ಕೆಲವು ನಿಷೇಧಿಸಲಾದ ವ್ಯಾಪಾರ ಮತ್ತು ವ್ಯವಹಾರಗಳು ಯಾವುವು?
- الباب / الفصل
- قسم المنوعات
السؤال
س5: ما بعض أنواع المعاملات والبيوع المحرمة؟
ಪ್ರಶ್ನೆ 5. ಕೆಲವು ನಿಷೇಧಿಸಲಾದ ವ್ಯಾಪಾರ ಮತ್ತು ವ್ಯವಹಾರಗಳು ಯಾವುವು?
الجواب
ج:١. الغش، ومنه: إخفاء عيب السلعة.
- فعن أبي هريرة رَضِيَ اللَّهُ عَنْهُ، أنَّ رسول الله ﷺ مرَّ على صبرة- أي: كومة- طعام، فأدخل يده فيها، فنالت أصابعه بللًا. فقال: «ما هذا يا صاحب الطَّعام؟» قال: أصابته السَّماء يا رسول الله. قال:
«أفلا جعلته فوق الطَّعام كي يراه النَّاس؟ من غشَّ فليس منِّي»
رواه مسلم.
- الربا: ومنه أن آخذ ألفًا من إنسان دينًا على أن أردها إليه ألفين.
- والزيادة هي الربا المحرم.
قال تَعَالَى:
﴿وَأَحَلَّ ٱللَّهُ ٱلۡبَيۡعَ وَحَرَّمَ ٱلرِّبَوٰاْۚ﴾
[البقرة: ٢٧٥].
- الغرر والجهالة: كأن أبيعك الحليب في ضرع الشاة، أو السمكة في الماء ولم أصطدها بعد.
- ففي الحديث:
«نهى رسول الله صلى الله عليه وسلم عن بيع الغرر»
ಉತ್ತರ: 1. ವಂಚನೆ: ಸರಕುಗಳ ನ್ಯೂನತೆಯನ್ನು ಮರೆಮಾಚುವುದು ಇದರಲ್ಲಿ ಒಳಪಡುತ್ತದೆ.
ಅಬೂ ಹುರೈರ(ರ) ರಿಂದ ವರದಿ. ಒಮ್ಮೆ ಪ್ರವಾದಿಯವರು(ಸ) ಆಹಾರ ಧಾನ್ಯದ ರಾಶಿಯ ಬಳಿಯಿಂದ ಹಾದುಹೋಗುತ್ತಿದ್ದಾಗ, ಅದರೊಳಗೆ ಕೈ ತೂರಿಸಿದರು. ಆಗ ಅವರ ಬೆರಳುಗಳು ಒದ್ದೆಯಾದವು. ಅವರು ಕೇಳಿದರು: “ಓ ಆಹಾರ ಧಾನ್ಯ ಮಾರುವವನೇ, ಇದೇನು?” ಆತ ಹೇಳಿದ: “ಓ ಅಲ್ಲಾಹನ ಸಂದೇಶವಾಹಕರೇ, ಮಳೆ ಬಂದು ಒದ್ದೆಯಾಗಿದೆ.” ಅವರು ಹೇಳಿದರು:
“ಜನರು ಕಾಣುವಂತೆ ಅದನ್ನು ನೀನು ರಾಶಿಯ ಮೇಲ್ಭಾಗದಲ್ಲಿ ಏಕೆ ಹಾಕಲಿಲ್ಲ? ವಂಚನೆ ಮಾಡುವವನು ನಮ್ಮಲ್ಲಿ ಸೇರಿದವನಲ್ಲ.”
[ಮುಸ್ಲಿಮ್].
- ಬಡ್ಡಿ: ಉದಾಹರಣೆಗೆ, ಎರಡು ಸಾವಿರ ರೂಪಾಯಿ ಕೊಡುತ್ತೇನೆಂದು ಹೇಳಿ ಒಂದು ಸಾವಿರ ರೂಪಾಯಿ ಸಾಲ ಪಡೆಯುವುದು.
ಹೆಚ್ಚಾಗಿ ಕೊಡುವ ರೂಪಾಯಿಗಳು ನಿಷೇಧಿತ ಬಡ್ಡಿಯಾಗಿದೆ.
ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:
ಅಲ್ಲಾಹು ವ್ಯಾಪಾರವನ್ನು ಅನುಮತಿಸಿದ್ದಾನೆ ಮತ್ತು ಬಡ್ಡಿಯನ್ನು ನಿಷೇಧಿಸಿದ್ದಾನೆ.
[ಅಲ್-ಬಖರ:50]
- ಮೋಸ ಮತ್ತು ಅಜ್ಞಾನ: ಉದಾಹರಣೆಗೆ, ಕುರಿಯ ಕೆಚ್ಚಲಲ್ಲಿರುವ ಹಾಲನ್ನು ಮಾರಾಟ ಮಾಡುವುದು, ಅಥವಾ ನೀರಿನಲ್ಲಿರುವ ಮೀನುಗಳನ್ನು ಅವುಗಳನ್ನು ಹಿಡಿಯುವ ಮೊದಲೇ ಮಾರಾಟ ಮಾಡುವುದು.
- ಹದೀಸ್‌ನಲ್ಲಿ ಹೀಗಿದೆ:
“ಮೋಸದ ವ್ಯಾಪಾರವನ್ನು ಪ್ರವಾದಿಯವರು(ಸ) ನಿಷೇಧಿಸಿದ್ದಾರೆ.”