Skip to content

ಈಮಾನ್ ಹೆಚ್ಚು ಕಡಿಮೆಯಾಗುತ್ತದೆಯೇ?

الموضوعات
الإيمان
التصنيف الشرعي
العقيدةالإيمان
الباب / الفصل
قسم العقيدة

السؤال

س37: هل الإيمان يزيد وينقص؟

ಪ್ರಶ್ನೆ 37. ಈಮಾನ್ ಹೆಚ್ಚು ಕಡಿಮೆಯಾಗುತ್ತದೆಯೇ?

الجواب

ج:الإيمان يزيد بالطاعة وينقص بالمعصية.

  • قال تَعَالَى:

﴿إِنَّمَا ٱلۡمُؤۡمِنُونَ ٱلَّذِينَ إِذَا ذُكِرَ ٱللَّهُ وَجِلَتۡ قُلُوبُهُمۡ وَإِذَا تُلِيَتۡ عَلَيۡهِمۡ ءَايَٰتُهُۥ زَادَتۡهُمۡ إِيمَٰنٗا وَعَلَىٰ رَبِّهِمۡ يَتَوَكَّلُونَ﴾

[الأنفال: 2].

ಉತ್ತರ: ಈಮಾನ್ ವಿಧೇಯತೆಯೊಂದಿಗೆ ಹೆಚ್ಚಾಗುತ್ತದೆ ಮತ್ತು ಅವಿಧೇಯತೆಯೊಂದಿಗೆ ಕಡಿಮೆಯಾಗುತ್ತದೆ.

ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:

“ಅಲ್ಲಾಹುವಿನ ಬಗ್ಗೆ ಪ್ರಸ್ತಾಪಿಸಲಾಗುವಾಗ ಹೃದಯಗಳು ಭಯದಿಂದ ನಡುಗುವವರು, ಅವನ ದೃಷ್ಟಾಂತಗಳನ್ನು ಓದಿಕೊಡಲಾದಾಗ ವಿಶ್ವಾಸವು ಅಧಿಕಗೊಳ್ಳುವವರು ಮತ್ತು ತಮ್ಮ ಪ್ರಭುವಿನ ಮೇಲೆ ಭರವಸೆಯಿಡುವವರು ಮಾತ್ರ ಸತ್ಯವಿಶ್ವಾಸಿಗಳಾಗಿರುವರು.”

[ಸೂರ ಅಲ್-ಅನ್ಫಾಲ್:2].

ಅಲ್ಲಾಹನ ಹೆಸರು ಹೇಳಿದಾಗ ಯಾರ ಹೃದಯಗಳು ಭಯದಿಂದ ನಡುಗುತ್ತದೋ, ಅವನ ವಚನಗಳನ್ನು ಪಠಿಸಲಾದರೆ ಯಾರ ವಿಶ್ವಾಸವು ಅಧಿಕವಾಗುತ್ತದೋ ಮತ್ತು ಯಾರು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡುತ್ತಾರೋ ಅವರೇ ಸತ್ಯವಿಶ್ವಾಸಿಗಳು.

[ಅಲ್-ಅನ್ಫಾಲ್: 2].