ಪ್ರವಾದಿ ﷺ ರೊಂದಿಗಿನ ಶಿಷ್ಟಾಚಾರಗಳು ಯಾವುವು?
- الباب / الفصل
- قسم الآداب الإسلامية
السؤال
س2: كيف يكون الأدب مع الرسول صلى الله عليه وسلم؟
ಪ್ರಶ್ನೆ 2. ಪ್ರವಾದಿ ﷺ ರೊಂದಿಗಿನ ಶಿಷ್ಟಾಚಾರಗಳು ಯಾವುವು?
الجواب
ج:1. اتباعه والاقتداء به.
قال تعالى:
﴿لَّقَدۡ كَانَ لَكُمۡ فِي رَسُولِ ٱللَّهِ أُسۡوَةٌ حَسَنَةٞ لِّمَن كَانَ يَرۡجُواْ ٱللَّهَ وَٱلۡيَوۡمَ ٱلۡأٓخِرَ وَذَكَرَ ٱللَّهَ كَثِيرٗا﴾
[الأحزاب: ٢١].
- طاعته.
- ترك معصيته.
﴿مَّن يُطِعِ ٱلرَّسُولَ فَقَدۡ أَطَاعَ ٱللَّهَۖ وَمَن تَوَلَّىٰ فَمَآ أَرۡسَلۡنَٰكَ عَلَيۡهِمۡ حَفِيظٗا﴾
[النساء: ٨٠].
- تصديقه فيما أخبر.
﴿وَمَا يَنطِقُ عَنِ ٱلۡهَوَىٰٓ٣
إِنۡ هُوَ إِلَّا وَحۡيٞ يُوحَىٰ﴾
[النجم: ٣-٤].
- عدم الابتداع في الزيادة على سنته.
قال عليه الصلاة والسلام:
«من أحدث في أمرنا هذا ما ليس فيه فهو رد»
متفق عليه.
- محبته أكثر من النفس ومن كل الناس.
«لا يؤمن أحدكم حتى أكون أحب إليه من والده وولده، والناس أجمعين»
- تعظيمه ونصرته ونصرة سنته.
قال سبحانه:
﴿لِّتُؤۡمِنُواْ بِٱللَّهِ وَرَسُولِهِۦ وَتُعَزِّرُوهُ وَتُوَقِّرُوهُۚ ﴾
[الفتح: ٩].
ಉತ್ತರ: 1- ಅವರನ್ನು ಅನುಸರಿಸುವುದು ಮತ್ತು ಅನುಕರಿಸುವುದು.
- ಅವನ ಆಜ್ಞೆಗಳನ್ನು ಅನುಸರಿಸುವುದು.
- ಅವನ ಆಜ್ಞೆಗಳನ್ನು ಉಲ್ಲಂಘಿಸದಿರುವುದು.
- ಅವರು ತಿಳಿಸಿಕೊಟ್ಟದ್ದರಲ್ಲಿ ವಿಶ್ವಾಸವಿಡುವುದು.
- ಅವರ ಸುನ್ನತ್‌ಗೆ ಹೊಸ ಆವಿಷ್ಕಾರಗಳನ್ನು ಸೇರಿಸದಿರುವುದು.
- ಸ್ವಂತ ದೇಹಕ್ಕಿಂತ ಮತ್ತು ಇತರೆಲ್ಲಾ ಜನರಿಗಿಂತ ಅವರನ್ನು ಹೆಚ್ಚು ಪ್ರೀತಿಸುವುದು.
- ಅವರನ್ನು ಗೌರವಿಸುವುದು ಮತ್ತು ಅವರನ್ನು ಹಾಗೂ ಅವರ ಸುನ್ನತ್ತನ್ನು ಬೆಂಬಲಿಸುವುದು.
ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:
ನಿಮಗೆ ಅಲ್ಲಾಹನ ಸಂದೇಶವಾಹಕರಲ್ಲಿ ಅತ್ಯುತ್ತಮ ಮಾದರಿಯಿದೆ. ಅಲ್ಲಾಹನನ್ನು ಮತ್ತು ಅಂತ್ಯದಿನವನ್ನು ನಿರೀಕ್ಷಿಸುವವರಿಗೆ ಹಾಗೂ ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸುವವರಿಗೆ.
[ಅಲ್-ಅಹ್‌ಝಾಬ್: 21].
ಯಾರು ಸಂದೇಶವಾಹಕರನ್ನು ಅನುಸರಿಸುತ್ತಾನೋ ಅವನು ಅಲ್ಲಾಹನನ್ನು ಅನುಸರಿಸಿದನು. ಯಾರು ವಿಮುಖರಾಗುತ್ತಾರೋ ಅವರ ಮೇಲೆ ಕಾವಲುಗಾರನಾಗಿ ನಾವು ನಿಮ್ಮನ್ನು ಕಳುಹಿಸಿಲ್ಲ.
[ಅನ್ನಿಸಾ: 80]
ಅವರು ಮನಬಂದಂತೆ ಮಾತನಾಡುವುದಿಲ್ಲ 3
ಅದು ಅವರಿಗೆ ಅವತೀರ್ಣಗೊಳಿಸಲಾದ ದೇವವಾಣಿಯಾಗಿದೆ.
[ಅನ್ನಜ್ಮ್: 3-4]
ಪ್ರವಾದಿ ﷺ ರವರು ಹೇಳಿದರು
"ಯಾರು ನಮ್ಮ ಈ ಧರ್ಮದ ವಿಷಯದಲ್ಲಿ ಅದರಲ್ಲಿಲ್ಲದ್ದನ್ನು ಹೊಸದಾಗಿ ಸೇರಿಸುತ್ತಾರೋ, ಅದು ತಿರಸ್ಕೃತವಾಗಿದೆ."
[ಬುಖಾರಿ ಮತ್ತು ಮುಸ್ಲಿಮ್].
"ನಿಮ್ಮ ತಂದೆ-ತಾಯಿ, ಮಕ್ಕಳು ಮತ್ತು ಇತರೆಲ್ಲಾ ಜನರಿಗಿಂತ ನಾನು ನಿಮಗೆ ಹೆಚ್ಚು ಪ್ರೀತಿಯುಳ್ಳವನಾಗುವ ತನಕ ನಿಮ್ಮಲ್ಲಿ ಯಾರೂ ಸಂಪೂರ್ಣ ಸತ್ಯವಿಶ್ವಾಸಿಯಾಗುವುದಿಲ್ಲ."
ನೀವು (ಜನರು) ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡುವುದಕ್ಕಾಗಿ, ಅವರಿಗೆ (ಪ್ರವಾದಿಗೆ) ಸಹಾಯ ಮಾಡುವುದಕ್ಕಾಗಿ, ಅವರನ್ನು ಗೌರವಿಸುವುದಕ್ಕಾಗಿ.
[ಅಲ್-ಫತ್ಹ್:29]