“ಯಾರು ಅಲ್ಲಾಹನಿಗಾಗಿ ಹಜ್ಜ್ ನಿರ್ವಹಿಸುತ್ತಾನೋ, ಮತ್ತು (ಹಜ್ಜ್‌ನ ವೇಳೆಯಲ್ಲಿ) ಅಶ್ಲೀಲ ಕೃತ್ಯಗಳನ್ನು ಮತ್ತು ದುಷ್ಕರ್ಮಗಳನ್ನು ಮಾಡುವುದಿಲ್ಲವೋ, ಅವನು ಅವನ ತಾಯಿ ಅವನಿಗೆ ಜನ್ಮ ನೀಡಿದ ದಿನದಂತೆ (ಪಾಪಮುಕ್ತನಾಗಿ) ಹಿಂದಿರುಗುತ್ತಾನೆ.”
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
“ಯಾರು ಅಲ್ಲಾಹನಿಗಾಗಿ ಹಜ್ಜ್ ನಿರ್ವಹಿಸುತ್ತಾನೋ, ಮತ್ತು (ಹಜ್ಜ್‌ನ ವೇಳೆಯಲ್ಲಿ) ಅಶ್ಲೀಲ ಕೃತ್ಯಗಳನ್ನು ಮತ್ತು ದುಷ್ಕರ್ಮಗಳನ್ನು ಮಾಡುವುದಿಲ್ಲವೋ, ಅವನು ಅವನ ತಾಯಿ ಅವನಿಗೆ ಜನ್ಮ ನೀಡಿದ ದಿನದಂತೆ (ಪಾಪಮುಕ್ತನಾಗಿ) ಹಿಂದಿರುಗುತ್ತಾನೆ.”
«مَنْ حَجَّ لِلهِ فَلَمْ يَرْفُثْ وَلَمْ يَفْسُقْ رَجَعَ كَيَوْمِ وَلَدَتْهُ أُمُّهُ».
ಈ ಹದೀಸಿನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿವರಿಸುವುದೇನೆಂದರೆ, ಅಶ್ಲೀಲ ಕೃತ್ಯಗಳನ್ನು ಮಾಡದೆ—ಅಶ್ಲೀಲ ಕೃತ್ಯಗಳು ಎಂದರೆ ಸಂಭೋಗ ಮತ್ತು ಸಂಭೋಗಕ್ಕೆ ಮುನ್ನುಡಿಯಾಗಿ ಮಾಡುವ ಚುಂಬನ, ಆಲಿಂಗನ, ಸರಸ ಮುಂತಾದ ಕೃತ್ಯಗಳು. ಅಶ್ಲೀಲ ಮಾತುಗಳೂ ಇದರಲ್ಲಿ ಸೇರುತ್ತವೆ—ಮತ್ತು ದುಷ್ಕರ್ಮಗಳನ್ನು ಮಾಡದೆ—ದುಷ್ಕರ್ಮಗಳು ಎಂದರೆ ಪಾಪಗಳು ಮತ್ತು ಕೆಡುಕುಗಳು. ಇಹ್ರಾಮ್‌ನಲ್ಲಿರುವಾಗ ನಿಷೇಧಿಸಲಾಗಿರುವ ಕಾರ್ಯಗಳನ್ನು ಮಾಡುವುದು ಕೂಡ ಇದರಲ್ಲಿ ಒಳಪಡುತ್ತವೆ—ಹಜ್ಜ್ ನಿರ್ವಹಿಸುವ ವ್ಯಕ್ತಿ ಪಾಪರಹಿತವಾಗಿ ಹುಟ್ಟುವ ಮಗುವಿನಂತೆ ಸಂಪೂರ್ಣ ಪಾಪಮುಕ್ತನಾಗಿ ಹಜ್ಜ್‌ನಿಂದ ಮರಳುತ್ತಾನೆ.
كيوم ولدته أمه: أي رجع من حجه بغير ذنوب.
ದುಷ್ಕರ್ಮಗಳನ್ನು ಎಲ್ಲಾ ಸಮಯದಲ್ಲೂ ನಿಷೇಧಿಸಲಾಗಿದೆಯಾದರೂ, ಹಜ್ಜ್ ಕರ್ಮಗಳಿಗೆ ಗೌರವ ನೀಡುವುದಕ್ಕಾಗಿ ಹಜ್ಜ್‌ನ ಸಮಯದಲ್ಲಿ ಅವುಗಳನ್ನು ಬಹಳ ಕಠಿಣವಾಗಿ ನಿಷೇಧಿಸಲಾಗಿದೆ.
ಮನುಷ್ಯರೆಲ್ಲರೂ ಪಾಪರಹಿತವಾಗಿ ಹುಟ್ಟುತ್ತಾರೆ. ಒಬ್ಬರು ಮಾಡಿದ ಪಾಪವನ್ನು ಇನ್ನೊಬ್ಬರು ಹೊರುವುದಿಲ್ಲ ಎಂದು ಈ ಹದೀಸ್ ತಿಳಿಸುತ್ತದೆ.
ಸಹೀಹುಲ್ ಬುಖಾರಿ. (2/ 133) (1521).
ಸಹೀಹ್ ಮುಸ್ಲಿಮ್. (2/ 983) (1350).
ಇನ್ನಷ್ಟು (10)
رياض الصالحين من كلام سيد المرسلين (ص358) (1274).
بهجة الناظرين شرح رياض الصالحين.
لسليم الهلالي (2/ 401).
كنوز رياض الصالحين.
لمجموعة من الباحثين (15/ 378).
شرح رياض الصالحين.
للشيخ محمد بن صالح العثيمين (5/ 321).
شرح النووي على مسلم (9/ 119).
إكمال المعلم بفوائد مسلم.
للقاضي عياض (4/ 462).
ಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ
8 ಗ್ರಂಥಗಳುಇನ್ನಷ್ಟು (8)
- التحقيق والإيضاح لكثير من مسائل الحج والعمرة والزيارة على ضوء الكتاب والسنةالتحقيق والإيضاح لكثير من مسائل الحج والعمرة والزيارة - النسخة المعتمدة«مَنْ حَجَّ فَلَمْ يَرْفُثْ وَلَمْ يَفْسُقْ رَجَعَ كَيَوْمِ وَلَدَتْهُ أُمُّهُ» [97].
- فضل عشر ذي الحجة«مَن حَجَّ هَذَا الْبَيْتِ فَلَمْ يَرْفُثْ وَلَمْ يَفْسُقْ رَجَعَ كَيَوْمِ وَلَدَتْهُ أُمُّهُ».
- ما لا يسع أطفال المسلمين جهله«مَنْ حَجَّ لِلَّهِ فَلَمْ يَرْفُثْ وَلَمْ يَفْسُقْ؛ رَجَعَ كَيَوْمِ وَلَدَتْهُ أُمُّهُ»[67].
- مشروع منهاج زادكزادك 2 طالب نهائي«مَنْ حَجَّ للهِ فَلَمْ يَرْفُثْ، وَلَمْ يَفْسُقْ رَجَعَ كَيَوْمِ وَلَدَتْهُ أُمُّهُ»
- مشروع منهاج زادكزادك 2 طالب نهائي«رَجَعَ كَيَوْمَ وَلَدَتْهُ أُمُّهُ»
- منهج إعداد الدعاةالمفردة الرابعة -أركان الإسلام"من حج ولم يرفث ولم يفسق رجع كيوم ولدته أمه"
- نبراس طالب (1)1«مَنْ حَجَّ للهِ فَلَمْ يَرْفُثْ وَلَمْ يَفْسُقْ رَجَعَ كَيَوْمِ وَلَدَتْهُ أُمُّهُ»
- نبراس طالب (3)نبراس طالب 3«مَنْ حَجَّ للهِ فَلَمْ يَرْفُثْ وَلَمْ يَفْسُقْ رَجَعَ كَيَوْمَ وَلَدَتْهُ أُمُّهُ»