12 : 38
وَٱتَّبَعۡتُ مِلَّةَ ءَابَآءِيٓ إِبۡرَٰهِيمَ وَإِسۡحَٰقَ وَيَعۡقُوبَۚ مَا كَانَ لَنَآ أَن نُّشۡرِكَ بِٱللَّهِ مِن شَيۡءٖۚ ذَٰلِكَ مِن فَضۡلِ ٱللَّهِ عَلَيۡنَا وَعَلَى ٱلنَّاسِ وَلَٰكِنَّ أَكۡثَرَ ٱلنَّاسِ لَا يَشۡكُرُونَ
ನಾನು ನನ್ನ ಪೂರ್ವ ಪಿತಾಮಹರಾದ ಇಬ್ರಾಹೀಮ್, ಇಸ್‍ಹಾಕ್ ಮತ್ತು ಯಾಕೂಬರ ಮಾರ್ಗವನ್ನು ಹಿಂಬಾಲಿಸಿದ್ದೇನೆ. ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು ನಮಗೆ ಅರ್ಹವಾದುದಲ್ಲ. ಇದು ನಮ್ಮ ಮತ್ತು ಸಂಪೂರ್ಣ ಮಾನವರ ಮೇಲಿರುವ ಅಲ್ಲಾಹನ ವಿಶೇಷ ಅನುಗ್ರಹವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ.