Skip to content
يُوسُف /

ಆಯತ್ 109

12 : 109

ಆಯತ್ 109 of يُوسُف (12 : 109). This page carries the verse in the Uthmani script with a translation of its meaning, at a stable URL that can be cited on its own.

يُوسُف ಆಯತ್‌ಗಳು 111
ಸೂರ · يُوسُف
ಕನ್ನಡ · Hamza
12 : 109

وَمَآ أَرۡسَلۡنَا مِن قَبۡلِكَ إِلَّا رِجَالٗا نُّوحِيٓ إِلَيۡهِم مِّنۡ أَهۡلِ ٱلۡقُرَىٰٓۗ أَفَلَمۡ يَسِيرُواْ فِي ٱلۡأَرۡضِ فَيَنظُرُواْ كَيۡفَ كَانَ عَٰقِبَةُ ٱلَّذِينَ مِن قَبۡلِهِمۡۗ وَلَدَارُ ٱلۡأٓخِرَةِ خَيۡرٞ لِّلَّذِينَ ٱتَّقَوۡاْۚ أَفَلَا تَعۡقِلُونَ

ನಿಮಗಿಂತ ಮೊದಲು ನಾವು ವಿಭಿನ್ನ ಊರುಗಳಲ್ಲಿ ಎಷ್ಟು ಸಂದೇಶವಾಹಕರನ್ನು ಕಳುಹಿಸಿದ್ದೆವೋ ಅವರೆಲ್ಲರೂ ನಾವು ದೇವವಾಣಿ ನೀಡಿದ ಪುರುಷರಾಗಿದ್ದರು. ಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನ ಜನರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ದೇವಭಯವುಳ್ಳವರಿಗೆ ಪರಲೋಕ ಭವನವೇ ಅತಿಶ್ರೇಷ್ಠವಾಗಿದೆ. ಆದರೂ ನೀವು ಅರ್ಥಮಾಡಿಕೊಳ್ಳುವುದಿಲ್ಲವೇ?

Explanation & meanings · 1
  1. ಪ್ರತಿಯೊಂದು ಪ್ರದೇಶಕ್ಕೂ ಅವರಿಂದಲೇ ವಿಶೇಷವಾಗಿ ಆರಿಸಲ್ಪಟ್ಟ ಪುರುಷರನ್ನು ಮಾತ್ರ ಅಲ್ಲಾಹು ಸಂದೇಶವಾಹಕರನ್ನಾಗಿ ಕಳುಹಿಸಿರುವನು.