Skip to content
هُود /

ಆಯತ್ 108

11 : 108

ಆಯತ್ 108 of هُود (11 : 108). This page carries the verse in the Uthmani script with a translation of its meaning, at a stable URL that can be cited on its own.

هُود ಆಯತ್‌ಗಳು 123
ಸೂರ · هُود
ಕನ್ನಡ · Hamza
11 : 108

۞ وَأَمَّا ٱلَّذِينَ سُعِدُواْ فَفِي ٱلۡجَنَّةِ خَٰلِدِينَ فِيهَا مَا دَامَتِ ٱلسَّمَٰوَٰتُ وَٱلۡأَرۡضُ إِلَّا مَا شَآءَ رَبُّكَۖ عَطَآءً غَيۡرَ مَجۡذُوذٖ

ಅದೃಷ್ಟವಂತರು ಯಾರೋ—ಅವರು ಸ್ವರ್ಗದಲ್ಲಿರುತ್ತಾರೆ. ಭೂಮ್ಯಾಕಾಶಗಳು ಅಸ್ತಿತ್ವದಲ್ಲಿರುವ ತನಕ ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸಿದವರ ಹೊರತು. ಇದು ಅಂತ್ಯವಿಲ್ಲದ ಕೊಡುಗೆಯಾಗಿದೆ.

Explanation & meanings · 1
  1. ಇದು ಕೂಡ ಪಾಪಗಳನ್ನು ಮಾಡಿದ ಸತ್ಯವಿಶ್ವಾಸಿಗಳ ಬಗ್ಗೆಯಾಗಿದೆ. ಇವರು ಇತರ ಸತ್ಯವಿಶ್ವಾಸಿಗಳಂತೆ ಆರಂಭದಲ್ಲಿ ಸ್ವರ್ಗ ಪ್ರವೇಶಿಸುವುದಿಲ್ಲ. ಬದಲಿಗೆ, ಇವರ ಶಿಕ್ಷೆ ಮುಗಿದ ನಂತರ ಇವರು ಸ್ವರ್ಗ ಪ್ರವೇಶ ಮಾಡುತ್ತಾರೆ.