Skip to content
يُونس /

ಆಯತ್ 43

10 : 43

ಆಯತ್ 43 of يُونس (10 : 43). This page carries the verse in the Uthmani script with a translation of its meaning, at a stable URL that can be cited on its own.

يُونس ಆಯತ್‌ಗಳು 109
ಸೂರ · يُونس
ಕನ್ನಡ · Hamza
10 : 43

وَمِنۡهُم مَّن يَنظُرُ إِلَيۡكَۚ أَفَأَنتَ تَهۡدِي ٱلۡعُمۡيَ وَلَوۡ كَانُواْ لَا يُبۡصِرُونَ

ಅವರಲ್ಲಿ ಕೆಲವರು ನಿಮ್ಮನ್ನು ನೋಡುತ್ತಾರೆ. ಆದರೆ ಆ ಕುರುಡರಿಗೆ ದಾರಿ ತೋರಿಸಲು ನಿಮಗೆ ಸಾಧ್ಯವೇ? ಅವರು ನೋಡುವ ಪ್ರಯತ್ನ ಮಾಡದಿದ್ದರೂ ಸಹ?

Explanation & meanings · 1
  1. ಅವರು ಕುರ್‌ಆನ್ ಪಠಣಕ್ಕೆ ಕಿವಿಗೊಡುತ್ತಾರೆ. ಅದೇ ರೀತಿ ನೀವು ಪಠಿಸುವಾಗ ಅವರು ನಿಮ್ಮನ್ನು ಗಮನದಿಂದ ನೋಡುತ್ತಾರೆ. ಆದರೆ ಅವರ ಉದ್ದೇಶವು ಬೇರೆಯೇ ಆಗಿರುತ್ತದೆ. ಕುರ್‌ಆನ್ ಕಲಿಯುವುದು ಅಥವಾ ಅರ್ಥಮಾಡಿಕೊಳ್ಳುವುದು ಅವರ ಉದ್ದೇಶವಲ್ಲ. ಇಂತಹ ಜನರು ಕಿವುಡರು ಮತ್ತು ಕುರುಡರಂತೆ.