُّكَ بِأَيِّهِنَّ بَدَأْتَ: سُبْحَانَ اللَّهِ، وَالْحَمْدُ لِلَّهِ، وَلَا إِلَهَ إِلَّا اللَّهُ، وَاللَّهُ أَكْبَرُ» [8]
- رسالة في الأذكار1«أَحَبُّ الْكَلَامِ إِلَى اللهِ أَرْبَعٌ: سُبْحَانَ اللهِ، وَالحَمْدُ لِلهِ، وَلَا إِلَهَ إِلَّا اللهُ، وَاللهُ أَكْبَرُ، لَا يَضُرُّكَ بِأَيِّهِنَّ بَدَأْتَ».
- فضل الدعاء وآدابه والأوقات التي يستحب فيها"سبحان الله، والحمد لله، ولا إله إلا الله، والله أكبر"