Skip to content
839 ಹದೀಸ್‌ಗಳು

ಪ್ರವಾದಿ ವಚನಗಳ (ಹದೀಸ್) ವಿಶ್ವಕೋಶ

ಫಲಿತಾಂಶಗಳನ್ನು ಫಿಲ್ಟರ್ ಮಾಡಿ

839 ರಲ್ಲಿ 3 ಕಾರ್ಡ್‌ಗಳು

ಫಿಲ್ಟರ್‌ಗಳನ್ನು ತೆಗೆದುಹಾಕಿ

ಹದೀಸ್‌ನ ದರ್ಜೆ

"ನಿಮ್ಮಲ್ಲೊಬ್ಬನಿಗೆ ತನ್ನ ಹೊಟ್ಟೆಯೊಳಗೆ ಏನೋ ಅನುಭವವಾಗಿ, ಅದರಿಂದ ಏನಾದರೂ ಹೊರ ಬಂದಿದೆಯೋ ಇಲ್ಲವೋ ಎಂದು ಸಂಶಯವಾದರೆ, ಸದ್ದು ಕೇಳುವ ತನಕ ಅಥವಾ ವಾಸನೆ ಅನುಭವವಾಗುವ ತನಕ ಅವನು ಮಸೀದಿಯಿಂದ ಹೊರಹೋಗಬಾರದು."
ಸಹೀಹ್ ಇದನ್ನು ಮುಸ್ಲಿಂ ವರದಿ ಮಾಡಿದ್ದಾರೆ.
"ಯಾವುದೇ ಹಾನಿ ಅಥವಾ ಪ್ರತೀಕಾರದ ಹಾನಿ ಇರಬಾರದು."
ಹಸನ್. ಇದನ್ನು ಇಬ್ನ್ ಮಾಜ, ದಾರಕುತ್ನಿ ಹಾಗೂ ಇತರರು ಸನದ್‌ನೊಂದಿಗೆ ವರದಿ ಮಾಡಿದ್ದಾರೆ.
"(ವಿನಾಕಾರಣ) ತೊಂದರೆ ಕೊಡಬಾರದು ಮತ್ತು (ಪ್ರತೀಕಾರ ರೂಪದಲ್ಲೂ) ತೊಂದರೆ ಕೊಡಬಾರದು. ಯಾರು ತೊಂದರೆ ಕೊಡುತ್ತಾನೋ ಅವನಿಗೆ ಅಲ್ಲಾಹು ತೊಂದರೆ ಕೊಡುತ್ತಾನೆ. ಯಾರು ಕಷ್ಟಗೊಳಿಸುತ್ತಾನೋ ಅವನಿಗೆ ಅಲ್ಲಾಹು ಕಷ್ಟಗೊಳಿಸುತ್ತಾನೆ."
ಇತರ ಸಾಕ್ಷಿ ಹದೀಸ್‌ಗಳ ಆಧಾರದಿಂದ ಸಹೀಹ್. ಇದನ್ನು ದಾರಕುತ್ನಿ ವರದಿ ಮಾಡಿದ್ದಾರೆ.