Skip to content

ಮುಸ್ಲಿಮ್ ವಿದ್ವಾಂಸರೊಂದಿಗೆ ನಮಗಿರುವ ಕರ್ತವ್ಯಗಳೇನು?

الباب / الفصل
قسم العقيدة

السؤال

س٣٤: ما واجبنا تجاه علماء المسلمين؟

ಪ್ರಶ್ನೆ 34. ಮುಸ್ಲಿಮ್ ವಿದ್ವಾಂಸರೊಂದಿಗೆ ನಮಗಿರುವ ಕರ್ತವ್ಯಗಳೇನು?

الجواب

ج:نحبهم، ونرجع إليهم في المسائل والنوازل الشرعية، ولا نذكرهم إلا بالجميل، ومن ذكرهم بغير ذلك من السوء؛ فهو على غير السبيل.

  • قال تَعَالَى:

﴿يَرۡفَعِ ٱللَّهُ ٱلَّذِينَ ءَامَنُواْ مِنكُمۡ وَٱلَّذِينَ أُوتُواْ ٱلۡعِلۡمَ دَرَجَٰتٖۚ وَٱللَّهُ بِمَا تَعۡمَلُونَ خَبِيرٞ﴾

[المجادلة: ١١].

ಉತ್ತರ: ಅವರನ್ನು ಪ್ರೀತಿಸುವುದು, ಧರ್ಮಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಮತ್ತು ಸಮಸ್ಯೆಗಳಲ್ಲಿ ಅವರನ್ನು ಅವಲಂಬಿಸುವುದು ಮತ್ತು ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ಹೊಂದಿರುವುದು. ಅವರನ್ನು ಕೆಟ್ಟದಾಗಿ ಚಿತ್ರಿಸುವವರು ಸತ್ಯಮಾರ್ಗದಿಂದ ವಿಚಲಿತರಾದವರಾಗಿದ್ದಾರೆ.

ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:

“ನಿಮ್ಮ ಪೈಕಿ ವಿಶ್ವಾಸವಿಟ್ಟವರನ್ನು ಮತ್ತು ಜ್ಞಾನ ನೀಡಲಾದವರನ್ನು ಅಲ್ಲಾಹು ಹಲವು ಪದವಿಗಳಿಗೆ ಏರಿಸುವನು. ಅಲ್ಲಾಹು ನೀವು ಮಾಡುತ್ತಿರುವುದರ ಬಗ್ಗೆ ಸೂಕ್ಷ್ಮವಾಗಿ ಅರಿಯುವವನಾಗಿರುವನು.”

[ಸೂರ ಅಲ್-ಮುಜಾದಿಲ:11].

ನಿಮ್ಮ ಪೈಕಿ ಸತ್ಯವಿಶ್ವಾಸಿಗಳು ಮತ್ತು ಜ್ಞಾನ ನೀಡಲಾದವರನ್ನು ಅಲ್ಲಾಹು ಹಲವು ಪದವಿಗಳಿಗೆ ಏರಿಸುವನು. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.

[ಅಲ್-ಮುಜಾದಿಲ:11].