Skip to content

ಅಲ್ಲಾಹು ಇಸ್ಲಾಮ್ ಅಲ್ಲದ ಧರ್ಮವನ್ನು ಸ್ವೀಕರಿಸುತ್ತಾನೆಯೇ?

الباب / الفصل
قسم العقيدة

السؤال

ಪ್ರಶ್ನೆ 20. ಅಲ್ಲಾಹು ಇಸ್ಲಾಮ್ ಅಲ್ಲದ ಧರ್ಮವನ್ನು ಸ್ವೀಕರಿಸುತ್ತಾನೆಯೇ?

الجواب

ಉತ್ತರ: ಅಲ್ಲಾಹು ಇಸ್ಲಾಮ್ ಅಲ್ಲದ ಧರ್ಮವನ್ನು ಸ್ವೀಕರಿಸುವುದಿಲ್ಲ.

ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:

“ಯಾರಾದರೂ ಇಸ್ಲಾಮ್ ಧರ್ಮಕ್ಕೆ (ಅಲ್ಲಾಹುವಿಗಿರುವ ಶರಣಾಗತಿಗೆ) ಹೊರತಾಗಿರುವುದನ್ನು ಧರ್ಮವಾಗಿ ಅರಸುವುದಾದರೆ ಅದನ್ನು ಅವನಿಂದ ಎಂದಿಗೂ ಸ್ವೀಕರಿಸಲಾಗದು. ಪರಲೋಕದಲ್ಲಿ ಅವನು ನಷ್ಟ ಹೊಂದಿದದವರ ಪೈಕಿ ಸೇರಿದವನಾಗುವನು.”

[ಸೂರ ಆಲು ಇಮ್ರಾನ್:19].

ಯಾರು ಇಸ್ಲಾಂ ಅಲ್ಲದ ಬೇರೊಂದು ಧರ್ಮವನ್ನು ಹುಡುಕುತ್ತಾನೋ—ಅವನಿಂದ ಅದನ್ನು ಎಂದಿಗೂ ಸ್ವೀಕರಿಸಲಾಗುವುದಿಲ್ಲ. ಪರಲೋಕದಲ್ಲಿ ಅವನು ನಷ್ಟ ಹೊಂದಿದವರಲ್ಲಿ ಸೇರುವನು.

[ಆಲು ಇಮ್ರಾನ್: 19].