السؤال
س۱۸: ما شروط التوبة الصحيحة؟
ಪ್ರಶ್ನೆ 15. ಸರಿಯಾದ ಪಶ್ಚಾತ್ತಾಪದ ಷರತ್ತುಗಳು ಯಾವುವು?
الجواب
ج:١. الإقلاع عن الذنب.
- الندم على ما فات.
- العزم على عدم العودة إليه.
- رد الحقوق والمظالم لأهلها.
- قال تَعَالَى:
﴿وَٱلَّذِينَ إِذَا فَعَلُواْ فَٰحِشَةً أَوۡ ظَلَمُوٓاْ أَنفُسَهُمۡ ذَكَرُواْ ٱللَّهَ فَٱسۡتَغۡفَرُواْ لِذُنُوبِهِمۡ وَمَن يَغۡفِرُ ٱلذُّنُوبَ إِلَّا ٱللَّهُ وَلَمۡ يُصِرُّواْ عَلَىٰ مَا فَعَلُواْ وَهُمۡ يَعۡلَمُونَ﴾
[آل عمران: ١٣٥].
ಉತ್ತರ: 1. ಪಾಪವನ್ನು ತ್ಯಜಿಸುವುದು.
- ಆಗಿ ಹೋದದ್ದಕ್ಕೆ ವಿಷಾದಿಸುವುದು.
- ಅದನ್ನು ಮುಂದುವರಿಸುವುದಿಲ್ಲವೆಂದು ದೃಢ ನಿರ್ಧಾರ ತಳೆಯುವುದು.
- ಜನರ ಹಕ್ಕುಗಳನ್ನು ಅವರಿಗೆ ಮರಳಿಸುವುದು.
ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ:
“ಏನಾದರೂ ನೀಚಕೃತ್ಯವನ್ನು ಮಾಡಿದರೆ ಅಥವಾ ಸ್ವತಃ ತಮ್ಮೊಂದಿಗೇ ಅನ್ಯಾಯವೆಸಗಿದರೆ ಅಲ್ಲಾಹನನ್ನು ಸ್ಮರಿಸಿ ತಮ್ಮ ಪಾಪಗಳಿಗೆ ಕ್ಷಮೆ ಬೇಡುವವರಿಗೆ. ಅಲ್ಲಾಹನ ಹೊರತು ಪಾಪಗಳನ್ನು ಕ್ಷಮಿಸುವವನು ಇನ್ನಾರಿರುವನು? ತಿಳಿದವರಾಗಿದ್ದೂ ಸಹ ತಾವು ಮಾಡಿದ (ನೀಚ)ಕೃತ್ಯಗಳಲ್ಲಿ ಅವರು ಅಚಲರಾಗಿ ನಿಲ್ಲಲಾರರು.”
[ಸೂರ ಆಲು ಇಮ್ರಾನ್:19].
ಅವರು ಏನಾದರೂ ನೀಚಕಾರ್ಯ ಮಾಡಿದರೆ ಅಥವಾ ಸ್ವಯಂ ಅಕ್ರಮವೆಸಗಿದರೆ ಅಲ್ಲಾಹನನ್ನು ಸ್ಮರಿಸಿ ತಮ್ಮ ಪಾಪಗಳಿಗೆ ಕ್ಷಮೆಯಾಚಿಸುತ್ತಾರೆ. ಅಲ್ಲಾಹನ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು? ಅವರು ತಿಳಿದೂ ಸಹ (ಕೆಟ್ಟ) ಕಾರ್ಯಗಳಲ್ಲಿ ಹಟ ಹಿಡಿದು ಮುಂದುವರಿಯುವುದಿಲ್ಲ.
[ಆಲು ಇಮ್ರಾನ್: 19].