Skip to content

ಈಮಾನಿನ ಸ್ತಂಭಗಳು ಯಾವುವು?

الباب / الفصل
قسم العقيدة

السؤال

س14: ما أركان الإيمان؟

ಪ್ರಶ್ನೆ 14. ಈಮಾನಿನ ಸ್ತಂಭಗಳು ಯಾವುವು?

الجواب

ج:أركان الإيمان ستة:

  1. الإيمان بالله تَعَالَى.
  2. وملائكته.
  3. وكتبه.
  4. ورسله.
  5. واليوم الآخر.
  6. والقدر خيره وشره.

والدليل: حديث جبريل المشهور عند مسلم، قَالَ جبريل للنبي صَلَّىٰ اللهُ عَلَيْهِ وَسَلَّمَ:

«فَأَخْبِرْنِي عَنِ الْإِيمَانِ، قَالَ: أَنْ تُؤْمِنَ بِاللهِ، وَمَلَائِكَتِهِ، وَكُتُبِهِ، وَرُسُلِهِ، وَالْيَوْمِ الْآخِرِ، وَتُؤْمِنَ بِالْقَدَرِ خَيْرِهِ وَشَرِّهِ».

ಉತ್ತರ: ಈಮಾನಿನ ಸ್ತಂಭಗಳು ಆರು:

  1. ಸರ್ವಶಕ್ತನಾದ ಅಲ್ಲಾಹನಲ್ಲಿ ವಿಶ್ವಾಸವಿಡುವುದು.
  2. ಅವನ ಮಲಕ್(ದೇವಚರ)ರಲ್ಲಿ ವಿಶ್ವಾಸವಿಡುವುದು.
  3. ಅವನು ಅವತೀರ್ಣಗೊಳಿಸಿದ ಗ್ರಂಥಗಳಲ್ಲಿ ವಿಶ್ವಾಸವಿಡುವುದು.
  4. ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡುವುದು.
  5. ಅಂತ್ಯ ದಿನದಲ್ಲಿ ವಿಶ್ವಾಸವಿಡುವುದು.
  6. ವಿಧಿಯಲ್ಲಿ - ಅದರ ಒಳಿತು ಮತ್ತು ಕೆಡುಕುಗಳಲ್ಲಿ - ವಿಶ್ವಾಸವಿಡುವುದು.

ಇಮಾಂ ಮುಸ್ಲಿಂ ವರದಿ ಮಾಡಿದ ಹದೀಸ್ ಜಿಬ್ರೀಲ್ ಇದಕ್ಕೆ ಪುರಾವೆಯಾಗಿದೆ. ಜಿಬ್ರೀಲರು ಪ್ರವಾದಿﷺ ರೊಡನೆ ಹೇಳಿದರು:

"ನನಗೆ ಈಮಾನಿನ ಬಗ್ಗೆ ತಿಳಿಸಿಕೊಡಿ." ಪ್ರವಾದಿ(ಸ) ರವರು ಉತ್ತರಿಸಿದರು: “ಈಮಾನ್ ಎಂದರೆ ಅಲ್ಲಾಹನಲ್ಲಿ, ಅವನ ದೇವದೂತರಲ್ಲಿ, ಅವನ ಗ್ರಂಥಗಳಲ್ಲಿ, ಅವನ ಸಂದೇಶವಾಹಕರಲ್ಲಿ, ಅವನ ಗ್ರಂಥಗಳಲ್ಲಿ, ಅಂತ್ಯದಿನದಲ್ಲಿ ಮತ್ತು ವಿಧಿಯಲ್ಲಿ ಅದರ ಒಳಿತು ಮತ್ತು ಕೆಡುಕುಗಳಲ್ಲಿ ವಿಶ್ವಾಸವಿಡುವುದು.”