Skip to content
يُونس /

ಆಯತ್ 18

10 : 18

ಆಯತ್ 18 of يُونس (10 : 18). This page carries the verse in the Uthmani script with a translation of its meaning, at a stable URL that can be cited on its own.

يُونس ಆಯತ್‌ಗಳು 109
ಸೂರ · يُونس
ಕನ್ನಡ · Hamza
10 : 18

وَيَعۡبُدُونَ مِن دُونِ ٱللَّهِ مَا لَا يَضُرُّهُمۡ وَلَا يَنفَعُهُمۡ وَيَقُولُونَ هَٰٓؤُلَآءِ شُفَعَٰٓؤُنَا عِندَ ٱللَّهِۚ قُلۡ أَتُنَبِّـُٔونَ ٱللَّهَ بِمَا لَا يَعۡلَمُ فِي ٱلسَّمَٰوَٰتِ وَلَا فِي ٱلۡأَرۡضِۚ سُبۡحَٰنَهُۥ وَتَعَٰلَىٰ عَمَّا يُشۡرِكُونَ

ಅವರು ಅಲ್ಲಾಹನನ್ನು ಬಿಟ್ಟು ಅವರಿಗೆ ಯಾವುದೇ ಉಪಕಾರ ಅಥವಾ ತೊಂದರೆ ಮಾಡದವರನ್ನು ಆರಾಧಿಸುತ್ತಾರೆ. ಅವರು ಹೇಳುತ್ತಾರೆ: “ಇವರು ಅಲ್ಲಾಹನ ಬಳಿ ನಮಗೆ ಶಿಫಾರಸು ಮಾಡುತ್ತಾರೆ.” ಕೇಳಿರಿ: “ಭೂಮ್ಯಾಕಾಶಗಳಲ್ಲಿ ಅಲ್ಲಾಹನಿಗೆ ತಿಳಿಯದೇ ಇರುವ ಒಂದು ವಿಷಯವನ್ನು ನೀವು ಅವನಿಗೆ ತಿಳಿಸುತ್ತಿದ್ದೀರಾ?” ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅವನು ಎಷ್ಟೋ ಪರಿಶುದ್ಧನು ಮತ್ತು ಉನ್ನತನಾಗಿದ್ದಾನೆ.

Explanation & meanings · 1
  1. ಅಲ್ಲಾಹನ ಬಳಿ ಶಿಫಾರಸು ಮಾಡಿ ನಿಮ್ಮನ್ನು ಅವನ ಶಿಕ್ಷೆಯಿಂದ ಪಾರು ಮಾಡುವವರು ಯಾರಾದರೂ ಇದ್ದರೆ ಅವನು ಯಾರೆಂದು ಅಲ್ಲಾಹನಿಗೆ ತಿಳಿದಿರಲೇಬೇಕು. ಏಕೆಂದರೆ ಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅಲ್ಲಾಹನಿಗೆ ತಿಳಿದಿದೆ.