Skip to content
هُود /

ಆಯತ್ 71

11 : 71

ಆಯತ್ 71 of هُود (11 : 71). This page carries the verse in the Uthmani script with a translation of its meaning, at a stable URL that can be cited on its own.

هُود ಆಯತ್‌ಗಳು 123
ಸೂರ · هُود
ಕನ್ನಡ · Hamza
11 : 71

وَٱمۡرَأَتُهُۥ قَآئِمَةٞ فَضَحِكَتۡ فَبَشَّرۡنَٰهَا بِإِسۡحَٰقَ وَمِن وَرَآءِ إِسۡحَٰقَ يَعۡقُوبَ

ಅವರ ಹೆಂಡತಿ ಅಲ್ಲಿ ನಿಂತಿದ್ದರು. ಅವರು ಮುಗುಳ್ನಕ್ಕರು. ಆಗ ನಾವು ಅವರಿಗೆ ಇಸ್‍ಹಾಕರ (ಜನನದ) ಬಗ್ಗೆ ಮತ್ತು ಇಸ್‍ಹಾಕರ ಹಿಂದೆ ಯಾಕೂಬರ (ಜನನದ) ಬಗ್ಗೆ ಸುವಾರ್ತೆ ನೀಡಿದೆವು.

Explanation & meanings · 1
  1. ಇಬ್ರಾಹೀಮರಿಗೆ (ಅವರ ಮೇಲೆ ಶಾಂತಿಯಿರಲಿ) ಇಬ್ಬರು ಮಕ್ಕಳು—ಇಸ್ಮಾಯೀಲ್ ಮತ್ತು ಇಸ್‌ಹಾಕ್. ಯಾಕೂಬ್ ಇಸ್‌ಹಾಕರ ಮಗ. ಇಸ್‌ಹಾಕರ ಹಿಂದೆ ಎಂದರೆ ಅವರ ವಂಶದಲ್ಲಿ ಎಂದರ್ಥ. (ಅವರೆಲ್ಲರ ಮೇಲೆ ಶಾಂತಿಯಿರಲಿ)