Skip to content

ವಲಾ (ನಿಷ್ಠೆ) ಮತ್ತು ಬರಾ (ನಿರಾಕರಣೆ) ದ ವಿಶ್ವಾಸವೆಂದರೇನು?

الباب / الفصل
قسم العقيدة

السؤال

س19: ما هي عقيدة الولاء والبراء؟

ಪ್ರಶ್ನೆ 19. ವಲಾ (ನಿಷ್ಠೆ) ಮತ್ತು ಬರಾ (ನಿರಾಕರಣೆ) ದ ವಿಶ್ವಾಸವೆಂದರೇನು?

الجواب

ج:الولاء: هو محبة المؤمنين ونصرتهم.

قال تَعَالَى:

﴿وَالْمُؤْمِنُونَ وَالْمُؤْمِنَاتُ بَعْضُهُمْ أَوْلِيَاءُ بَعْضٍ﴾

[التوبة: 71].

البراء: هو بغض الكافرين ومعاداتهم.

﴿قَدۡ كَانَتۡ لَكُمۡ أُسۡوَةٌ حَسَنَةٞ فِيٓ إِبۡرَٰهِيمَ وَٱلَّذِينَ مَعَهُۥٓ إِذۡ قَالُواْ لِقَوۡمِهِمۡ إِنَّا بُرَءَٰٓؤُاْ مِنكُمۡ وَمِمَّا تَعۡبُدُونَ مِن دُونِ ٱللَّهِ كَفَرۡنَا بِكُمۡ وَبَدَا بَيۡنَنَا وَبَيۡنَكُمُ ٱلۡعَدَٰوَةُ وَٱلۡبَغۡضَآءُ أَبَدًا حَتَّىٰ تُؤۡمِنُواْ بِٱللَّهِ وَحۡدَهُۥٓ﴾

[الممتحنة: 4].

ಉತ್ತರ: ನಿಷ್ಠೆ ಎಂದರೆ ಸತ್ಯವಿಶ್ವಾಸಿಗಳನ್ನು ಪ್ರೀತಿಸುವುದು ಮತ್ತು ಬೆಂಬಲಿಸುವುದು.

ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:

“ಸತ್ಯವಿಶ್ವಾಸಿಗಳು ಮತ್ತು ಸತ್ಯವಿಶ್ವಾಸಿನಿಯರು ಪರಸ್ಪರ ಮಿತ್ರರಾಗಿರುವರು.”

[ಸೂರ ಅತ್ತೌಬ:6].

ನಿರಾಕರಣೆ ಎಂದರೆ ಸತ್ಯನಿಷೇಧಿಗಳನ್ನು ದ್ವೇಷಿಸುವುದು ಮತ್ತು ವಿರೋಧಿಸುವುದು.

ನಿಮಗೆ ಇಬ್ರಾಹೀಮ‌ರಲ್ಲಿ ಮತ್ತು ಅವರ ಸಂಗಡಿಗರಲ್ಲಿ ಅತ್ಯುತ್ತಮ ಮಾದರಿಯಿದೆ. ಅವರು ತಮ್ಮ ಜನರೊಂದಿಗೆ ಹೇಳಿದ ಸಂದರ್ಭ: “ನಿಶ್ಚಯವಾಗಿಯೂ ನಾವು ನಿಮ್ಮಿಂದ ಮತ್ತು ಅಲ್ಲಾಹನನ್ನು ಬಿಟ್ಟು ನೀವು ಆರಾಧಿಸುತ್ತಿರುವ ದೇವರುಗಳಿಂದ ಸಂಪೂರ್ಣ ದೂರವಾಗಿದ್ದೇವೆ. ನಾವು ನಿಮ್ಮ (ವಿಶ್ವಾಸ ನಂಬಿಕೆಗಳನ್ನು) ನಿಷೇಧಿಸಿದ್ದೇವೆ. ನೀವು ಅಲ್ಲಾಹನಲ್ಲಿ ಮಾತ್ರ ವಿಶ್ವಾಸವಿಡುವ ತನಕ ನಮ್ಮ ಮತ್ತು ನಿಮ್ಮ ನಡುವೆ ಶಾಶ್ವತ ವೈರ ಹಾಗೂ ವಿದ್ವೇಷವು ಬಹಿರಂಗವಾಗಿಬಿಟ್ಟಿದೆ.”

[ಅಲ್-ಮುಮ್ತಹನ:4]