Skip to content
يُوسُف /

ಆಯತ್ 75

12 : 75
يُوسُف ಆಯತ್‌ಗಳು 111
ಸೂರ · يُوسُف
ಕನ್ನಡ · Hamza
12 : 75

قَالُواْ جَزَٰٓؤُهُۥ مَن وُجِدَ فِي رَحۡلِهِۦ فَهُوَ جَزَٰٓؤُهُۥۚ كَذَٰلِكَ نَجۡزِي ٱلظَّٰلِمِينَ

ಅವರು ಉತ್ತರಿಸಿದರು: “ಅದಕ್ಕಿರುವ ಶಿಕ್ಷೆಯೇನೆಂದರೆ ಯಾರ ಹಸುಬೆಯಲ್ಲಿ ಅದು ಪತ್ತೆಯಾಗುವುದೋ ಅವನನ್ನೇ ಅದಕ್ಕೆ ಬದಲಿಯಾಗಿ ಹಿಡಿಯಬೇಕು. ಅಕ್ರಮಿಗಳಿಗೆ ನಾವು ಹೀಗೆಯೇ ಶಿಕ್ಷೆ ನೀಡುತ್ತೇವೆ.”

Explanation & meanings · 1
  1. ಅಂದರೆ ಕಳ್ಳನನ್ನು ಅವನು ಯಾರಿಂದ ಕಳ್ಳತನ ಮಾಡಿದನೋ ಅವನ ಸುಪರ್ದಿಗೆ ಬಿಡಲಾಗುತ್ತದೆ. ಇದು ಯಾಕೂಬ್ (ಅವರ ಮೇಲೆ ಶಾಂತಿಯಿರಲಿ) ರವರ ಶರಿಯತ್‌ನಲ್ಲಿರುವ (ಧರ್ಮಸಂಹಿತೆಯಲ್ಲಿರುವ) ಶಿಕ್ಷೆಯಾಗಿದೆ.