ಮಾರುಕಟ್ಟೆಯನ್ನು ಪ್ರವೇಶಿಸುವಾಗ ಏನು ಪ್ರಾರ್ಥಿಸಬೇಕು?
- الباب / الفصل
- قسم الأدعية والأذكار
السؤال
س٣٠: ما هو دعاء دخول السوق؟
ಪ್ರಶ್ನೆ 30: ಮಾರುಕಟ್ಟೆಯನ್ನು ಪ್ರವೇಶಿಸುವಾಗ ಏನು ಪ್ರಾರ್ಥಿಸಬೇಕು?
الجواب
ج:«لا إله إلا الله وحده لا شريك له، له الملك، وله الحمد، يحيي ويميت، وهو حي لا يموت، بيده الخير، وهو على كل شيء قدير»
رواه الترمذي وابن ماجه.
ಉತ್ತರ: “ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು, ಯುಹ್ಯೀ ವಯುಮೀತು, ವಹುವ ಹಯ್ಯುನ್ ಲಾ ಯಮೂತ್, ಬಿಯದಿಹಿಲ್ ಖೈರ್, ವಹುವ ಅಲಾ ಕುಲ್ಲಿ ಶೈಇನ್ ಕದೀರ್.” (ಅಲ್ಲಾಹನ ಪರಿಪಾವನತೆಯನ್ನು ಕೊಂಡಾಡುತ್ತೇನೆ, ಸ್ತುತಿ ಅಲ್ಲಾಹನಿಗೆ, ಅಲ್ಲಾಹು ಮಹಾನನಾಗಿದ್ದಾನೆ. ಅಲ್ಲಾಹನಲ್ಲದೆ ಆರಾಧನೆಗೆ ನೈಜ ಹಕ್ಕುದಾರರಾಗಿ ಅನ್ಯರಿಲ್ಲ, ಅವನು ಏಕೈಕನೂ ಸಹಭಾಗಿರಹಿತನೂ ಆಗಿದ್ದಾನೆ, ಆಧಿಪತ್ಯವು ಅವನದಾಗಿದೆ ಮತ್ತು ಸ್ತುತಿಯು ಅವನಿಗಾಗಿದೆ, ಅವನು ಎಂದೆಂದಿಗೂ ಜೀವಿಸುವವನು ಮತ್ತು ಎಂದಿಗೂ ಸಾಯದವನು, ಒಳಿತೆಲ್ಲವೂ ಅವನ ಕೈಯಲ್ಲಿದೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.)
[ತಿರ್ಮಿದಿ ಮತ್ತು ಇಬ್ನ್ ಮಾಜ].