ಸರ್ವಶಕ್ತನಾದ ಅಲ್ಲಾಹನೊಂದಿಗಿನ ಶಿಷ್ಟಾಚಾರಗಳು ಯಾವುವು?
- الباب / الفصل
- قسم الآداب الإسلامية
السؤال
س1: كيف يكون الأدب مع الله تَعَالَى؟
ಪ್ರಶ್ನೆ 1. ಸರ್ವಶಕ್ತನಾದ ಅಲ್ಲಾಹನೊಂದಿಗಿನ ಶಿಷ್ಟಾಚಾರಗಳು ಯಾವುವು?
الجواب
ج:1. تعظيمه سُبْحَانَهُ وَتَعَالَى.
قال تعالى:
﴿وَمَا قَدَرُواْ ٱللَّهَ حَقَّ قَدۡرِهِۦ وَٱلۡأَرۡضُ جَمِيعٗا قَبۡضَتُهُۥ يَوۡمَ ٱلۡقِيَٰمَةِ وَٱلسَّمَٰوَٰتُ مَطۡوِيَّٰتُۢ بِيَمِينِهِۦۚ سُبۡحَٰنَهُۥ وَتَعَٰلَىٰ عَمَّا يُشۡرِكُونَ﴾
[الزمر: ٦٧].
- عبادته وحده لا شريك له.
قال سبحانه:
﴿وَمَآ أُمِرُوٓاْ إِلَّا لِيَعۡبُدُواْ ٱللَّهَ مُخۡلِصِينَ لَهُ ٱلدِّينَ حُنَفَآءَ﴾
[البينة: ٥].
- طاعته.
﴿يَٰٓأَيُّهَا ٱلَّذِينَ ءَامَنُوٓاْ أَطِيعُواْ ٱللَّهَ﴾
[محمد: ٣٣].
- ترك معصيته.
﴿وَمَن يَعۡصِ ٱللَّهَ وَرَسُولَهُۥ وَيَتَعَدَّ حُدُودَهُۥ يُدۡخِلۡهُ نَارًا خَٰلِدٗا فِيهَا وَلَهُۥ عَذَابٞ مُّهِينٞ﴾
[النساء: ١٤].
- شكره وحمده جَلَّ وَعَلَا على فضله ونعمه التي لا تحصى.
﴿وَٱشۡكُرُواْ نِعۡمَتَ ٱللَّهِ إِن كُنتُمۡ إِيَّاهُ تَعۡبُدُونَ﴾
[النحل: ١١٤].
- والصبر على أقداره.
﴿وَٱصۡبِرُوٓاْۚ إِنَّ ٱللَّهَ مَعَ ٱلصَّٰبِرِينَ﴾
[الأنفال: ٤٦].
ಉತ್ತರ: 1. ಸರ್ವಶಕ್ತನಾದ ಅಲ್ಲಾಹನನ್ನು ಗೌರವಿಸುವುದು.
- ಯಾವುದೇ ಸಹಭಾಗಿಗಳಿಲ್ಲದ ಅವನನ್ನು ಮಾತ್ರ ಆರಾಧಿಸುವುದು.
- ಅವನ ಆಜ್ಞೆಗಳನ್ನು ಅನುಸರಿಸುವುದು.
- ಅವನ ಆಜ್ಞೆಗಳನ್ನು ಉಲ್ಲಂಘಿಸದಿರುವುದು.
- ಅವನ ಅಸಂಖ್ಯ ಅನುಗ್ರಹ ಮತ್ತು ವರದಾನಗಳಿಗಾಗಿ ಅವನಿಗೆ ಕೃತಜ್ಞತೆ ಸಲ್ಲಿಸುವುದು ಮತ್ತು ಸ್ತುತಿಸುವುದು.
- ಅವನ ನಿರ್ಣಯಗಳ (ವಿಧಿ) ಬಗ್ಗೆ ತಾಳ್ಮೆ ವಹಿಸುವುದು.
ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:
ಅವರು ಅಲ್ಲಾಹನಿಗೆ ಮಹತ್ವ ನೀಡಬೇಕಾದ ರೀತಿಯಲ್ಲಿ ಮಹತ್ವ ನೀಡಲಿಲ್ಲ. ಪುನರುತ್ಥಾನ ದಿನದಂದು ಭೂಮಿಯು ಸಂಪೂರ್ಣವಾಗಿ ಅವನ ಮುಷ್ಠಿಯಲ್ಲಿರುತ್ತದೆ ಮತ್ತು ಆಕಾಶಗಳೆಲ್ಲವೂ ಅವನ ಬಲಗೈಯಲ್ಲಿ ಸುರುಳಿಯಾಗಿರುತ್ತವೆ. ಅವರು ಸಹಾಭಾಗಿತ್ವ (ಶಿರ್ಕ್) ಮಾಡುವ ಎಲ್ಲಾ ವಸ್ತುಗಳಿಂದಲೂ ಅವನು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ.
[ಅಝ್ಝುಮರ್: 65]
ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕವಾಗಿಸಿ ಏಕನಿಷ್ಠರಾಗಿ ಅವನನ್ನು ಮಾತ್ರ ಆರಾಧಿಸಿರಿ
(ಅಲ್ ಬಯ್ಯಿನಃ 5)
ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಅನುಸರಿಸಿರಿ
[ಮುಹಮ್ಮದ್: 19]
ಯಾರು ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ಅವಿಧೇಯತೆ ತೋರುತ್ತಾನೋ ಮತ್ತು ಅವನ ಎಲ್ಲೆಗಳನ್ನು ಮೀರುತ್ತಾನೋ—ಅವನನ್ನು ಅಲ್ಲಾಹು ನರಕಾಗ್ನಿಗೆ ಪ್ರವೇಶ ಮಾಡಿಸುವನು. ಅವನು ಅದರಲ್ಲಿ ಶಾಶ್ವತವಾಗಿ ವಾಸಿಸುವನು. ಅವನಿಗೆ ಅಪಮಾನಕರ ಶಿಕ್ಷೆಯಿದೆ.
[ಅನ್ನಿಸಾ: 80]
ಅಲ್ಲಾಹನ ಅನುಗ್ರಹಗಳಿಗೆ ಕೃತಜ್ಞರಾಗಿರಿ. ನೀವು ಅವನನ್ನು ಮಾತ್ರ ಆರಾಧಿಸುವವರಾಗಿದ್ದರೆ.
[ಅನ್ನಹ್ಲ್: 114].
ಸ್ಥೈರ್ಯದಿಂದಿರಿ. ನಿಶ್ಚಯವಾಗಿಯೂ ಅಲ್ಲಾಹು ಸ್ಥೈರ್ಯವಂತರನ್ನು ಪ್ರೀತಿಸುತ್ತಾನೆ.
[ಅಲ್-ಅನ್ಫಾಲ್: 2].