Skip to content

ಅತಿ ದೊಡ್ಡ ಪಾಪ ಯಾವುದು?

الباب / الفصل
قسم العقيدة

السؤال

ಪ್ರಶ್ನೆ 11. ಅತಿ ದೊಡ್ಡ ಪಾಪ ಯಾವುದು?

الجواب

ಉತ್ತರ: ಅಲ್ಲಾಹನೊಡನೆ ಶಿರ್ಕ್ (ಸಹಭಾಗಿತ್ವ) ಮಾಡುವುದು.

ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:

“ತನ್ನೊಂದಿಗೆ ಸಹಭಾಗಿತ್ವ ಮಾಡಲಾಗುವುದನ್ನು ಅಲ್ಲಾಹು ಎಂದಿಗೂ ಕ್ಷಮಿಸಲಾರನು. ಅದರ ಹೊರತಾಗಿರುವುದನ್ನು ಅವನು ಇಚ್ಛಿಸುವವರಿಗೆ ಕ್ಷಮಿಸುವನು. ಯಾರು ಅಲ್ಲಾಹುವಿನೊಂದಿಗೆ ಸಹಭಾಗಿತ್ವ ಮಾಡುವನೋ ಖಂಡಿತವಾಗಿಯೂ ಅವನು ಘೋರವಾದ ಒಂದು ಪಾಪವನ್ನು ಹೆಣೆದಿರುವನು.”

[ಸೂರ ಅನ್ನಿಸಾ:48]

ತನ್ನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಲಾಗುವುದನ್ನು ಅಲ್ಲಾಹು ಎಂದಿಗೂ ಕ್ಷಮಿಸುವುದಿಲ್ಲ. ಅದರ ಹೊರತಾದ ಪಾಪಗಳನ್ನು ಅವನು ಇಚ್ಛಿಸುವವರಿಗೆ ಅವನು ಕ್ಷಮಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವವನು ನಿಶ್ಚಯವಾಗಿಯೂ ಗಂಭೀರ ಪಾಪವನ್ನೆಸಗಿದನು.

[ಅನ್ನಿಸಾ: 80]