Skip to content

ಪ್ರಯಾಣದ ಪ್ರಾರ್ಥನೆ ಯಾವುದು?

الباب / الفصل
قسم الأدعية والأذكار

السؤال

س٢٧: ما دعاء السفر؟

ಪ್ರಶ್ನೆ 27: ಪ್ರಯಾಣದ ಪ್ರಾರ್ಥನೆ ಯಾವುದು?

الجواب

ج:«الله أكبر، الله أكبر، الله أكبر ﴿سُبْحَانَ الَّذِي سَخَّرَ لَنَا هَذَا وَمَا كُنَّا لَهُ مُقْرِنِينَ 13 وَإِنَّا إِلَى رَبِّنَا لَمُنْقَلِبُونَ 14﴾ [الزخرف: 13-14]، اللهم إنا نسألك في سفرنا هذا البر والتقوى ومن العمل ما ترضى، اللهم هون علينا سفرنا هذا، واطو عنا بعده، اللهم أنت الصاحب في السفر، والخليفة في الأهل، اللهم إني أعوذ بك من وعثاء السفر، وكآبة المنظر، وسوء المنقلب، في المال والأهل».

وإذا رجع قالهن، وزاد:

«آيبون، تائبون، عابدون، لربنا حامدون»

رواه مسلم.

ಉತ್ತರ: (ಅಲ್ಲಾಹು ಅಕ್ಬರ್ (ಮೂರು ಬಾರಿ), ಸುಬ್‌ಹಾನಲ್ಲದೀ ಸಖ್ಖರ ಲನಾ ಹಾದಾ ವಮಾ ಕುನ್ನಾ ಲಹೂ ಮುಕ್ರಿನೀನ್, ವಇನ್ನಾ ಇಲಾ ರಬ್ಬಿನಾ ಲಮುನ್ಕಲಿಬೂನ್, ಅಲ್ಲಾಹುಮ್ಮ ಇನ್ನಾ ನಸ್‌ಅಲುಕ ಫೀ ಸಫರಿನಾ ಹಾದಲ್ ಬಿರ‍್ರ ವತ್ತಕ್ವಾ ವಮಿನಲ್ ಅಮಲಿ ಮಾ ತರ್ದಾ, ಅಲ್ಲಾಹುಮ್ಮ ಹವ್ವಿನ್ ಅಲೈನಾ ಸಫರನಾ ಹಾದಾ, ವತ್ವಿ ಅನ್ನಾ ಬುಅದಹೂ, ಅಲ್ಲಾಹುಮ್ಮ ಅನ್ತ ಸ್ಸಾಹಿಬು ಫಿ ಸ್ಸಫರಿ ವಲ್‌ಖಲೀಫತು ಫಿಲ್ ಅಹ್ಲಿ, ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನ್ ವಅಸಾಇ ಸ್ಸಫರಿ ವಕಆಬತಿಲ್ ಮನ್ದರಿ ವಸೂಇಲ್ ಮುನ್ಕಲಬಿ ಫಿಲ್ ಮಾಲಿ ವಲ್‌ಅಹ್ಲ್) “ಅಲ್ಲಾಹು ಮಹಾನನು. ಇದನ್ನು ನಮಗೆ ಆಧೀನಗೊಳಿಸಿಕೊಟ್ಟವನು ಪರಮಪಾವನನು, ನಾವು ಇದರ ನಿಯಂತ್ರಕರಾಗಿರಲಿಲ್ಲ. ಮತ್ತು ನಾವು ನಮ್ಮ ರಬ್ಬಿನೆಡೆಗೆ ಮರಳುವವರಾಗಿದ್ದೇವೆ. ಓ ಅಲ್ಲಾಹ್! ನಮ್ಮ ಈ ಯಾತ್ರೆಯಲ್ಲಿ ಒಳಿತನ್ನು, ಭಯಭಕ್ತಿಯನ್ನು ಮತ್ತು ಕರ್ಮಗಳಲ್ಲಿ ನೀನು ತೃಪ್ತಿಪಡುವುದನ್ನು ನಾವು ನಿನ್ನೊಂದಿಗೆ ಬೇಡುತ್ತಿದ್ದೇವೆ. ಓ ಅಲ್ಲಾಹ್! ನಮಗೆ ಈ ಯಾತ್ರೆಯನ್ನು ಸುಲಭೀಕರಿಸು ಮತ್ತು ಇದರ ದೂರವನ್ನು ನಮಗೆ ಕಿರಿದಾಗಿಸು. ಓ ಅಲ್ಲಾಹ್! ಯಾತ್ರೆಯಲ್ಲಿ ನೀನು ಜೊತೆಗಾರನಾಗಿರುವೆ ಮತ್ತು (ನಾನು ಬಿಟ್ಟು ಬಂದ) ಕುಟುಂಬದ ಉತ್ತರಾಧಿಕಾರಿಯಾಗಿರುವೆ. ಓ ಅಲ್ಲಾಹ್! ಯಾತ್ರೆಯ ಸಂಕಷ್ಟಗಳಿಂದ, ನೋಟದ ವ್ಯಾಕುಲತೆಯಿಂದ ಮತ್ತು ಸಂಪತ್ತು ಹಾಗೂ ಕುಟುಂಬದಲ್ಲಿ ಕೆಟ್ಟ ಪರಿಣಾಮಗಳಿಂದ ನಾನು ನಿನ್ನೊಂದಿಗೆ ರಕ್ಷೆ ಬೇಡುತ್ತಿದ್ದೇನೆ.”

ಹಿಂದಿರುಗಿ ಬರುವಾಗ ಇದರ ಕೊನೆಯಲ್ಲಿ ಕೆಳಗಿನ ಪ್ರಾರ್ಥನೆಯನ್ನು ಸೇರಿಸಿ ಹೇಳಬೇಕು:

(ಆಯಿಬೂನ ತಾಇಬೂನ ಆಬಿದೂನ ಲಿರಬ್ಬಿನಾ ಹಾಮಿದೂನ್) “ನಾವು ಮರಳುತ್ತಿದ್ದೇವೆ, ಪಶ್ಚಾತ್ತಾಪ ಪಡುತ್ತಿದ್ದೇವೆ, ಆರಾಧಿಸುತ್ತಿದ್ದೇವೆ ಮತ್ತು ನಮ್ಮ ರಬ್ಬಿಗೆ ನಾವು ಸ್ತುತಿ ಅರ್ಪಿಸುತ್ತಿದ್ದೇವೆ.”

[ಮುಸ್ಲಿಮ್].