12 : 9
ٱقۡتُلُواْ يُوسُفَ أَوِ ٱطۡرَحُوهُ أَرۡضٗا يَخۡلُ لَكُمۡ وَجۡهُ أَبِيكُمۡ وَتَكُونُواْ مِنۢ بَعۡدِهِۦ قَوۡمٗا صَٰلِحِينَ
ಯೂಸುಫನನ್ನು ಕೊಲ್ಲಿರಿ ಅಥವಾ ಅವನನ್ನು ಯಾವುದಾದರೂ (ನಿರ್ಜನ) ಸ್ಥಳದಲ್ಲಿ ಎಸೆಯಿರಿ. ಆಗ ನಿಮ್ಮ ತಂದೆಯ ಮುಖಭಾವವು (ಪ್ರೀತಿ) ನಿಮಗೆ ಸೀಮಿತವಾಗುವುದು. ಅನಂತರ ನೀವು ನೀತಿವಂತ ಜನರಾಗಿ ಬಿಡಿ.”
Explanation & meanings · 1
- ಅಂದರೆ ಯೂಸುಫರನ್ನು (ಅವರ ಮೇಲೆ ಶಾಂತಿಯಿರಲಿ) ಕೊಂದ ನಂತರ ಅಲ್ಲಾಹನಲ್ಲಿ ಪಶ್ಚಾತ್ತಾಪಪಟ್ಟು ಕ್ಷಮೆ ಕೇಳಿರಿ. ಆಗ ಅವನು ನಿಮ್ಮನ್ನು ಕ್ಷಮಿಸುತ್ತಾನೆ. ನಂತರ ನೀವು ಉತ್ತಮ ಜನರಾಗಿ ಬಿಡಿ.