Skip to content
هُود /

ಆಯತ್ 70

11 : 70

ಆಯತ್ 70 of هُود (11 : 70). This page carries the verse in the Uthmani script with a translation of its meaning, at a stable URL that can be cited on its own.

هُود ಆಯತ್‌ಗಳು 123
ಸೂರ · هُود
ಕನ್ನಡ · Hamza
11 : 70

فَلَمَّا رَءَآ أَيۡدِيَهُمۡ لَا تَصِلُ إِلَيۡهِ نَكِرَهُمۡ وَأَوۡجَسَ مِنۡهُمۡ خِيفَةٗۚ قَالُواْ لَا تَخَفۡ إِنَّآ أُرۡسِلۡنَآ إِلَىٰ قَوۡمِ لُوطٖ

ಆದರೆ ಅವರು (ದೂತರು) ತಮ್ಮ ಕೈಗಳನ್ನು ಅದರ ಕಡೆಗೆ ಚಾಚದಿರುವುದನ್ನು ಕಂಡಾಗ ಇಬ್ರಾಹೀಮ‌ರಿಗೆ ಅವರು ಅಪರಿಚಿತರಂತೆ ಭಾಸವಾಯಿತು ಮತ್ತು ಅವರ ಬಗ್ಗೆ ಗಾಬರಿಯಾಯಿತು. ಅವರು (ದೂತರು) ಹೇಳಿದರು: “ಹೆದರಬೇಡಿ. ನಮ್ಮನ್ನು ಲೂತರ ಜನರ ಬಳಿಗೆ ಕಳುಹಿಸಲಾಗಿದೆ.”

Explanation & meanings · 1
  1. ದೇವದೂತರುಗಳು ಮನುಷ್ಯ ರೂಪದಲ್ಲಿ ಇಬ್ರಾಹೀಮರ (ಅವರ ಮೇಲೆ ಶಾಂತಿಯಿರಲಿ) ಬಳಿಗೆ ಬಂದಿದ್ದರು. ಇಬ್ರಾಹೀಂ (ಅವರ ಮೇಲೆ ಶಾಂತಿಯಿರಲಿ) ಅವರನ್ನು ಸತ್ಕರಿಸಿದರು. ಆದರೆ ಅವರು ಆಹಾರ ಸೇವಿಸದಿರುವುದನ್ನು ಕಂಡಾಗ ಇಬ್ರಾಹೀಮರಿಗೆ (ಅವರ ಮೇಲೆ ಶಾಂತಿಯಿರಲಿ) ಅವರು ಮನುಷ್ಯರಲ್ಲವೆಂದು ಸ್ಪಷ್ಟವಾಗಿ ಗಾಬರಿಯಾಯಿತು.