Skip to content
يُوسُف /

ಆಯತ್ 76

12 : 76

ಆಯತ್ 76 of يُوسُف (12 : 76). This page carries the verse in the Uthmani script with a translation of its meaning, at a stable URL that can be cited on its own.

يُوسُف ಆಯತ್‌ಗಳು 111
ಸೂರ · يُوسُف
ಕನ್ನಡ · Hamza
12 : 76

فَبَدَأَ بِأَوۡعِيَتِهِمۡ قَبۡلَ وِعَآءِ أَخِيهِ ثُمَّ ٱسۡتَخۡرَجَهَا مِن وِعَآءِ أَخِيهِۚ كَذَٰلِكَ كِدۡنَا لِيُوسُفَۖ مَا كَانَ لِيَأۡخُذَ أَخَاهُ فِي دِينِ ٱلۡمَلِكِ إِلَّآ أَن يَشَآءَ ٱللَّهُۚ نَرۡفَعُ دَرَجَٰتٖ مَّن نَّشَآءُۗ وَفَوۡقَ كُلِّ ذِي عِلۡمٍ عَلِيمٞ

ತಮ್ಮನ ಚೀಲವನ್ನು ತಪಾಸಣೆ ಮಾಡುವುದಕ್ಕೆ ಮುನ್ನ ಯೂಸುಫ್ ಅವರ (ಸಹೋದರರ) ಚೀಲಗಳನ್ನು ತಪಾಸಣೆ ಮಾಡಲು ಆರಂಭಿಸಿದರು. ನಂತರ ಅದನ್ನು ತಮ್ಮನ ಚೀಲದಿಂದ ಹೊರತೆಗೆದರು. ನಾವು ಯೂಸುಫರಿಗಾಗಿ ಈ ರೀತಿಯಲ್ಲಿ ತಂತ್ರಗಾರಿಕೆ ಮಾಡಿದೆವು. ಏಕೆಂದರೆ, ಅರಸನ ಕಾನೂನಿನ ಪ್ರಕಾರ ಅವರಿಗೆ ತಮ್ಮನನ್ನು ವಶಕ್ಕೆ ಪಡೆಯಲಾಗುತ್ತಿರಲಿಲ್ಲ—ಅಲ್ಲಾಹು ಇಚ್ಛಿಸಿದರೆ ಹೊರತು. ನಾವು ಇಚ್ಛಿಸುವವರ ಸ್ಥಾನಮಾನಗಳನ್ನು ನಾವು ಎತ್ತರಕ್ಕೇರಿಸುತ್ತೇವೆ. ಪ್ರತಿಯೊಬ್ಬ ಜ್ಞಾನಿಯ ಮೇಲೆ ಇನ್ನೊಬ್ಬ ಮಹಾಜ್ಞಾನಿಯಿದ್ದಾನೆ.

Explanation & meanings · 1
  1. ಅಂದರೆ ಈಜಿಪ್ಟ್ ದೇಶದ ಕಾನೂನು ಪ್ರಕಾರ ಈ ರೀತಿಯಲ್ಲಿ ತಮ್ಮನನ್ನು ವಶಕ್ಕೆ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಯೂಸುಫ್ (ಅವರ ಮೇಲ ಶಾಂತಿಯಿರಲಿ) ಅವರಲ್ಲಿ ಅವರ ಕಾನೂನಿನ ಬಗ್ಗೆ ಕೇಳಿ ಅದರಂತೆಯೇ ತೀರ್ಪು ನೀಡಿದರು.