عربي - Arabic English Qafár af - Afar Afrikaans - Afrikanns Akan Shqip - Albanian አማርኛ - Amharic Հայերեն - Armenian অসমীয়া - Assamese Azərbaycanca - Azerbaijani Bamanankan - Bambara Bassa Bemba বাংলা - Bengali Bosanski - Bosnian Български - Bulgarian မြန်မာဘာသာ - Burmese Bisaya - Cebuano Cham Нохчий - Chechen chiCheŵa - Chewa 中文 - Chinese Адыгэбзэ - Circassian Hrvatski - Croatian Česky - Czech Dagbani Dansk - Danish فارسی دری - Dari Dendi ދިވެހި ބަސް - Dhivehi Nederlands - Dutch إستوني - Estonian Suomi - Finnish Fon Français - French Fulfulde - Fula ქართული - Georgian Deutsch - German Ελληνικά - Greek ગુજરાતી - Gujrati Kreyòl ayisyen - Haitian Creole Hausa हिन्दी - Hindi Magyar - Hungarian Igbo Indonesia - Indonesian Italiano - Italian 日本語 - Japanese Jóola - Jola ಕನ್ನಡ - Kannada Қазақша - Kazakh ភាសាខ្មែរ - Khmer Kikuyu Ikinyarwanda - Kinyarwanda Ikirundi - Kirundi 한국어 - Korean كوردی سۆرانی - kurdish كوردي kurmancî - Kurmanji Kyrgyz ລາວ - Lao latviešu - Latvian Lingala lietuvių - Lithuanian Luganda Македонски - Macedonian Maguindanaon Malagasy - Malagasy Bahasa Melayu - Malay മലയാളം - Malayalam Mandinka मराठी - Marathi Mõõré - Moore नेपाली - Nepali أنكو - NKo Norwegian ଓଡ଼ିଆ - Odia oromoo - Oromo پښتو - Pashto فارسی - Persian Polski - Polish Portuguese ਪੰਜਾਬੀ - Punjabi Română - Romanian Русский - Russian Српски - Serbian Shona සිංහල - Sinhala Slovenščina - Slovenian Soomaaliga - Somali Soninke Sesotho - Sotho Español - Spanish Kiswahili - Swahili Svenska - Swedish Tagalog Тоҷикӣ - Tajik தமிழ் - Tamil తెలుగు - Telugu ไทย - Thai ትግረኛ - Tigrinya Türkçe - Turkish Türkmen - Turkmen Ukrainian اردو - Urdu ئۇيغۇرچە - Uyghur Ўзбек - Uzbek Việt Nam - Vietnamese Wolof Yao Yorùbá - Yoruba Zarma زولو - Zulu
ಪ್ರವಾದಿಗಳಲ್ಲಿ ಮತ್ತು ಸಂದೇಶವಾಹಕರಲ್ಲಿ ಕೊನೆಯವರು ಯಾರು?
- الباب / الفصل
- قسم العقيدة
السؤال
ಪ್ರಶ್ನೆ 23. ಪ್ರವಾದಿಗಳಲ್ಲಿ ಮತ್ತು ಸಂದೇಶವಾಹಕರಲ್ಲಿ ಕೊನೆಯವರು ಯಾರು?
الجواب
ಉತ್ತರ: ಪ್ರವಾದಿ ಮುಹಮ್ಮದ್ ﷺ.
ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:
“ಮುಹಮ್ಮದ್ ನಿಮ್ಮ ಪುರುಷರ ಪೈಕಿ ಯಾರ ತಂದೆಯೂ ಅಲ್ಲ. ಆದರೆ ಅವರು ಅಲ್ಲಾಹುವಿನ ಸಂದೇಶವಾಹಕರು ಮತ್ತು ಪ್ರವಾದಿಗಳ ಪೈಕಿ ಕಟ್ಟಕಡೆಯವರಾಗಿರುವರು.”
[ಸೂರ ಅಲ್-ಅಹ್‌ಝಾಬ್:21].
- ಅಲ್ಲಾಹನ ಸಂದೇಶವಾಹಕರು ﷺ ಹೇಳಿದರು:
"ನಾನು ಪ್ರವಾದಿಗಳ ಮುದ್ರೆಯಾಗಿದ್ದೇನೆ. ನನ್ನ ನಂತರ ಯಾವ ಪ್ರವಾದಿಯೂ ಇಲ್ಲ."
[ಅಬು ದಾವೂದ್, ಅತ್ತಿರ್ಮಿದಿ ಹಾಗೂ ಇತರರೂ ವರದಿ ಮಾಡಿದ್ದಾರೆ].
ಮುಹಮ್ಮದ್ ನಿಮ್ಮ ಪುರುಷರಲ್ಲಿ ಯಾರಿಗೂ ತಂದೆಯಲ್ಲ. ಆದರೆ ಅವರು ಅಲ್ಲಾಹನ ಸಂದೇಶವಾಹಕರು ಮತ್ತು ಎಲ್ಲಾ ಪ್ರವಾದಿಗಳ ಮೊಹರಾಗಿದ್ದಾರೆ.
[ಅಲ್-ಅಹ್‌ಝಾಬ್: 21].
[ಅಬೂದಾವೂದ್, ತಿರ್ಮಿದಿ ಹಾಗೂ ಇತರರು].