Skip to content
هُود /

ಆಯತ್ 6

11 : 6

ಆಯತ್ 6 of هُود (11 : 6). This page carries the verse in the Uthmani script with a translation of its meaning, at a stable URL that can be cited on its own.

هُود ಆಯತ್‌ಗಳು 123
ಸೂರ · هُود
ಕನ್ನಡ · Hamza
11 : 6

۞ وَمَا مِن دَآبَّةٖ فِي ٱلۡأَرۡضِ إِلَّا عَلَى ٱللَّهِ رِزۡقُهَا وَيَعۡلَمُ مُسۡتَقَرَّهَا وَمُسۡتَوۡدَعَهَاۚ كُلّٞ فِي كِتَٰبٖ مُّبِينٖ

ಭೂಮಿಯಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಆಹಾರ ನೀಡುವ ಹೊಣೆ ಅಲ್ಲಾಹನದ್ದು. ಅವನು ಅವುಗಳ ವಾಸ್ತವ್ಯ ಸ್ಥಳವನ್ನು ಮತ್ತು ಅವುಗಳ ನಿಕ್ಷೇಪ ಸ್ಥಳವನ್ನು ತಿಳಿಯುತ್ತಾನೆ. ಎಲ್ಲವೂ ಒಂದು ಸ್ಪಷ್ಟ ದಾಖಲೆಯಲ್ಲಿದೆ.

Explanation & meanings · 1
  1. ವಾಸ್ತವ್ಯ ಸ್ಥಳವೆಂದರೆ ತಾಯಿಯ ಗರ್ಭ ಮತ್ತು ನಿಕ್ಷೇಪಸ್ಥಳವೆಂದರೆ ತಂದೆಯ ಬೆನ್ನುಹುರಿ ಎಂದು ಹೇಳಲಾಗಿದೆ. ಇತರ ಕೆಲವು ವ್ಯಾಖ್ಯಾನಕಾರರ ಪ್ರಕಾರ ವಾಸ್ತವ್ಯ ಸ್ಥಳವೆಂದರೆ ಪ್ರಾಣಿಗಳು ಮತ್ತು ಮನುಷ್ಯರು ವಾಸಿಸುವ ಸ್ಥಳ ಮತ್ತು ನಿಕ್ಷೇಪಸ್ಥಳವೆಂದರೆ ಅವರು ಕೊನೆಯದಾಗಿ ಸೇರುವ ಸಮಾಧಿ ಇತ್ಯಾದಿ.