Skip to content

ವುದೂ ಪೂರ್ಣಗೊಳಿಸಿದ ನಂತರದ ಏನು ಪ್ರಾರ್ಥಿಸಬೇಕು?

الباب / الفصل
قسم الأدعية والأذكار

السؤال

س١٢: ما هو الذكر بعد الفراغ من الوضوء؟

ಪ್ರಶ್ನೆ 12. ವುದೂ ಪೂರ್ಣಗೊಳಿಸಿದ ನಂತರದ ಏನು ಪ್ರಾರ್ಥಿಸಬೇಕು?

الجواب

ج:«أشهد أن لا إله إلا الله وحده لا شريك له، وأشهد أن محمدًا عبده ورسوله»

رواه مسلم.

ಉತ್ತರ: (ಅಶ್‌ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹು, ವಅಶ್‌ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು) “ಅಲ್ಲಾಹನ ಹೊರತು ಆರಾಧನೆಗೆ ನೈಜ ಹಕ್ಕುದಾರರಾಗಿ ಅನ್ಯರಿಲ್ಲವೆಂದೂ ಅವನು ಏಕೈಕನೂ ಸಹಭಾಗಿರಹಿತನೂ ಆಗಿದ್ದಾನೆಂದೂ ನಾನು ಸಾಕ್ಷ್ಯವಹಿಸುತ್ತೇನೆ. ಮುಹಮ್ಮದ್ ಅವನ ದಾಸರೂ ಸಂದೇಶವಾಹಕರೂ ಆಗಿದ್ದಾರೆಂದೂ ನಾನು ಸಾಕ್ಷ್ಯವಹಿಸುತ್ತೇನೆ.”

[ಮುಸ್ಲಿಮ್].