Skip to content
هُود /

ಆಯತ್ 77

11 : 77

ಆಯತ್ 77 of هُود (11 : 77). This page carries the verse in the Uthmani script with a translation of its meaning, at a stable URL that can be cited on its own.

هُود ಆಯತ್‌ಗಳು 123
ಸೂರ · هُود
ಕನ್ನಡ · Hamza
11 : 77

وَلَمَّا جَآءَتۡ رُسُلُنَا لُوطٗا سِيٓءَ بِهِمۡ وَضَاقَ بِهِمۡ ذَرۡعٗا وَقَالَ هَٰذَا يَوۡمٌ عَصِيبٞ

ನಮ್ಮ ದೂತರು ಲೂತರ ಬಳಿಗೆ ಬಂದಾಗ, ಅವರಿಗೆ ಅವರ (ದೂತರ) ಬಗ್ಗೆ ಕಳವಳವಾಯಿತು. ಅವರ ಹೃದಯದಲ್ಲಿ ಇಕ್ಕಟ್ಟು ಅನುಭವವಾಯಿತು. ಅವರು ಹೇಳಿದರು: “ಇದೊಂದು ಕಠಿಣ ಪರೀಕ್ಷೆಯ ದಿನವಾಗಿದೆ.”

Explanation & meanings · 1
  1. ಲೂತರ (ಅವರ ಮೇಲೆ ಶಾಂತಿಯಿರಲಿ) ಜನರು ಸಲಿಂಗಕಾಮಿಗಳಾಗಿದ್ದರು. ದೇವದೂತರುಗಳು ಸ್ಫುರದ್ರೂಪಿ ಯುವಕರ ರೂಪದಲ್ಲಿ ಅಲ್ಲಿಗೆ ಬಂದಿದ್ದರು. ಇವರನ್ನು ಕಂಡಾಗ ಲೂತರಿಗೆ (ಅವರ ಮೇಲೆ ಶಾಂತಿಯಿರಲಿ) ಕಳವಳವಾಯಿತು. ಎಲ್ಲಿ ತನ್ನ ಜನರು ಇವರನ್ನು ದುರುಪಯೋಗಪಡಿಸುತ್ತಾರೋ ಎಂದು ಅವರಿಗೆ ಗಾಬರಿಯಾಯಿತು. ಅವರ ಹೃದಯ ಬಡಿತ ಹೆಚ್ಚಾಯಿತು.