12 : 4
إِذۡ قَالَ يُوسُفُ لِأَبِيهِ يَٰٓأَبَتِ إِنِّي رَأَيۡتُ أَحَدَ عَشَرَ كَوۡكَبٗا وَٱلشَّمۡسَ وَٱلۡقَمَرَ رَأَيۡتُهُمۡ لِي سَٰجِدِينَ
ಯೂಸುಫ್ ತಮ್ಮ ತಂದೆಯೊಡನೆ ಹೇಳಿದ ಸಂದರ್ಭ: “ಅಪ್ಪಾ! ಖಂಡಿತವಾಗಿಯೂ ನಾನು (ಕನಸಿನಲ್ಲಿ) ಹನ್ನೊಂದು ನಕ್ಷತ್ರಗಳನ್ನು, ಸೂರ್ಯನನ್ನು ಮತ್ತು ಚಂದ್ರನನ್ನು ಕಂಡಿದ್ದೇನೆ. ಅವು ನನಗೆ ಸಾಷ್ಟಾಂಗ ಮಾಡುವುದನ್ನು ಕಂಡಿದ್ದೇನೆ.”
Explanation & meanings · 1
- ಹನ್ನೊಂದು ನಕ್ಷತ್ರಗಳು ಎಂದರೆ ಯೂಸುಫರ (ಅವರ ಮೇಲೆ ಶಾಂತಿಯಿರಲಿ) ಹನ್ನೊಂದು ಸಹೋದರರು. ಸೂರ್ಯ ಎಂದರೆ ತಂದೆ (ಯಾಕೂಬ್) ಮತ್ತು ಚಂದ್ರ ಎಂದರೆ ತಾಯಿ.