السؤال
س43: ما هو الحج؟
ಪ್ರಶ್ನೆ 42: ಹಜ್ಜ್ ಎಂದೇನು?
ಪ್ರಶ್ನೆ 43: ಹಜ್ಜ್ ಎಂದೇನು?
الجواب
ج:الحج: هو التعبد لله تَعَالَى، بقصد بيته الحرام لأعمال مخصوصة في وقت مخصوص.
قال تَعَالَى:
﴿وَلِلَّهِ عَلَى ٱلنَّاسِ حِجُّ ٱلۡبَيۡتِ مَنِ ٱسۡتَطَاعَ إِلَيۡهِ سَبِيلٗاۚ وَمَن كَفَرَ فَإِنَّ ٱللَّهَ غَنِيٌّ عَنِ ٱلۡعَٰلَمِينَ﴾
[آل عمران: 97].
ಉತ್ತರ: ಹಜ್ಜ್ ಎಂದರೆ ಒಂದು ನಿರ್ದಿಷ್ಟ ಸಮಯದಲ್ಲಿ ಕೆಲವು ನಿರ್ದಿಷ್ಟ ಕರ್ಮಗಳನ್ನು ನಿರ್ವಹಿಸಲು ಅಲ್ಲಾಹನ ಪವಿತ್ರ ಭವನಕ್ಕೆ ತೆರಳುವ ಮೂಲಕ ಅವನನ್ನು ಆರಾಧಿಸುವುದು.
ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:
“ಆ ಭವನವನ್ನು ತಲುಪಲು ಸಾಧ್ಯವಿರುವ ಜನರು ಅದರೆಡೆಗೆ ಹಜ್ಜ್ ಯಾತ್ರೆ ಮಾಡುವುದು ಅವರಿಗೆ ಅಲ್ಲಾಹನೊಂದಿಗಿರುವ ಬಾಧ್ಯತೆಯಾಗಿದೆ. ಯಾರಾದರೂ ಅವಿಶ್ವಾಸವಿಡುವುದಾದರೆ ಖಂಡಿತವಾಗಿಯೂ ಅಲ್ಲಾಹು ಸರ್ವಲೋಕದವರಿಂದ ನಿರಪೇಕ್ಷನಾಗಿರುವನು.”
[ಸೂರ ಆಲು ಇಮ್ರಾನ್:19].
ಆ ಭವನಕ್ಕೆ ತಲುಪಲು ಸಾಧ್ಯವಿರುವ ಜನರು ಅಲ್ಲಿಗೆ ತೆರಳಿ ಹಜ್ಜ್ ನಿರ್ವಹಿಸುವುದನ್ನು ಅಲ್ಲಾಹು ಕಡ್ಡಾಯಗೊಳಿಸಿದ್ದಾನೆ. ಆದರೆ ಯಾರಾದರೂ ಅದನ್ನು ನಿಷೇಧಿಸಿದರೆ—ನಿಶ್ಚಯವಾಗಿಯೂ ಅಲ್ಲಾಹು ಸರ್ವಲೋಕದವರಿಂದ ಸಂಪೂರ್ಣ ನಿರಪೇಕ್ಷನಾಗಿದ್ದಾನೆ.
[ಆಲು ಇಮ್ರಾನ್: 19].