Skip to content
يُونس /

ಆಯತ್ 98

10 : 98

ಆಯತ್ 98 of يُونس (10 : 98). This page carries the verse in the Uthmani script with a translation of its meaning, at a stable URL that can be cited on its own.

يُونس ಆಯತ್‌ಗಳು 109
ಸೂರ · يُونس
ಕನ್ನಡ · Hamza
10 : 98

فَلَوۡلَا كَانَتۡ قَرۡيَةٌ ءَامَنَتۡ فَنَفَعَهَآ إِيمَٰنُهَآ إِلَّا قَوۡمَ يُونُسَ لَمَّآ ءَامَنُواْ كَشَفۡنَا عَنۡهُمۡ عَذَابَ ٱلۡخِزۡيِ فِي ٱلۡحَيَوٰةِ ٱلدُّنۡيَا وَمَتَّعۡنَٰهُمۡ إِلَىٰ حِينٖ

ಯಾವುದೇ ಒಂದು ಊರು ಕೂಡ—ಅದರ ಜನರು ವಿಶ್ವಾಸವಿಟ್ಟು ಆ ವಿಶ್ವಾಸವು ಅವರಿಗೆ ಪ್ರಯೋಜನ ನೀಡಿದ ಇತಿಹಾಸವಿಲ್ಲ; ಯೂನುಸರ ಊರಿನ ಜನರ ಹೊರತು. ಅವರು ವಿಶ್ವಾಸವಿಟ್ಟಾಗ, ಇಹಲೋಕದ ನಾವು ಅವರಿಂದ ಅಪಮಾನಕರ ಶಿಕ್ಷೆಯನ್ನು ನಿವಾರಿಸಿದೆವು ಮತ್ತು ಒಂದು ಅವಧಿಯ ತನಕ ಅವರಿಗೆ (ಇಹಲೋಕದಲ್ಲಿ) ಸವಲತ್ತುಗಳನ್ನು ನೀಡಿದೆವು.

Explanation & meanings · 1
  1. ಯೂನುಸ್ (ಅವರ ಮೇಲೆ ಶಾಂತಿಯಿರಲಿ) ಇರಾಕಿನ ನೀನೆವಾ ಎಂಬ ಊರಿಗೆ ಪ್ರವಾದಿಯಾಗಿ ಕಳುಹಿಸಲಾಗಿತ್ತು. ಆ ಊರಿನ ಜನರು ಮೊದಲು ಅವರ ಮಾತಿನಲ್ಲಿ ವಿಶ್ವಾಸವಿಡದಿದ್ದರೂ ನಂತರ ಆ ಊರಿನವರೆಲ್ಲರೂ ಅವರಲ್ಲಿ ವಿಶ್ವಾಸವಿಟ್ಟರು.