Skip to content

ಅನುಗ್ರಹಗಳಿಗೆ ಸಂಬಂಧಿಸಿದಂತೆ ನಮ್ಮ ಕರ್ತವ್ಯವೇನು? ನಾವು ಅವುಗಳಿಗೆ ಹೇಗೆ ಕೃತಜ್ಞತೆ ಸಲ್ಲಿಸಬೇಕು?

الباب / الفصل
قسم المنوعات

السؤال

س۷: ما الواجب في النعم؟ وكيف تشكرها؟

ಪ್ರಶ್ನೆ 6. ಅನುಗ್ರಹಗಳಿಗೆ ಸಂಬಂಧಿಸಿದಂತೆ ನಮ್ಮ ಕರ್ತವ್ಯವೇನು? ನಾವು ಅವುಗಳಿಗೆ ಹೇಗೆ ಕೃತಜ್ಞತೆ ಸಲ್ಲಿಸಬೇಕು?

الجواب

ج- الواجب: شكرها؛ وذلك بالثناء على الله وحمده باللسان وأنه له الفضل وحده، واستعمال هذه النعم بما يرضي الله تَعَالَى، لا بمعصيته.

  • قال تعالى:

﴿فَٱذۡكُرُونِيٓ أَذۡكُرۡكُمۡ وَٱشۡكُرُواْ لِي وَلَا تَكۡفُرُونِ﴾

[البقرة: ١٥٢].

ಉತ್ತರ: ಅನುಗ್ರಹಗಳಿಗೆ ಕೃತಜ್ಞತೆ ಸಲ್ಲಿಸುವುದು ಕಡ್ಡಾಯವಾಗಿದೆ. ಕೃತಜ್ಞತೆ ಸಲ್ಲಿಸುವುದು ಎಂದರೆ ನಾಲಗೆಯ ಮೂಲಕ ಅಲ್ಲಾಹನನ್ನು ಸ್ತುತಿಸುವುದು ಮತ್ತು ಪ್ರಶಂಸಿಸುವುದು, ಅನುಗ್ರಹಗಳನ್ನು ಅಲ್ಲಾಹನಿಗೆ ಮಾತ್ರ ಸೇರಿಸಿ ಹೇಳುವುದು ಮತ್ತು ಆ ಅನುಗ್ರಹಗಳನ್ನು ಅಲ್ಲಾಹನಿಗೆ ಅವಿಧೇಯತೆ ತೋರುವ ವಿಧದಲ್ಲಿ ಬಳಸದೆ, ಅವನಿಗೆ ತೃಪ್ತಿಯಾಗುವ ವಿಧದಲ್ಲಿ ವಿನಿಯೋಗಿಸುವುದು.

ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:

ಆದ್ದರಿಂದ ನೀವು ನನ್ನನ್ನು ಸ್ಮರಿಸಿರಿ; ನಾನು ನಿಮ್ಮನ್ನು ಸ್ಮರಿಸುತ್ತೇನೆ. ನನಗೆ ಕೃತಜ್ಞರಾಗಿರಿ; ನನಗೆ ಕೃತಘ್ನರಾಗಬೇಡಿ.

[ಅಲ್-ಬಖರ:50]