ನಮಾಝ್‌ನ ಶ್ರೇಷ್ಠತೆಯೇನು?
- الموضوعات
- الصلاةمكانة الصلاة وفضلها
- التصنيف الشرعي
- الفقهالصلاةوجوب الصلاة وفضلها وحكم تاركها
- الباب / الفصل
- قسم الفقه
السؤال
س١٦: ما فضل الصلاة؟
ಪ್ರಶ್ನೆ 16. ನಮಾಝ್‌ನ ಶ್ರೇಷ್ಠತೆಯೇನು?
الجواب
ج:عن أبي هريرة رضي الله عنه أن رسول الله صلى الله عليه وسلم قال:
«أرأيتم لو أن نهرًا بباب أحدكم يغتسل منه كل يوم خمس مرات، هل يبقى من درنه شيء». قالوا: لا يبقى من درنه شيء. قال: «فذلك مثل الصلوات الخمس يمحو الله بهن الخطايا»
متفق عليه.
- الدرن: الوسخ.
ಉತ್ತರ: ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ನೀವು ಆಲೋಚಿಸಿ ನೋಡಿದ್ದೀರಾ! ನಿಮ್ಮಲ್ಲೊಬ್ಬನ ಮನೆಯ ಬಾಗಿಲಿನ ಬಳಿ ಒಂದು ನದಿ ಹರಿಯುತ್ತಿದ್ದು, ಅವನು ಅದರಲ್ಲಿ ಪ್ರತಿ ದಿನ ಐದು ಬಾರಿ ಸ್ನಾನ ಮಾಡುತ್ತಿದ್ದರೆ, ಅವನಲ್ಲಿ ಏನಾದರೂ ಕೊಳೆ ಉಳಿಯಬಹುದೇ?" ಅವರು ಉತ್ತರಿಸಿದರು: "ಅವನ ದೇಹದಲ್ಲಿ ಯಾವುದೇ ಕೊಳೆ ಉಳಿಯಲಾರದು." ಅವರು (ಪ್ರವಾದಿ) ಹೇಳಿದರು: "ಅದು ಐದು ವೇಳೆಯ ನಮಾಝಿನ ಉದಾಹರಣೆಯಾಗಿದೆ. ಅದರ ಮೂಲಕ ಅಲ್ಲಾಹು ಪಾಪಗಳನ್ನು ಅಳಿಸುತ್ತಾನೆ."
[ಬುಖಾರಿ ಮತ್ತು ಮುಸ್ಲಿಮ್].
- ದರನ್: ಕೊಳೆ.