ಪ್ರವಾದಿ(ಸ) ರವರ ಮೇಲೆ ಸಲಾತ್ ಹೇಳುವುದು ಹೇಗೆ?
- الباب / الفصل
- قسم الأدعية والأذكار
السؤال
س٤٣: كيف تصلي على النبي عَلَيْهِ الصَّلَاةُ وَالسَّلَامُ؟
ಪ್ರಶ್ನೆ 43. ಪ್ರವಾದಿ(ಸ) ರವರ ಮೇಲೆ ಸಲಾತ್ ಹೇಳುವುದು ಹೇಗೆ?
الجواب
ج:«اللَّهُمَّ صَلِّ عَلَى مُحَمَّدٍ وَعَلَى آلِ مُحَمَّدٍ، كَمَا صَلَّيْتَ عَلَى إِبْرَاهِيمَ، وَعَلَى آلِ إِبْرَاهِيمَ، إِنَّكَ حَمِيدٌ مَجِيدٌ، اللَّهُمَّ بَارِكْ عَلَى مُحَمَّدٍ وَعَلَى آلِ مُحَمَّدٍ، كَمَا بَارَكْتَ عَلَى إِبْرَاهِيمَ، وَعَلَى آلِ إِبْرَاهِيمَ إِنَّكَ حَمِيدٌ مَجِيدٌ»
متفق عليه.
*******
ಉತ್ತರ: (ಅಲ್ಲಾಹುಮ್ಮ ಸಲ್ಲಿ ಅಲಾ ಮುಹಮ್ಮದಿನ್ ವಅಲಾ ಆಲಿ ಮುಹಮ್ಮದಿನ್ ಕಮಾ ಸಲ್ಲೈತ ಅಲಾ ಇಬ್ರಾಹೀಮ ವಅಲಾ ಆಲಿ ಇಬ್ರಾಹೀಮ ಇನ್ನಕ ಹಮೀದುನ್ ಮಜೀದ್, ಅಲ್ಲಾಹುಮ್ಮ ಬಾರಿಕ್ ಅಲಾ ಮುಹಮ್ಮದಿನ್ ವಅಲಾ ಆಲಿ ಮುಹಮ್ಮದಿನ್ ಕಮಾ ಬಾರಕ್ತ ಅಲಾ ಇಬ್ರಾಹೀಮ ವಅಲಾ ಆಲಿ ಇಬ್ರಾಹೀಮ ಇನ್ನಕ ಹಮೀದುನ್ ಮಜೀದ್) “ಓ ಅಲ್ಲಾಹ್! ನೀನು ಇಬ್ರಾಹೀಮ್ರವರ ಮೇಲೆ ಮತ್ತು ಅವರ ಕುಟುಂಬದ ಮೇಲೆ ಕೃಪೆ ವರ್ಷಿಸಿದಂತೆ ಮುಹಮ್ಮದ್ರವರ ಮೇಲೆ ಮತ್ತು ಅವರ ಕುಟುಂಬದ ಮೇಲೆ ಕೃಪೆ ವರ್ಷಿಸು. ಖಂಡಿತವಾಗಿಯೂ ನೀನು ಸ್ತುತ್ಯರ್ಹನೂ ಪ್ರಶಂಸನೀಯನೂ ಆಗಿರುವೆ. ಓ ಅಲ್ಲಾಹ್! ನೀನು ಇಬ್ರಾಹೀಮ್ರವರ ಮೇಲೆ ಮತ್ತು ಅವರ ಕುಟುಂಬದ ಮೇಲೆ ಬರಕತ್ ಸುರಿಸಿದಂತೆ ಮುಹಮ್ಮದ್ರವರ ಮೇಲೆ ಮತ್ತು ಅವರ ಕುಟುಂಬದವರ ಮೇಲೆ ಬರಕತ್ ಸುರಿಸು. ಖಂಡಿತವಾಗಿಯೂ ನೀನು ಸ್ತುತ್ಯರ್ಹನೂ ಪ್ರಶಂಸನೀಯನೂ ಆಗಿರುವೆ.”
(ಮುತ್ತಫಕುನ್ ಅಲೈಹಿ).
[ಬುಖಾರಿ ಮತ್ತು ಮುಸ್ಲಿಮ್].