Skip to content
يُونس /

ಆಯತ್ 92

10 : 92
يُونس ಆಯತ್‌ಗಳು 109
ಸೂರ · يُونس
ಕನ್ನಡ · Hamza
10 : 92

فَٱلۡيَوۡمَ نُنَجِّيكَ بِبَدَنِكَ لِتَكُونَ لِمَنۡ خَلۡفَكَ ءَايَةٗۚ وَإِنَّ كَثِيرٗا مِّنَ ٱلنَّاسِ عَنۡ ءَايَٰتِنَا لَغَٰفِلُونَ

ಇಂದು ನಾವು ನಿನ್ನ ದೇಹವನ್ನು ಉಳಿಸುವೆವು. ನಿನ್ನ ನಂತರ ಬರುವವರಿಗೆ ನೀನೊಂದು ನಿದರ್ಶನವಾಗುವುದಕ್ಕಾಗಿ. ನಿಶ್ಚಯವಾಗಿಯೂ ಜನರಲ್ಲಿ ಹೆಚ್ಚಿನವರು ನಮ್ಮ ನಿದರ್ಶನಗಳ ಬಗ್ಗೆ ನಿರ್ಲಕ್ಷ್ಯರಾಗಿದ್ದಾರೆ.”

Explanation & meanings · 1
  1. ಫರೋಹ ಸತ್ತನೆಂದು ಯಾರಿಗೂ ನಂಬಿಕೆ ಬರಲಿಲ್ಲ. ಆದ್ದರಿಂದ ಅಲ್ಲಾಹು ಸಮುದ್ರದೊಡನೆ ಅವನ ಶವವನ್ನು ದಡಕ್ಕೆ ಎಸೆಯಬೇಕೆಂದು ಆಜ್ಞಾಪಿಸಿದನು. ಆಗ ಎಲ್ಲರೂ ಅವನ ಶವವನ್ನು ನೋಡಿ ಖಾತ್ರಿಪಡಿಸಿಕೊಂಡರು. ಫರೋಹನ ಶವ ಈಗಲೂ ಈಜಿಪ್ಟಿನ ಮ್ಯೂಸಿಯಂನಲ್ಲಿದೆಯೆಂದು ಹೇಳಲಾಗುತ್ತದೆ. ಸತ್ಯವೇನೆಂದು ಅಲ್ಲಾಹನೇ ಬಲ್ಲ.