Skip to content

ಕೊನೆಯದಾಗಿ ಅವತೀರ್ಣವಾದ ಕುರ್‌ಆನಿನ ಸೂಕ್ತಿ ಯಾವುದು?

الباب / الفصل
قسم السيرة النبوية

السؤال

س27: ما آخر ما نزل من القرآن؟

ಪ್ರಶ್ನೆ 27. ಕೊನೆಯದಾಗಿ ಅವತೀರ್ಣವಾದ ಕುರ್‌ಆನಿನ ಸೂಕ್ತಿ ಯಾವುದು?

الجواب

ج:قوله تَعَالَى:

﴿وَٱتَّقُواْ يَوۡمٗا تُرۡجَعُونَ فِيهِ إِلَى ٱللَّهِۖ ثُمَّ تُوَفَّىٰ كُلُّ نَفۡسٖ مَّا كَسَبَتۡ وَهُمۡ لَا يُظۡلَمُونَ﴾

[البقرة: 281].

ಉತ್ತರ: ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:

“ನಿಮ್ಮನ್ನು ಅಲ್ಲಾಹನೆಡೆಗೆ ಮರಳಿಸಲಾಗುವ ಒಂದು ದಿನವನ್ನು ನೀವು ಭಯಪಡಿರಿ. ತರುವಾಯ ಪ್ರತಿಯೊಬ್ಬನಿಗೂ ಅವನು ಮಾಡಿರುವುದರ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗುವುದು. ಅವರೊಂದಿಗೆ (ಕಿಂಚಿತ್ತೂ) ಅನ್ಯಾಯವೆಸಗಲಾಗದು.”

[ಸೂರ ಅಲ್-ಬಕರ:24].

ನಿಮ್ಮನ್ನು ಅಲ್ಲಾಹನ ಬಳಿಗೆ ಮರಳಿಸಲಾಗುವ ಒಂದು ದಿನವನ್ನು ಭಯಪಡಿರಿ. ನಂತರ ಪ್ರತಿಯೊಬ್ಬರಿಗೂ ಅವರು ಮಾಡಿದ ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗುವುದು. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.

[ಅಲ್-ಬಖರ:50]