Skip to content

ನಿನ್ನ ಧರ್ಮ ಯಾವುದು?

الباب / الفصل
قسم العقيدة

السؤال

ಪ್ರಶ್ನೆ 2. ನಿನ್ನ ಧರ್ಮ ಯಾವುದು?

الجواب

ಉತ್ತರ: ನನ್ನ ಧರ್ಮ ಇಸ್ಲಾಂ. ಇಸ್ಲಾಮ್ ಎಂದರೆ ತೌಹೀದ್ (ಏಕದೇವವಿಶ್ವಾಸ) ನ ಮೂಲಕ ಅಲ್ಲಾಹನಿಗೆ ಸಂಪೂರ್ಣ ಶರಣಾಗುವುದು, ಅನುಸರಣೆಯ ಮೂಲಕ ಅವನಿಗೆ ವಿಧೇಯವಾಗಿರುವುದು ಮತ್ತು ಶಿರ್ಕ್ (ಬಹುದೇವವಿಶ್ವಾಸ) ಹಾಗೂ ಅದರ ಜನರಿಂದ ದೂರವಿರುವುದು.

ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:

“ಖಂಡಿತವಾಗಿಯೂ ಅಲ್ಲಾಹನ ಬಳಿ ಧರ್ಮವೆಂದರೆ ಇಸ್ಲಾಮ್ ಮಾತ್ರವಾಗಿದೆ.”

[ಸೂರ ಆಲು ಇಮ್ರಾನ್:19].

ನಿಶ್ಚಯವಾಗಿಯೂ ಅಲ್ಲಾಹನ ಬಳಿ (ಸ್ವೀಕಾರವಾಗುವ) ಧರ್ಮವು ಇಸ್ಲಾಮ್ ಮಾತ್ರ.

[ಆಲು ಇಮ್ರಾನ್: 19].