12 : 41
يَٰصَٰحِبَيِ ٱلسِّجۡنِ أَمَّآ أَحَدُكُمَا فَيَسۡقِي رَبَّهُۥ خَمۡرٗاۖ وَأَمَّا ٱلۡأٓخَرُ فَيُصۡلَبُ فَتَأۡكُلُ ٱلطَّيۡرُ مِن رَّأۡسِهِۦۚ قُضِيَ ٱلۡأَمۡرُ ٱلَّذِي فِيهِ تَسۡتَفۡتِيَانِ
ಓ ನನ್ನ ಕಾರಾಗೃಹದ ಗೆಳೆಯರೇ! ನಿಮ್ಮಲ್ಲೊಬ್ಬನು ತನ್ನ ಅರಸನಿಗೆ ಮದ್ಯವನ್ನು ಕುಡಿಸುವನು. ಇನ್ನೊಬ್ಬನನ್ನು ಶಿಲುಬೆಗೇರಿಸಲಾಗುವುದು. ಆಗ ಹಕ್ಕಿಗಳು ಅವನ ತಲೆಯನ್ನು ಕುಕ್ಕಿ ತಿನ್ನುವುವು. ನೀವಿಬ್ಬರು ತೀರ್ಪು ಕೇಳುವ ಆ ವಿಷಯವು ಈಗಾಗಲೇ ತೀರ್ಮಾನಿಸಲ್ಪಟ್ಟಿದೆ.”
Explanation & meanings · 1
- ಅಂದರೆ ಅವನು ಸೆರೆಮನೆಯಿಂದ ಬಿಡುಗಡೆಯಾದ ನಂತರ ಅರಸನಿಗೆ ಮದ್ಯ ಬಡಿಸುವ ಕೆಲಸಕ್ಕೆ ಸೇರಿಕೊಳ್ಳುವನು.