Skip to content
الفَاتِحة /

ಆಯತ್ 7

1 : 7

ಆಯತ್ 7 of الفَاتِحة (1 : 7). This page carries the verse in the Uthmani script with a translation of its meaning, at a stable URL that can be cited on its own.

الفَاتِحة ಆಯತ್‌ಗಳು 7
ಸೂರ · الفَاتِحة
ಕನ್ನಡ · Hamza
1 : 7

صِرَٰطَ ٱلَّذِينَ أَنۡعَمۡتَ عَلَيۡهِمۡ غَيۡرِ ٱلۡمَغۡضُوبِ عَلَيۡهِمۡ وَلَا ٱلضَّآلِّينَ

ನೀನು ಅನುಗ್ರಹಿಸಿದವರ ಮಾರ್ಗವನ್ನು. (ನಿನ್ನ) ಕೋಪಕ್ಕೆ ಪಾತ್ರರಾದವರ ಮಾರ್ಗವನ್ನಲ್ಲ; ದಾರಿತಪ್ಪಿದವರ ಮಾರ್ಗವನ್ನೂ ಅಲ್ಲ.

Explanation & meanings · 1
  1. ಪ್ರವಾದಿಗಳು, ಸತ್ಯವಂತರು, ಹುತಾತ್ಮರು, ಮಹಾಪುರುಷರು ಮುಂತಾದ ನೀನು ಅನುಗ್ರಹಿಸಿದವರ ಮಾರ್ಗವನ್ನು ತೋರಿಸು. ನಿನ್ನ ಕೋಪಕ್ಕೆ ಪಾತ್ರರಾದವರ ಮಾರ್ಗವನ್ನು ತೋರಿಸಬೇಡ. ಅಲ್ಲಾಹನ ಕೋಪಕ್ಕೆ ಪಾತ್ರರಾದವರು ಎಂದರೆ ಯಹೂದಿಗಳಂತೆ ಸತ್ಯವನ್ನು ತಿಳಿದೂ ಸಹ ಅದನ್ನು ಅಂಗೀಕರಿಸದವರು. ಅದೇ ರೀತಿ, ದಾರಿ ತಪ್ಪಿದವರ ಮಾರ್ಗವನ್ನು ಕೂಡ ತೋರಿಸಬೇಡ. ದಾರಿ ತಪ್ಪಿದವರು ಎಂದರೆ ಕ್ರೈಸ್ತರಂತೆ ಸತ್ಯವನ್ನು ತಿಳಿಯುವ ಗೋಜಿಗೆ ಹೋಗದೆ ದಾರಿ ತಪ್ಪಿ ನಡೆದವರು.