Skip to content
هُود /

ಆಯತ್ 83

11 : 83

ಆಯತ್ 83 of هُود (11 : 83). This page carries the verse in the Uthmani script with a translation of its meaning, at a stable URL that can be cited on its own.

هُود ಆಯತ್‌ಗಳು 123
ಸೂರ · هُود
ಕನ್ನಡ · Hamza
11 : 83

مُّسَوَّمَةً عِندَ رَبِّكَۖ وَمَا هِيَ مِنَ ٱلظَّٰلِمِينَ بِبَعِيدٖ

ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಗುರುತು ಹಾಕಲಾದ ಕಲ್ಲುಗಳು. ಅದು ಈ ಅಕ್ರಮಿಗಳಿಂದ (ಮಕ್ಕಾದ ಸತ್ಯನಿಷೇಧಿಗಳಿಂದ) ಸ್ವಲ್ಪವೂ ದೂರವಿಲ್ಲ.

Explanation & meanings · 1
  1. ಅಂದರೆ ಆ ಅಕ್ರಮಿಗಳನ್ನು ಶಿಕ್ಷಿಸಲಾದ ರೀತಿಯಲ್ಲೇ ನಿಮ್ಮನ್ನು ಕೂಡ ಶಿಕ್ಷಿಸಲಾಗದೆಂದು ನೀವು ನಿರ್ಭಯರಾಗಿರಬೇಕಾಗಿಲ್ಲ.