Skip to content
يُونس /

ಆಯತ್ 91

10 : 91

ಆಯತ್ 91 of يُونس (10 : 91). This page carries the verse in the Uthmani script with a translation of its meaning, at a stable URL that can be cited on its own.

يُونس ಆಯತ್‌ಗಳು 109
ಸೂರ · يُونس
ಕನ್ನಡ · Hamza
10 : 91

ءَآلۡـَٰٔنَ وَقَدۡ عَصَيۡتَ قَبۡلُ وَكُنتَ مِنَ ٱلۡمُفۡسِدِينَ

(ಅವನೊಡನೆ ಹೇಳಲಾಯಿತು): “ಈಗ ನೀನು ವಿಶ್ವಾಸವಿಡುವುದೇ? ಇದಕ್ಕೆ ಮೊದಲು ನೀನು ಆಜ್ಞೋಲ್ಲಂಘನೆ ಮಾಡಿದ್ದೆ ಮತ್ತು ಕಿಡಿಗೇಡಿಗಳಲ್ಲಿ ಸೇರಿದ್ದೆ.

Explanation & meanings · 1
  1. ಈಗ ವಿಶ್ವಾಸವಿಟ್ಟು ಯಾವುದೇ ಪ್ರಯೋಜನವಿಲ್ಲ. ವಿಶ್ವಾಸವಿಡಬೇಕಾಗಿದ್ದ ಸಮಯದಲ್ಲಿ ನೀನು ಅಹಂಕಾರ ತೋರಿದ್ದೆ ಮತ್ತು ಅತಿರೇಕವೆಸಗಿದ್ದೆ.