Skip to content
يُونس /

ಆಯತ್ 26

10 : 26

ಆಯತ್ 26 of يُونس (10 : 26). This page carries the verse in the Uthmani script with a translation of its meaning, at a stable URL that can be cited on its own.

يُونس ಆಯತ್‌ಗಳು 109
ಸೂರ · يُونس
ಕನ್ನಡ · Hamza
10 : 26

۞ لِّلَّذِينَ أَحۡسَنُواْ ٱلۡحُسۡنَىٰ وَزِيَادَةٞۖ وَلَا يَرۡهَقُ وُجُوهَهُمۡ قَتَرٞ وَلَا ذِلَّةٌۚ أُوْلَٰٓئِكَ أَصۡحَٰبُ ٱلۡجَنَّةِۖ هُمۡ فِيهَا خَٰلِدُونَ

ಒಳಿತು ಮಾಡಿದವರಿಗೆ ಅತ್ಯುತ್ತಮ ಪ್ರತಿಫಲವಿದೆ ಮತ್ತು ಹೆಚ್ಚಳವೂ ಇದೆ. ಅವರ ಮುಖಗಳನ್ನು ಅಂಧಕಾರ ಮತ್ತು ಅಪಮಾನವು ಆವರಿಸುವುದಿಲ್ಲ. ಅವರೇ ಸ್ವರ್ಗವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.

Explanation & meanings · 1
  1. ಇಲ್ಲಿ ಹೆಚ್ಚಳವೆಂದು ಹೇಳಿರುವುದು ಅಲ್ಲಾಹನ ಆದರಣೀಯ ಮುಖದರ್ಶನವಾಗಿದೆ. ಸ್ವರ್ಗದಲ್ಲಿ ಸತ್ಯವಿಶ್ವಾಸಿಗಳು ಅಲ್ಲಾಹನನ್ನು ನೇರವಾಗಿ ನೋಡುವರು.