ಬೆಳಿಗ್ಗೆ ಮತ್ತು ಸಂಜೆ ಯಾವ ದಿಕ್ರ್ಗಳನ್ನು ಹೇಳಬೇಕು?
- الباب / الفصل
- قسم الأدعية والأذكار
السؤال
س١٩: ماذا تقول في الصباح والمساء من الأذكار؟
ಪ್ರಶ್ನೆ 19. ಬೆಳಿಗ್ಗೆ ಮತ್ತು ಸಂಜೆ ಯಾವ ದಿಕ್ರ್ಗಳನ್ನು ಹೇಳಬೇಕು?
الجواب
ج:١. أقرأُ آية الكرسي:
﴿ٱللَّهُ لَآ إِلَٰهَ إِلَّا هُوَ ٱلۡحَيُّ ٱلۡقَيُّومُۚ لَا تَأۡخُذُهُۥ سِنَةٞ وَلَا نَوۡمٞۚ لَّهُۥ مَا فِي ٱلسَّمَٰوَٰتِ وَمَا فِي ٱلۡأَرۡضِۗ مَن ذَا ٱلَّذِي يَشۡفَعُ عِندَهُۥٓ إِلَّا بِإِذۡنِهِۦۚ يَعۡلَمُ مَا بَيۡنَ أَيۡدِيهِمۡ وَمَا خَلۡفَهُمۡۖ وَلَا يُحِيطُونَ بِشَيۡءٖ مِّنۡ عِلۡمِهِۦٓ إِلَّا بِمَا شَآءَۚ وَسِعَ كُرۡسِيُّهُ ٱلسَّمَٰوَٰتِ وَٱلۡأَرۡضَۖ وَلَا يَـُٔودُهُۥ حِفۡظُهُمَاۚ وَهُوَ ٱلۡعَلِيُّ ٱلۡعَظِيمُ﴾
[البقرة: ٢٥٥].
- واقرأ:
بِسۡمِ ٱللَّهِ ٱلرَّحۡمَٰنِ ٱلرَّحِيمِ
﴿قُلۡ هُوَ ٱللَّهُ أَحَدٌ 1
ٱللَّهُ ٱلصَّمَدُ 2
لَمۡ يَلِدۡ وَلَمۡ يُولَدۡ 3
وَلَمۡ يَكُن لَّهُۥ كُفُوًا أَحَدُۢ 4﴾
[الإخلاص: 1-4] ثلاث مرات.
﴿قُلۡ أَعُوذُ بِرَبِّ ٱلۡفَلَقِ 1
مِن شَرِّ مَا خَلَقَ 2
وَمِن شَرِّ غَاسِقٍ إِذَا وَقَبَ 3
وَمِن شَرِّ ٱلنَّفَّٰثَٰتِ فِي ٱلۡعُقَدِ 4
وَمِن شَرِّ حَاسِدٍ إِذَا حَسَدَ 5﴾
[الفلق: 1-5] ثلاث مرات.
﴿قُلۡ أَعُوذُ بِرَبِّ ٱلنَّاسِ 1
مَلِكِ ٱلنَّاسِ 2
إِلَٰهِ ٱلنَّاسِ 3
مِن شَرِّ ٱلۡوَسۡوَاسِ ٱلۡخَنَّاسِ 4
ٱلَّذِي يُوَسۡوِسُ فِي صُدُورِ ٱلنَّاسِ 5
مِنَ ٱلۡجِنَّةِ وَٱلنَّاسِ 6﴾
[الناس: 1-6] ثلاث مرات.
- «اللهم أنت ربي لا إله إلا أنت، خلقتني وأنا عبدك، وأنا على عهدك ووعدك ما استطعت، أعوذ بك من شر ما صنعت، أبوء لك بنعمتك علي، وأبوء بذنبي، فاغفر لي، فإنه لا يغفر الذنوب إلا أنت»
رواه البخاري.
ಉತ್ತರ: 1- ಆಯತುಲ್-ಕುರ್ಸಿ ಪಠಿಸಬೇಕು.
ಅಲ್ಲಾಹು ಲಾ ಇಲಾಹ ಇಲ್ಲಾ ಹುವಲ್ ಹಯ್ಯುಲ್ ಕಯ್ಯೂಮ್, ಲಾ ತಅ್ಖುದುಹೂ ಸಿನತುನ್ ವಲಾ ನೌಮ್, ಲಹೂ ಮಾ ಫಿ ಸ್ಸಮಾವಾತಿ ವಮಾ ಫಿಲ್ ಅರ್ದ್, ಮನ್ ದಲ್ಲದೀ ಯಶ್ಫಉ ಇನ್ದಹೂ ಇಲ್ಲಾ ಬಿಇದ್ನಿಹ್, ಯಅ್ಲಮು ಮಾ ಬೈನ ಐದೀಹಿಮ್ ವಮಾ ಖಲ್ಫಹುಮ್ ವಲಾ ಯುಹೀತೂನ ಬಿಶೈಇನ್ ಮಿನ್ ಇಲ್ಮಿಹೀ ಇಲ್ಲಾ ಬಿಮಾ ಶಾಅ್, ವಸಿಅ ಕುರ್ಸಿಯ್ಯುಹು ಸ್ಸಮಾವಾತಿ ವಲ್ ಅರ್ದ ವಲಾ ಯಊದುಹೂ ಹಿಫ್ಝುಹುಮಾ, ವಹುವಲ್ ಅಲಿಯ್ಯುಲ್ ಅಝೀಮ್” “ಅಲ್ಲಾಹು! ಅವನ ಹೊರತು ಅನ್ಯ ಆರಾಧ್ಯರಿಲ್ಲ. ಅವನು ಎಂದೆಂದಿಗೂ ಜೀವಿಸಿರುವವನೂ ಎಲ್ಲವನ್ನೂ ನಿಯಂತ್ರಿಸುವವನೂ ಆಗಿರುವನು. ತೂಕಡಿಕೆಯಾಗಲಿ, ನಿದ್ರೆಯಾಗಲಿ ಅವನನ್ನು ಬಾಧಿಸದು. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನದ್ದಾಗಿವೆ. ಅವನ ಅನುಮತಿಯ ವಿನಾ ಅವನ ಬಳಿ ಶಿಫಾರಸು ಮಾಡುವವನು ಯಾರಿರುವನು? ಅವರ ಮುಂದಿರುವುದನ್ನೂ, ಅವರ ಹಿಂದಿರುವುದನ್ನೂ ಅವನು ಅರಿಯುತ್ತಾನೆ. ಅವನ ಜ್ಞಾನದಿಂದ ಅವನು ಇಚ್ಛಿಸಿರುವುದನ್ನಲ್ಲದೆ (ಬೇರೇನನ್ನೂ) ಸೂಕ್ಷ್ಮವಾಗಿ ಅರಿಯಲು ಅವರಿಗೆ ಸಾಧ್ಯವಿಲ್ಲ. ಅವನ ಕುರ್ಸೀ ಆಕಾಶಗಳನ್ನು ಮತ್ತು ಭೂಮಿಯನ್ನು ಆವರಿಸಿಕೊಂಡಿದೆ. ಅವುಗಳ ಸಂರಕ್ಷಣೆಯು ಅವನಿಗೆ ಕಿಂಚಿತ್ತೂ ಭಾರವಿರುವುದಲ್ಲ. ಅವನು ಉನ್ನತನೂ, ಮಹಾನನೂ ಆಗಿರುವನು.”
[ಸೂರ ಅಲ್-ಬಕರ:24].
- ನಂತರ ಇದನ್ನು ಪಠಿಸಬೇಕು ಬಿಸ್ಮಿಲ್ಲಾಹಿ ರ್ರಹ್ಮಾನಿ ರ್ರಹೀಮ್ : ಪರಮ ದಯಾಮಯನೂ ಕರುಣಾನಿಧಿಯೂ ಆಗಿರುವ ಅಲ್ಲಾಹನ ನಾಮದಿಂದ.
1 ಹೇಳಿರಿ- ಅವನು ಅಲ್ಲಾಹನು ಏಕೈಕನು.
2 ಅಲ್ಲಾಹನು ಸಕಲರಿಂದಲೂ ನಿರಪೇಕ್ಷನು ಮತ್ತು ಸರ್ವರೂ ಅವನ ಅವಲಂಬಿತರು.
3 ಅವನಿಗೆ ಯಾವುದೇ ಸಂತಾನವಿಲ್ಲ, ಅವನು ಯಾರ ಸಂತಾನವೂ ಅಲ್ಲ.
4 ಅವನಿಗೆ ಸರಿಸಮಾನರು ಯಾರೂ ಇಲ್ಲ.
ಮೂರು ಸಲ
ಬಿಸ್ಮಿಲ್ಲಾಹಿ ರ್ರಹ್ಮಾನಿ ರ್ರಹೀಮ್ ಪರಮ ದಯಾಮಯನೂ ಕರುಣಾನಿಧಿಯೂ ಆಗಿರುವ ಅಲ್ಲಾಹುವಿನ ನಾಮದಿಂದ.
1 ಹೇಳಿರಿ- ನಾನು ಪ್ರಭಾತದ ಪ್ರಭುವಿನ ಅಭಯ ಯಾಚಿಸುತ್ತೇನೆ.
2 ಅವನು(ಅಲ್ಲಾಹನು) ಸೃಷ್ಟಿಸಿದ ಸಕಲ ವಸ್ತುಗಳ ಕೇಡಿನಿಂದ.
3 ಇರುಳಿನ ಅಂಧಕಾರವು ಕವಿದಾಗ ಉಂಟಾಗುವ ಕೇಡಿನಿಂದ.
4 ಗಂಟುಗಳ ಮೇಲೆ ಊದುವವರ (ಸ್ತ್ರೀಯರ) ಕೇಡಿನಿಂದ.
5 ಮತ್ತು ಮತ್ಸರಿಯು ಮತ್ಸರ ಪಡುವಾಗ ಅವನ ಕೇಡಿನಿಂದ (ಅಭಯ ಯಾಚಿಸುತ್ತೇನೆ).
1 ಹೇಳಿರಿ- ನಾನು ಮಾನವರ ಪ್ರಭುವಿನ ಅಭಯ ಯಾಚಿಸುತ್ತೇನೆ.
2 ಮಾನವರ ಸಾಮ್ರಾಟನ
3 ಮಾನವರ ನೈಜ ಆರಾಧ್ಯನ
4 ಪದೇಪದೇ ಬಂದು ದುಷ್ಪ್ರೇರಣೆ ನೀಡುವವನ ಕೇಡಿನಿಂದ
5 ಜನರ ಮನಸ್ಸುಗಳಲ್ಲಿ ದುಷ್ಪ್ರೇರಣೆ ಉಂಟು ಮಾಡುವವನ ಕೇಡಿನಿಂದ
6 ಅವನು ಜಿನ್ನ್ಗಳ ಪೈಕಿಯಾಗಿರಲಿ, ಮಾನವರ ಪೈಕಿಯಾಗಿರಲಿ.
- “ಅಲ್ಲಾಹುಮ್ಮ ಅನ್ತ ರಬ್ಬೀ ಲಾ ಇಲಾಹ ಇಲ್ಲಾ ಅನ್ತ ಖಲಕ್ತನೀ ವಅನ ಅಬ್ದುಕ, ವಅನ ಅಲಾ ಅಹ್ದಿಕ ವವಅ್ದಿಕ ಮಸ್ತತಅ್ತು, ಅಊದು ಬಿಕ ಮಿನ್ ಶರ್ರಿ ಮಾ ಸನಅ್ತು, ಅಬೂಉ ಲಕ ಬಿನಿಅ್ಮತಿಕ ಅಲಯ್ಯ, ವಅಬೂಉ ಬಿದಮ್ಬೀ ಫಗ್ಫಿರ್ ಲೀ ಫಇನ್ನಹೂ ಲಾ ಯಗ್ಫಿರು ದ್ದುನೂಬ ಇಲ್ಲಾ ಅನ್ತ್.” (ಅರ್ಥ: ಓ ಅಲ್ಲಾಹ್! ನೀನು ನನ್ನ ರಬ್ಬ್. ನಿನ್ನ ಹೊರತು ಅನ್ಯ ಆರಾಧ್ಯರಿಲ್ಲ. ನೀನು ನನ್ನನ್ನು ಸೃಷ್ಟಿಸಿರುವೆ. ನಾನು ನಿನ್ನ ದಾಸ. ನನಗೆ ಸಾಧ್ಯವಾಗುವ ಮಟ್ಟಿಗೆ ನಾನು ನಿನ್ನ ಕರಾರು ಮತ್ತು ವಾಗ್ದಾನವನ್ನು ಪಾಲಿಸುತ್ತಿದ್ದೇನೆ. ನಾನು ಮಾಡಿದ ಕರ್ಮಗಳ ಕೆಡುಕಿನಿಂದ ನಿನ್ನಲ್ಲಿ ರಕ್ಷೆ ಬೇಡುತ್ತೇನೆ. ನೀನು ನನಗೆ ಅನುಗ್ರಹಿಸಿದ ಅನುಗ್ರಹಗಳನ್ನು ನಾನು ಒಪ್ಪಿಕೊಳ್ಳುತ್ತೇನೆ. ನನ್ನ ಪಾಪವನ್ನೂ ನಾನು ಒಪ್ಪಿಕೊಳ್ಳುತ್ತೇನೆ. ಆದುದರಿಂದ ನನ್ನನ್ನು ಕ್ಷಮಿಸು. ಖಂಡಿತವಾಗಿಯೂ ನೀನಲ್ಲದೆ ಪಾಪಗಳನ್ನು ಕ್ಷಮಿಸುವವರಿಲ್ಲ.)
[ಬುಖಾರಿ]
ಉತ್ತರ: 1. ಆಯತುಲ್-ಕುರ್ಸಿ ಪಠಿಸಬೇಕು.
ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ನಿರಂತರ ಜೀವಿಸುವವನು ಮತ್ತು ಎಲ್ಲರನ್ನೂ ಸಂರಕ್ಷಿಸಿ ನಿಯಂತ್ರಿಸುವವನಾಗಿದ್ದಾನೆ. ತೂಕಡಿಕೆ ಅಥವಾ ನಿದ್ದೆ ಅವನನ್ನು ವಶಪಡಿಸುವುದಿಲ್ಲ. ಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅವನಿಗೆ ಸೇರಿದ್ದು. ಅವನ ಅಪ್ಪಣೆಯಿಲ್ಲದೆ ಅವನ ಬಳಿ ಶಿಫಾರಸು ಮಾಡುವವನು ಯಾರು? ಅವರ ಮುಂದಿರುವುದನ್ನು ಮತ್ತು ಅವರ ಹಿಂದಿರುವುದನ್ನು ಅವನು ತಿಳಿಯುತ್ತಾನೆ. ಅವನ ಜ್ಞಾನದಿಂದ ಅವನು ಇಚ್ಛಿಸುವಷ್ಟನ್ನಲ್ಲದೆ (ಬೇರೇನನ್ನೂ) ತಿಳಿದುಕೊಳ್ಳಲು ಅವರಿಗೆ ಸಾಧ್ಯವಿಲ್ಲ. ಅವನ ಕುರ್ಸೀ ಭೂಮ್ಯಾಕಾಶಗಳನ್ನು ವ್ಯಾಪಿಸಿಕೊಂಡಿದೆ. ಅವುಗಳ ಸಂರಕ್ಷಣೆಯು ಅವನನ್ನು ಆಯಾಸಗೊಳಿಸುವುದಿಲ್ಲ. ಅವನು ಅತ್ಯುನ್ನತನು ಮತ್ತು ಮಹಾನನಾಗಿದ್ದಾನೆ.
[ಅಲ್-ಬಖರ:50]
- ನಂತರ ಇದನ್ನು ಪಠಿಸಬೇಕು:
ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ.
ಹೇಳಿರಿ: “ಅವನು ಅಲ್ಲಾಹು, ಏಕೈಕನು.
ಅಲ್ಲಾಹು ನಿರಪೇಕ್ಷನು 2
[ಅಲ್-ಇಖ್ಲಾಸ್:1-4] ಮೂರು ಬಾರಿ
ಹೇಳಿರಿ: “ನಾನು ಪ್ರಭಾತದ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಅಭಯ ಕೋರುತ್ತೇನೆ.
ಗಂಟುಗಳನ್ನು ಹಾಕಿ ಅದಕ್ಕೆ ಊದುವ ಮಾಟಗಾತಿಯರ ಕೆಡುಕಿನಿಂದ 4
[ಅಲ್ ಫಲಖ್:1-5] ಮೂರು ಸಲ
ಹೇಳಿರಿ: “ನಾನು ಮನುಷ್ಯರ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಅಭಯ ಕೋರುತ್ತೇನೆ.
ಮನುಷ್ಯರ ಒಡೆಯನಲ್ಲಿ 2
ಮನುಷ್ಯರ ದೇವನಲ್ಲಿ 3
ದುರ್ಬೋಧನೆ ಮಾಡಿ ಹಿಂದಕ್ಕೆ ಸರಿಯುವವವರ (ಪಿಶಾಚಿಗಳ) ಕೆಡುಕಿನಿಂದ.
ಅವರು ಯಾರೆಂದರೆ, ಮನುಷ್ಯರ ಹೃದಯಗಳಲ್ಲಿ ದುರ್ಬೋಧನೆ ಮಾಡುವವರು 5
ಅವರು ಜಿನ್ನ್ಗಳಲ್ಲಿ ಮತ್ತು ಮನುಷ್ಯರಲ್ಲಿ ಸೇರಿದವರು.”
[ಅನ್ನಾಸ್:1-6] ಮೂರು ಸಲ.
[ಬುಖಾರಿ].