السؤال
س٢٢: ما هي الغيبة؟
ಪ್ರಶ್ನೆ 22. ಪರದೂಷಣೆ ಎಂದರೇನು?
الجواب
ج:هي ذِكْرُ أخيك المسلم بما يكره وهو غائب.
- قال تَعَالَى:
﴿وَلَا يَغْتَبْ بَعْضُكُمْ بَعْضًا أَيُحِبُّ أَحَدُكُمْ أَنْ يَأْكُلَ لَحْمَ أَخِيهِ مَيْتًا فَكَرِهْتُمُوهُ وَاتَّقُوا اللَّهَ إِنَّ اللَّهَ تَوَّابٌ رَحِيمٌ﴾
[الحجرات: ١٢].
ಉತ್ತರ: ಪರದೂಷಣೆ ಎಂದರೆ ನಿನ್ನ ಸಹೋದರನ ಅನುಪಸ್ಥಿತಿಯಲ್ಲಿ ಅವನಿಗೆ ಇಷ್ಟವಿಲ್ಲದ್ದನ್ನು ಹೇಳುವುದು.
ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:
“ನಿಮ್ಮಲ್ಲಿ ಕೆಲವರು ಇತರ ಕೆಲವರ ಬಗ್ಗೆ ಅವರ ಅನುಪಸ್ಥಿತಿಯಲ್ಲಿ ಕೆಟ್ಟದಾಗಿ ಮಾತನಾಡಬಾರದು. ತನ್ನ ಸಹೋದರನು ಮೃತಪಟ್ಟು ಮಲಗಿರುವಾಗ ಅವನ ಮಾಂಸವನ್ನು ತಿನ್ನಲು ನಿಮ್ಮಲ್ಲಿ ಯಾರಾದರೂ ಇಷ್ಟಪಡುವರೇ? ನೀವು ಅದನ್ನು (ತಿನ್ನುವುದನ್ನು) ಅಸಹ್ಯಪಡುತ್ತೀರಿ! ನೀವು ಅಲ್ಲಾಹನನ್ನು ಭಯಪಡಿರಿ. ಖಂಡಿತವಾಗಿಯೂ ಅಲ್ಲಾಹು ಅತ್ಯಧಿಕ ಪಶ್ಚಾತ್ತಾಪ ಸ್ವೀಕರಿಸುವವನೂ ಅಪಾರ ಕರುಣೆಯುಳ್ಳವನೂ ಆಗಿರುವನು.”
[ಸೂರ ಅಲ್-ಹುಜುರಾತ್: 11].
[ಅಲ್-ಹುಜುರಾತ್:11].